ಕನ್ನಡ ಸಾಹಿತ್ಯ ಅಧ್ಯಯನ ಕಡ್ಡಾಯವಾಗಲಿ- ಪುಸ್ತಕ ಬಿಡುಗಡೆ ಮಾಡಿ ಡಾ. ಶಿವಕುಮಾರ್ ಅಭಿಪ್ರಾಯ…
ಮೈಸೂರು,ಅಕ್ಟೋಬರ್,27,2020(www.justkannada.in): ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನ್ನಡ ಸಾಹಿತ್ಯವನ್ನು ಕಲಿಯಬೇಕು ಎಂಬ ನಿಯಮವನ್ನು ಸರ್ಕಾರ ರೂಪಿಸಿದರೆ ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆಗೆ ಅನುಕೂಲವಾಗಲಿದೆ ಎಂದು ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಡಾ. ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ...
ರಾಜ್ಯದ ಮೂಲೆ ಮೂಲೆಗೂ ಕೊರೋನಾ ಲಸಿಕೆ ತಲುಪಿಸಲು ಸರ್ಕಾರ ಬದ್ಧ-ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು, ಅಕ್ಟೋಬರ್ 27,2020(www.justkannada.in): 2021 ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಮೂಲೆ ಮೂಲೆಗೂ ಕೊರೋನಾ ಲಸಿಕೆ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಅಧಿಕಾರ ಸ್ವೀಕಾರ…
ಮೈಸೂರು,ಅಕ್ಟೋಬರ್,27,2020(www.justkannada.in): ನೈಋತ್ಯ ರೈಲ್ವೆ ಮೈಸೂರು ವಿಭಾಗಕ್ಕೆ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಅವರನ್ನ ನೇಮಕ ಮಾಡಲಾಗಿದೆ.
ನೈಋತ್ಯ ರೈಲ್ವೆ ಮೈಸೂರು ವಿಭಾಗದ ನೂತನ ರೈಲ್ವೆ ವ್ಯವಸ್ಥಾಪಕರಾಗಿ ರಾಹುಲ್ ಅಗರ್ವಾಲ್ ಇಂದು ಅಧಿಕಾರ ಸ್ವೀಕರಿಸಿದರು....
ಕುರುಕ್ಷೇತ್ರದ ‘ಗಾಡ್ ಫಾದರ್’ ಜತೆ ಸಂಬಂಧ ಕಳೆದುಕೊಂಡರಾ ನಿಖಿಲ್ ಕುಮಾರಸ್ವಾಮಿ….
ಬೆಂಗಳೂರು,ಅಕ್ಟೋಬರ್,27,2020(www.justkannada.in): ಮುನಿರತ್ನ ನನ್ನ ಗಾಡ್‌ಫಾದರ್ ಅಲ್ಲ. ನಾನೊಬ್ಬ ನಟ, ಮುನಿರತ್ನ ನಿರ್ಮಾಪಕರಷ್ಟೇ. ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ಅವರ ಹಾಗೂ ನನ್ನ ಸಂಬಂಧ ಮುಗಿದಿದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್...
ಪ್ರಾಚ್ಯಾವಿದ್ಯಾ ಸಂಶೋಧನಾಲಯ ಹೊರ ತಂದಿರುವ ಮೂರು ಪುಸ್ತಕಗಳನ್ನ ಲೋಕಾರ್ಪಣೆಗೊಳಿಸಿದ ಪ್ರೊ.ಜಿ.ಹೇಮಂತ್ ಕುಮಾರ್..
ಮೈಸೂರು,ಅಕ್ಟೋಬರ್,27,2020(www.justkannada.in): ಸಾವಿರಾರು ಓಲೆಗರಿಗಳ ಸಂಗ್ರಹಣೆಯಲ್ಲಿ ಪರಿಣಿತವಾಗಿರುವ ಪ್ರಾಚ್ಯಾವಿದ್ಯಾ ಸಂಶೋಧನಾಲಯ, ತಾಳೆ ಗರಿಗಳ ಜ್ಞಾನವನ್ನು ಪುಸ್ತಕ ರೂಪವಾಗಿ ಹೊರತಂದಿದ್ದು, ಈ ಮೂರು ಪುಸ್ತಕಗಳನ್ನ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಲೋಕಾರ್ಪಣೆ ಮಾಡಿದರು.
ಪ್ರಾಚ್ಯಾವಿದ್ಯಾ ಸಂಶೋಧನಾಲಯ...
ಗಜಪಡೆ ಆನೆಗಳಿಗೆ ಪೂಜೆ ಸಲ್ಲಿಕೆ: ಮಾವುತರು ಹಾಗೂ ಕಾವಾಡಿಗರಿಗೆ ಗೌರವಧನ ವಿತರಿಸಿದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಅಕ್ಟೋಬರ್.27,2020(www.justkannada.in): ನಾಡಹಬ್ಬ ದಸರಾದ ಜಂಬೂ ಸವಾರಿಯನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಿದ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗೌರವ ಧನ ವಿತರಿಸಿದರು.
ಮಂಗಳವಾರ ಶ್ರೀ ಕೋಡಿ...
ಮೈಸೂರು ದಸರಾ ಯಶಸ್ವಿ: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ…
ಮೈಸೂರು, ಅಕ್ಟೋಬರ್,27,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ನಡೆದಿದ್ದು ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮಾಜಿ ಅಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ ಅವರು ಅಭಿನಂದನೆ...
ಮುಂದಿನ 25 ವರ್ಷವೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ: ಮುನಿರತ್ನರನ್ನ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದ ಸಚಿವ ನಾರಾಯಣಗೌಡ…
ಬೆಂಗಳೂರು,ಅಕ್ಟೋಬರ್,27,2020(www.justkannada.in): 25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿ ಇರುತ್ತದೆ. ಹೀಗಾಗಿ ಅಭಿವೃದ್ಧಿಗೋಸ್ಕರ ಜನರು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ ನೀಡಿ ಎಂದು ಆರ್ ಆರ್ ನಗರ ಜನತೆಯಲ್ಲಿ ಸಚಿವ ನಾರಾಯಣಗೌಡ...
ಪೊಬ್ಬತಿ ಹೆರಿಗೆ ಆಸ್ಪತ್ರೆ ಕೋವಿಡ್ ಟೆಸ್ಟಿಂಗ್ ಅವ್ಯವಹಾರ: ಸಿಬ್ಬಂದಿ ಸಸ್ಪೆಂಡ್- ಸಚಿವ ಡಾ. ಸುಧಾಕರ್
ಬೆಂಗಳೂರು,ಅಕ್ಟೋಬರ್,27,2020(www.justkannada.in): ವಿವಿ ಪುರಂನ ಪೊಬ್ಬತಿ ಹೆರಿಗೆ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟಿಂಗ್ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಲ್ಯಾಬ್ ಟೆಕ್ನಿಷಿಯನ್‌ನನ್ನು ವಜಾಗೊಳಿಸಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ರಾಜ್ಯದಲ್ಲಿ 2021ರ ಆರಂಭದಲ್ಲೇ ಕೊರೋನಾ ಲಸಿಕೆ ಸಿಗುವ ಸಾಧ್ಯತೆ- ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು,ಅಕ್ಟೋಬರ್,27,2020(www.justkannada.in): 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ಲಸಿಕೆ ಹಂಚಿಕೆ ಮಾಡಲು ಸಿದ್ಧತೆ ನಡೆಸಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್...



