ಸಾಹಿತಿ ಎಸ್.ಎಲ್.ಭೈರಪ್ಪ ನಿಧನ: ಮಾಜಿ ಮೇಯರ್ ಶಿವಕುಮಾರ್ ಕಂಬನಿ
ಮೈಸೂರು,ಸೆಪ್ಟಂಬರ್,25,2025 (www.justkannada.in): ರಾಷ್ಟ್ರಪೂರಕ ಚಿಂತನೆಗಳ ಮೂಲಕ ಕನ್ನಡ ಸಾಹಿತ್ಯಕ್ಕೆ ಭಿನ್ನ ಮಜಲು ನೀಡಿದ್ದ ಎಸ್.ಎಲ್.ಭೈರಪ್ಪ ಅವರು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದ್ದರು. ಅಂತಹ ಮೇರು ವ್ಯಕ್ತಿಯೊಂದಿಗೆ ಒಡನಾಡುವ ಅವಕಾಶ ಸಿಕ್ಕಿದ್ದೇ ನಮ್ಮ ಪಾಲಿನ...
ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ: ನಾಳೆ ಮೈಸೂರಿನಲ್ಲಿ ಅಂತ್ಯಕ್ರಿಯೆ
ಬೆಂಗಳೂರು,ಸೆಪ್ಟಂಬರ್,25,2025 (www.justkannada.in): ನಿನ್ನೆ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದೆ.
ಆಸ್ಪತ್ರೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಸಾರ್ವಜನಿಕ ದರ್ಶನಕ್ಕೆ ಎಸ್‌ಎಲ್ ಭೈರಪ್ಪ...
ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಹಿತಿ ಎಸ್‌ಎಲ್ ಭೈರಪ್ಪ ಅಂತ್ಯಕ್ರಿಯೆಗೆ ನಿರ್ಧಾರ
ಬೆಂಗಳೂರು, ಸೆಪ್ಟಂಬರ್, 24,2025 (www.justkannada.in): ಹೃದಯಾಘಾತದಿಂದ ಇಂದು ನಿಧನರಾದ ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ರಾಜ್ಯ ಸರ್ಕಾರ...
ಡಿಸಿಎಂ ಡಿಕೆ ಶಿವಕುಮಾರ್ ರಸ್ತೆಗುಂಡಿ ಹೇಳಿಕೆಗೆ ಆರ್.ಅಶೋಕ್ ತಿರುಗೇಟು
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ನವದೆಹಲಿಯ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮುಂದೆಯೂ ಗುಂಡಿಗಳಿವೆ ಎಂದು ಟೀಕಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ, ಡಿಕೆ...
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಿ PIL: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ...
ಎಸ್ ಎಲ್ ಭೈರಪ್ಪ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ-ಕೇಂದ್ರ ಸಚಿವ ಹೆಚ್ ಡಿಕೆ ಸಂತಾಪ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿಕೆ, 'ಪರ್ವ' ಮತ್ತು 'ಉತ್ತರಕಾಂಡ' ಕಾದಂಬರಿಗಳ...
ನಾಳೆ ಎಸ್.ಎಲ್ ಭೈರಪ್ಪ ಪಾರ್ಥೀವ ಶರೀರ ಅಂತಿಮ ದರ್ಶನ: ಶುಕ್ರವಾರ ಅಂತ್ಯಕ್ರಿಯೆ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಕನ್ನಡ ಸಾಹಿತ್ಯ ಕಂಡ ಮೇರು ಲೇಖಕ ಎಸ್.ಎಲ್ ಭೈರಪ್ಪ ಇಂದು ಹೃದಯಾಘಾತದಿಂದ ನಿಧನರಾಗಿದ್ದು ನಾಳೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ನಾಳೆ ಬೆಳಿಗ್ಗೆ 8...
ಸಾಹಿತಿ ಎಸ್ ಎಲ್ ಭೈರಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಹಿರಿಯ ಸಾಹಿತಿ, ಕಾದಂಬರಿಕಾರ ಸಾಹಿತಿ ಎಸ್ ಎಲ್ ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,...
ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಹೃದಯಾಘಾತದಿಂದ ನಿಧನ: ಆಸ್ಪತ್ರೆಯಿಂದ ಅಧಿಕೃತ ಹೇಳಿಕೆ
ಬೆಂಗಳೂರು,ಸೆಪ್ಟಂಬರ್, 24,2025 (www.justkannada.in): ನಾಡಿನ ಹಿರಿಯ ಸಾಹಿತಿ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ(94) ಅವರು ಹೃದಯಾಘಾತದಿಂದ ನಿಧನರಾಗಿದ್ದು ಈ ಕುರಿತು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯು ಅಧಿಕೃತ ಹೇಳಿಕೆ ಬಿಡುಗಡೆ...













