ಪಕ್ಷದಲ್ಲಿದ್ದರೆ ಸಂಭಾವಿತ, ಪಕ್ಷ ಬಿಟ್ರೆ ಕ್ರಿಮಿನಲ್ : ಸಿದ್ದು ಹೇಳಿಕೆಗೆ ಸಿ.ಟಿ.ರವಿ ಟಾಂಗ್
ಬೆಂಗಳೂರು,ಅಕ್ಟೋಬರ್,29,2020(www.justkannada.in) : ಮುನಿರತ್ನಗೆ ಎರಡು ಬಾರಿ ಟಿಕೆಟ್ ಕೊಟ್ಟು ಶಾಸಕ ಮಾಡಿದ ಪಾರ್ಟಿ ಯಾವುದು? ಅವರ ಪಕ್ಷದಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ರೆ ಕ್ರಿಮಿನಲ್ಲಾ ಎಂದು ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ...
ಚಿತ್ರ ಸಾಹಿತಿ ಕೆ.ಕಲ್ಯಾಣ್ ಕೌಟುಂಬಿಕ ಕಲಹ, ಆರೋಪಿ ಮಹಿಳೆ ಆತ್ಮಹತ್ಯೆ..!
ಕೊಪ್ಪಳ, ಅ. 29, 2020 : ಕನ್ನಡ ಚಿತ್ರ ಸಾಹಿತಿ ಕೆ.ಕಲ್ಯಾಣ್ ಅವರ ಕೌಟುಂಬಿಕ ಕಲಹಕ್ಕೆ ಕಾರಣವಾಗಿದ್ದ ಆರೋಪಿ ಮಹಿಳೆ ಜ್ಯೋತಿ ಅಲಿಯಾಸ್ ಗಂಗಾ ಕುಲಕರ್ಣಿ ವಿಷ ಸೇವಿಸಿ ಅತ್ಮಹತ್ಯೆಗೆ ಶರಣು. ಕೊಪ್ಪಳ...
ಚೆಫ್ಸ್ ದಿ ಕ್ಯೂಸಿನ್ ನಲ್ಲಿ ನ.01 ರಂದು ರಾಜ್ಯೋತ್ಸವದ ಪ್ರಯುಕ್ತ ‘’ಆಹಾರೋತ್ಸವ’’
ಮೈಸೂರು,ಅಕ್ಟೋಬರ್,29,2020(www.justkannada.in) : ನಗರದ ಟಿ.ಕೆ ಬಡಾವಣೆಯ ಗಣೇಶ ಭಂಡಾರ್ ಬಳಿ ಇರುವ ಚೆಫ್ಸ್ ದಿ ಕ್ಯೂಸಿನ್ ಹೋಟೆಲ್ ನಿಂದ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳಗ್ಗೆ 7 ರಿಂದ ರಾತ್ರಿ...
ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ಕೆಲ ಶಾಸಕರ ದುಂಡಾವರ್ತನೆ ನುಂಗಿ ಕೊಂಡಿದ್ದೆ : ಎಚ್.ಡಿ.ಕೆ
ಬೆಂಗಳೂರು,ಅಕ್ಟೋಬರ್,29,2020(www.justkannada.in) : ಕಾಂಗ್ರೆಸ್ ಜೊತೆಗಿನ ಸರಕಾರದ ವೇಳೆ ಕಚೇರಿಗೆ ತಡವಾಗಿ ಹೋಗಿದ್ದಕ್ಕೆ ಕಾಂಗ್ರೆಸ್ ಶಾಸಕರೊಬ್ಬರು ಮುನಿಸಿ ಕೊಂಡಿದ್ದರು. ಅಷ್ಟು ಕಷ್ಟ ಪಟ್ಟು ಸಹಿಸಿಕೊಂಡು ಮೈತ್ರಿ ಸರಕಾರದಲ್ಲಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ...
ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ,ಇಂಗ್ಲಿಷ್ ಕರಡು ಪ್ರತಿ ಕನ್ನಡಕ್ಕೆ ತರ್ಜುಮೆ : ಸಿಂಡಿಕೇಟ್ ಸಭೆ ಅನುಮೋದನೆ
ಮೈಸೂರು,ಅಕ್ಟೋಬರ್,29,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಕರಡು ಪ್ರತಿಯನ್ನು ಹಿಂದಿ ಹಾಗೂ ಇಂಗ್ಲಿಷ್ ನಿಂದ ಕನ್ನಡಕ್ಕೆ ತರ್ಜುಮೆ ಮಾಡಲು ಅನುಮೋದನೆ ನೀಡಿದೆ.
ಇತ್ತೀಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ...
ಹುಸಿಯಾದ ಕೇಂದ್ರ ಸಚಿವರ ಭರವಸೆ, ಕನ್ನಡಿಗರ ಕೈ ತಪ್ಪುತ್ತಿರುವ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್.ನಾಗಾಭರಣ ಬೇಸರ
ಬೆಂಗಳೂರು, 29 ಅಕ್ಟೋಬರ್ 2020 (www.justkannada.in): ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಿದ್ದು, ಈ ಸಂಬಂಧ ಹಲವು ಭಾರಿ ಕೇಂದ್ರ...
ಇಂದು ಅಮೆಜಾನ್ ಪ್ರೈಂನಲ್ಲಿ ‘ಭೀಮಸೇನ ನಳಮಹಾರಾಜ’ ಬಿಡುಗಡೆ
ಬೆಂಗಳೂರು, 29 ಅಕ್ಟೋಬರ್ 2020 (www.justkannada.in): ಪುಷ್ಕರ ಮಲ್ಲಿಕಾರ್ಜುನಯ್ಯ ನಿರ್ಮಾಣದ 'ಭೀಮಸೇನ ನಳಮಹಾರಾಜ' ಸಿನಿಮಾ ಇಂದು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗುತ್ತಿದೆ.
ಹೌದು. ಆನ್ ಲೈನ್ ಫ್ಲಾಟ್ ಫಾರಂನಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಗಳ ಸಂಖ್ಯೆ ಸ್ಯಾಂಡಲ್ ವುಡ್...
ಮುನಿರತ್ನ ಅಭಿವೃದ್ಧಿಪರ ಸರಕಾರ ಬರಲು ಕಾರಣರಾಗಿದ್ದಾರೆ : ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು,ಅಕ್ಟೋಬರ್,29,2020(www.justkannada.in) : ಅಭಿವೃದ್ಧಿಪರ ಸ್ಥಿರ ಸರಕಾರಕ್ಕೆ ನಿಮ್ಮೆಲ್ಲರ ಮತ ಮೀಸಲಿರಲಿ. ಕಾಂಗ್ರೆಸ್‌ನಲ್ಲಿದ್ದ ಮುನಿರತ್ನ ಅವರು ಬಿಜೆಪಿ ತತ್ವ-ಸಿದ್ದಾಂತವನ್ನು ಒಪ್ಪಿ ಬಂದಿದ್ದಾರೆ. ಅಭಿವೃದ್ಧಿಪರವಾದ ಸರಕಾರ ಬರಲು ಕಾರಣರಾಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಗುರುವಾರ...
ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು, 29 ಅಕ್ಟೋಬರ್ 2020 (www.justkannada.in): ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪರಿಹಾರ ಒದಗಿಸುವುದರ ಜೊತೆಗೆ ಹಾನಿಗೊಳಗಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ...



