Friday, July 17, 2026

BDA Apartments

Home Blog Page 3691

ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣಕ್ಕೆ ಮಾರ್ಗಸೂಚಿ ಪ್ರಕಟ…

0
ಬೆಂಗಳೂರು,ಅಕ್ಟೋಬರ್,28,2020(www.justkannada.in):  ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನ ಬಂದ್ ಮಾಡಲಾಗಿದ್ದು ರಾಜ್ಯದಲ್ಲಿ ಮಕ್ಕಳಿಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಈ ನಡುವೆ ಆನ್ ಲೈನ್ ಶಿಕ್ಷಣಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,...

ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ  ಎಂಬ ಹೇಳಿಕೆ ವಿಚಾರ: ಸಿದ್ಧರಾಮಯ್ಯಗೆ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು…

0
ಬೆಂಗಳೂರು,ಅಕ್ಟೋಬರ್,28,2020(www.justkannada.in):  ಈಗ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಸಿಎಂ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೇ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ...

ಜಾತಿ ರಾಜಕಾರಣದ ಬಗ್ಗೆ  ಮಾತಾನಾಡುವುದನ್ನ ಮೊದಲು ಬಿಡಲಿ: ಎರಡು ಕ್ಷೇತ್ರದಲ್ಲೂ ಜೆಡಿಎಸ್ ಗೆಲ್ಲುವ  ವಿಶ್ವಾಸ ವ್ಯಕ್ತಪಡಿಸಿದ ಹೆಚ್.ಡಿ ದೇವೇಗೌಡರು…..

0
ಬೆಂಗಳೂರು,ಅಕ್ಟೋಬರ್,ಅಕ್ಟೋಬರ್,28,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಾತಿ ರಾಜಕಾರಣ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕೆಲವರು ಜಾತಿ ರಾಜಕಾರಣ ಮಾಡಿಕೊಂಡೆ ಬಂದಿದ್ದಾರೆ , ಜಾತಿ ರಾಜಕಾರಣದ ಬಗ್ಗೆ  ಮಾತಾಡೋದಲ್ಲ,...

ದೇಶಿ ಪರಿಕಲ್ಪನೆ ಕರ್ತೃ ಗಾಂಧೀಜಿ : ಪ್ರೊ.ಮುಜಾಫರ್ ಅಸ್ಸಾದಿ

0
ಮೈಸೂರು,ಅಕ್ಟೋಬರ್,28,2020(www.justkannada.in) : ದೇಶಿ, ಸ್ವರಾಜ್, ಸ್ವಾವಲಂಬನೆಯ ಪರಿಕಲ್ಪನೆ ನೀಡಿದವರು ಗಾಂಧೀಜಿಯವರು. ಅವರ ಚಿಂತನೆಗಳು ಇಂದಿಗೂ ಪ್ರಸ್ತುವಾಗಿವೆ ಎಂದು ಚಿಂತಕ ಡಾ.ಮುಜಾಫರ್ ಅಸ್ಸಾದಿ ಹೇಳಿದರು.ಗಾಂಧಿ ಅಧ್ಯಯನ ಸಂಸ್ಥೆ ವತಿಯಿಂದ ಬುಧವಾರ ಆಯೋಜಿಸಿದ್ದ ‘’ಗಾಂಧಿವಾದಿ ಆಲೋಚನೆಗಳು’’...

ನಾನೂ ಕೂಡ ಅದರ ಅಪ್ಪನಂತ ಸಿನಿಮಾ ತೆಗೆದಿದ್ದೇನೆ- ಮುನಿರತ್ನಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್…

0
ಬೆಂಗಳೂರು,ಅಕ್ಟೋಬರ್,28,2020(www.justkannada.in): ಬೆಂಗಳೂರಿನ ಆರ್.ಆರ್ ನಗರ  ಉಪ ಚುನಾವಣಾ ಕಣ ರಂಗೇರಿದ್ದು ಮೂರು ಪಕ್ಷದ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್ ನೀಡಿರುವ ಮಾಜಿ ಸಿಎಂ...

