ಮಗ ಆದ್ಯವೀರ್ ಜೊತೆ ಅರಮನೆ ಆವರಣದಲ್ಲಿ ರೌಂಡ್ಸ್ ಹಾಕಿದ ಯದುವೀರ್…
ಮೈಸೂರು,ಅಕ್ಟೋಬರ್,28,2020(www.justkannada.in): ಕೊರೋನಾ ಸಂಕಷ್ಟದ ನಡುವೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ನಡೆದಿದ್ದು, ಶರನ್ನವರಾತ್ರಿಯಲ್ಲಿ ದಸರಾ ಧಾರ್ಮಿಕ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇದೀಗ ಪುತ್ರ ಆದ್ಯವೀರ್...
ಕೊರೊನಾ ಸಂಕಷ್ಟ : ಸಾರಿಗೆ ಸಂಸ್ಥೆ ನೌಕರರ ಸಂಬಳ ಸರಕಾರವೇ ನೀಡುವಂತೆ ಮನವಿ-ಸಚಿವ ಲಕ್ಷ್ಮಣ ಸವದಿ
ಬೆಂಗಳೂರು,ಅಕ್ಟೋಬರ್,28,2020(www.justkannada.in) : ಲಾಕ್‌ಡೌನ್‌ನ ಸಂದರ್ಭದಲ್ಲಿ ಆರು ತಿಂಗಳು ಸಾರಿಗೆ ನೌಕರರ ಸಂಬಳವನ್ನು ಸರಕಾರವೇ ನೀಡಿದೆ. ಇನ್ನೂ ನೆರವು ಮುಂದುವರಿಸಬೇಕು ಎಂದು ಮನವಿ ಮಾಡುವುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.ಕೊರೊನಾ...
ಮೈಸೂರಿನ ನಾಲ್ವರು ಸಾಧಕರಿಗೆ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….
ಮೈಸೂರು,ಅಕ್ಟೋಬರ್,28,2020(www.justkannada.in): ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ 65 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ಈ ನಡುವೆ ಮೈಸೂರಿನ ನಾಲ್ವರು ಸಾಧಕರು...
ಡಿಕ್ಕಿಯಲ್ಲಿ ಶವವಿಟ್ಟು ಕಾರಿಗೆ ಬೆಂಕಿ : ಚೆನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ
ಹಾಸನ,ಅಕ್ಟೋಬರ್,28,2020(www.justkannada.in) : ಜಿಲ್ಲೆಯ ಚೆನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆಗೈದ ದುಷ್ಕರ್ಮಿಗಳು ಆತನ ಶವವನ್ನು ಕಾರಿನಲ್ಲಿಟ್ಟು ಕಾರಿಗೆ ಬೆಂಕಿಯಿಟ್ಟು ಸುಟ್ಟಿರುವ ಭೀಕರ ಘಟನೆ ನಡೆದಿದೆ.
ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ : ವಿವಿಧ ಕ್ಷೇತ್ರದ 65 ಮಂದಿ ಸಾಧಕರಿಗೆ ಗೌರವ…
ಬೆಂಗಳೂರು,ಅಕ್ಟೋಬರ್,28,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಸರ್ಕಾರ ತೀರ್ಮಾನಿಸಿದ್ದು ಈ ನಡುವೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 65 ಮಂದಿಯನ್ನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
2020ನೇ ಸಾಲಿನ...
ನವೆಂಬರ್ 15 ರಿಂದ ಡಿಸೆಂಬರ್ 14ರವರೆಗಿನ ಕೊಂಗಳ್ಳಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ
ಚಾಮರಾಜನಗರ,ಅಕ್ಟೋಬರ್,28,2020(www.justkannada.in) : ಕೊರೊನಾ ಭೀತಿ ಹಿನ್ನೆಲೆ ನವೆಂಬರ್ 15 ರಿಂದ ಡಿಸೆಂಬರ್ 14ರವರೆಗಿನ ಕಾರ್ತಿಕ ಮಾಸದ ಅವಧಿಯಲ್ಲಿ ಕೊಂಗಳ್ಳಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ತಮಿಳುನಾಡಿನ ತಾಳವಾಡಿ ತಾಲೂಕಿನ ಕೊಂಗಳ್ಳಿ ಬೆಟ್ಟಕ್ಕೆ ಕಾರ್ತಿಕ ಮಾಸದ...
ದಸರಾ ಗಜಪಡೆಗೆ ಬೀಳ್ಕೊಡುಗೆ: ನಾಡಿನಿಂದ ಕಾಡಿನತ್ತ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ…
ಮೈಸೂರು,ಅಕ್ಟೋಬರ್,28,2020(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ವಿಜಯದಶಮಿ ಜಂಬೂಸವಾರಿ ಮೆರವಣಿಗೆಯನ್ನು ಯಶಸ್ವಿಯಾಗಿ ಮುಗಿಸಿದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಇದೀಗ ನಾಡಿನಿಂದ ಕಾಡಿನತ್ತ ಪಯಣ ಬೆಳೆಸಿವೆ.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ...
ಕೊರೊನಾ ಹಿನ್ನೆಲೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ಅಕ್ಟೋಬರ್,28,2020(www.justkannada.in) : ಕೊರೊನಾ ಹಿನ್ನೆಲೆ ಮಾರ್ಚ್ ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.ಪ್ರಜಾಪ್ರಭುತ್ವದಲ್ಲಿ ಜನರು ಚುನಾವಣೆ...
ಇಂದು ಸಂಜೆ ‘ಪ್ರೊ.ಶಿವರಾಮ ಕಾಡನಕುಪ್ಪೆ ಒಂದು ನೆನಪು’ ಕಾರ್ಯಕ್ರಮ
ಮೈಸೂರು,ಅಕ್ಟೋಬರ್,28,2020(www.justkannada.in) : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಮೈಸೂರು ಜಿಲ್ಲಾ ಘಟಕ ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ತು ವತಿಯಿಂದ ಸಾಹಿತಿ, ಹೋರಾಟಗಾರ, ವಿಮರ್ಶಕ, ಚಿಂತಕ ಪ್ರೊ.ಶಿವರಾಮಕಾಡನಕುಪ್ಪೆ ಒಂದು ನೆನಪು ಕಾರ್ಯಕ್ರಮವನ್ನು ಕಲಾಮಂದಿರದ ಆವರಣದಲ್ಲಿರುವ...
ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲರ ಹತ್ಯೆ ಕೇಸ್: ಶಿಕ್ಷಕರು ಸೇರಿ ಐದು ಮಂದಿ ಹಂತಕರ ಬಂಧನ…
ಮೈಸೂರು,ಅಕ್ಟೋಬರ್, 28,2020(www.justkannada.in): ಮೈಸೂರಿನಲ್ಲಿ ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನ ಭೇದಿಸುವಲ್ಲಿ ಮೈಸೂರಿನ ಸರಸ್ವತಿಪುರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಫಾರಿ ಕೊಟ್ಟು ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಅವರನ್ನ ಹತ್ಯೆಗೈದಿದ್ದ ಶಿಕ್ಷಕರು ಇದೀಗ ಪೊಲೀಸರ ಕೈಗೆ...