ಲಿಂಗಾಯತ ಪಂಚಮಸಾಲಿ ಸಮುದಾಯ 2ಎ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಸತ್ಯಾಗ್ರಹ: ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಸಚಿವ...

0
ಬೆಳಗಾವಿ,ಅಕ್ಟೋಬರ್,28,2020(www.justkannada.in):  ಲಿಂಗಾಯತ ಪಂಚಮಸಾಲಿ ಸಮುದಾಯ ಪ್ರವರ್ಗ 2ಎಗೆ ಸೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಬಸವ ಜಯ ಮೃತ್ಯುಂಜಯ...

ರಾಜ್ಯ ಕಣ್ಣೀರು ಹಾಕುವ, ಕಣ್ಣೀರು ಬರಿಸುವ, ಕಣ್ಣೀರು ಒರೆಸುವ ಮೂರ ರೀತಿಯ ಸಿಎಂ ಕಂಡಿದೆ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್...

0
ತುಮಕೂರು,ಅಕ್ಟೋಬರ್,28,2020(www.justkannada.in): ರಾಜ್ಯ ಕಣ್ಣೀರು ಹಾಕುವ, ಕಣ್ಣೀರು ಬರಿಸುವ, ಕಣ್ಣೀರು ಒರೆಸುವ ಮೂರ ರೀತಿಯ ಸಿಎಂ ಕಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಶಿರಾಕ್ಷೇತ್ರದ ಪ್ರಚಾರ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್...

ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ- ಸಚಿವ ಡಾ.ಕೆ.ಸುಧಾಕರ್…

0
ಚಿಕ್ಕಬಳ್ಳಾಪುರ, ಅಕ್ಟೋಬರ್,28,2020(www.justkannada.in):  ಸರ್ಕಾರಿ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡುತ್ತೇವೆ. ಸರ್ಕಾರಿ ಆಸ್ಪತ್ರೆಗಳತ್ತ ಜನರಿಗೆ ನಂಬಿಕೆ ಬರುವಂತೆ ಮಾಡುತ್ತಿದ್ದೇವೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ...

ಈಗಾಗಲೇ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ನೀಡಲು ತೀರ್ಮಾನ : ಆಶ್ರಯ ಸಮಿತಿಯ ಕಟ್ಟಡ ಉದ್ಘಾಟಿಸಿದ ಸಚಿವ ಕೆ.ಎಸ್.ಈಶ್ವರಪ್ಪ

0
ಶಿವಮೊಗ್ಗ,ಅಕ್ಟೋಬರ್,28,2020(www.justkannada.in) : ರಾಜ್ಯದ ಯಾವುದೇ ಗ್ರಾಮೀಣ ಪ್ರದೇಶ ಮತ್ತು ನಗರಪ್ರದೇಶಗಳ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿ ಯಾರು ಮನೆಗಳನ್ನ ಈಗಾಗಲೇ ಕಟ್ಟಿಕೊಂಡಿದಾರೆ. ಅವರೆಲ್ಲರಿಗೆ ಅಲ್ಲಿನೇ ಹಕ್ಕು ಪತ್ರ ನೀಡುವ ತೀರ್ಮಾನವನ್ನ ಈಗಾಗಲೇ ರಾಜ್ಯದಲ್ಲಿ ತೆಗೆದುಕೊಂಡಿದ್ದೇವೆ....

ಬಿ.ಎಸ್.ಯಡಿಯೂರಪ್ಪ, ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

0
ಬೆಂಗಳೂರು,ಅಕ್ಟೋಬರ್,28,2020(www.justkannada.in) : ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್.ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಎಂದು ವಾಗ್ದಾಳಿ ನಡೆಸಿದ್ದಾರೆ.ಆರ್.ಆರ್...