ಪ್ರವಾಹ ಸಂತ್ರಸ್ತರ ನೆರವಿಗೆ ಬಂದ ಪ್ರಣಿತಾ ಸುಭಾಷ್
ಬೆಂಗಳೂರು, ಅಕ್ಟೋಬರ್ 27, 2020 (www.justkannada.in): ಪ್ರವಾಹ ಸಂತ್ರಸ್ತರ ನೆರವಿಗೆ ನಟಿ ಪ್ರಣಿತಾ ಸುಭಾಷ್ ಧಾವಿಸಿದ್ದಾರೆ.
ತಮ್ಮ 'ಪ್ರಣಿತಾ ಫೌಂಡೇಷನ್' ಮೂಲಕ ಅಗತ್ಯ ವಸ್ತುಗಳ ಪೂರೈಕೆಗೆ ಅವರು ಮುಂದಾಗಿದ್ದಾರೆ. ಉತ್ತರ ಕರ್ನಾಟಕ, ತೆಲಂಗಾಣದಲ್ಲಿ ಪ್ರವಾಹ...
ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ…
ದಾವಣಗೆರೆ,ಅಕ್ಟೋಬರ್,27,2020(www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಾ. ವೈ.ನಾಗಪ್ಪ ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಕಾಂಗ್ರೆಸ್ ನ ಹಿರಿಯ ಮುಖಂಡ ವೈ. ನಾಗಪ್ಪ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರು...
ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಸುಮಲತಾ! ಕನ್ನಡಿಗರಾಗಿ ‘ಕ್ರೇಜಿಸ್ಟಾರ್’
ಬೆಂಗಳೂರು, ಅಕ್ಟೋಬರ್ 27, 2020 (www.justkannada.in): ಕ್ರೇಜಿ ಸ್ಟಾರ್ ವಿ ರವಿಚಂದ್ರನ್ ಅವರು ಬಿ.ಎಂ. ಗಿರಿರಾಜ್ ನಿರ್ದೇಶನದ ಕನ್ನಡಿಗ ಚಿತ್ರದಲ್ಲಿ ನಟಿಸಲಿದ್ದಾರೆ.
ವಿಶೇಷ ಅಂದರೆ ಈ ಸಿನಿಮಾದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು...
ರವೀನಾ ಬರ್ತ್ ಡೇಗೆ ರಮಿಕಾ ಸೇನ್ ಫಸ್ಟ್ ಲುಕ್ ರಿಲೀಸ್
ಬೆಂಗಳೂರು, ಅಕ್ಟೋಬರ್ 27, 2020 (www.justkannada.in): ರಮಿಕಾ ಸೇನ್ ಲುಕ್ ನ್ನು ಕೆಜಿಎಫ್ 2 ತಂಡ ಅನಾವರಣಗೊಳಿಸಿದೆ.
ರವೀನಾ ಕೆಜಿಎಫ್ 2 ನಲ್ಲಿ ರಮಿಕಾ ಸೇನ್ ಪಾತ್ರ ಮಾಡುತ್ತಿದ್ದಾರೆ. ಅವರ ಬರ್ತ್ ಡೇ ದಿನದಂದು...
ಹೆಣ್ಣು ಮಗು ದತ್ತು ಪಡೆದ ಮಂದಿರಾ ಬೇಡಿ
ಬೆಂಗಳೂರು, ಅಕ್ಟೋಬರ್ 27, 2020 (www.justkannada.in): ಬಾಲಿವುಡ್ ನಟಿ ಮತ್ತು ಮಾಡೆಲ್ ಮಂದಿರಾ ಬೇಡಿ 4 ವರ್ಷದ ಹೆಣ್ಣು ಮಗುವನ್ನು ದತ್ತು ಪಡೆದಿದ್ದಾರೆ.
ಮನೆಗೆ ಹೊಸ ಸದಸ್ಯೆ ಆಗಮಿಸಿದ ಸಂತಸವನ್ನು ನಟಿ ಮಂದಿರಾ ಬೇಡಿ...
ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಬಂಧನ…
ಚೆನ್ನೈ,ಅಕ್ಟೋಬರ್,27,2020(www.justkannada.in): ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ಧ ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯರ ಪರ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಚೆನ್ನೈನಲ್ಲಿ ಪೊಲೀಸರು ನಟಿ ಖುಷ್ಬೂ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಮಹಿಳೆಯರ...
ದೇಶದಲ್ಲಿ ಒಂದೇ ದಿನ 36,469 ಜನರಲ್ಲಿ ಕೊರೋನಾ ಸೋಂಕು ಪತ್ತೆ…
ನವದೆಹಲಿ,ಅಕ್ಟೋಬರ್,27,2020(www.justkannada.in): ದೇಶದಲ್ಲಿ ದಿನನಿತ್ಯ ಕೊರೋನಾ ಸೋಂಕಿಗೆ ತುತ್ತಾಗುವವರ ಸಂಖ್ಯೆ ಇಳಿಮುಖವಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 36,469 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 79,46,429ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ...
ಜಾತಿ ರಾಜಕಾರಣಕ್ಕೆ ಜನ ತಕ್ಕ ಉತ್ತರ ಕೊಡಬೇಕು- ಡಿ.ಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಟಾಂಗ್…
ಬೆಂಗಳೂರು,ಅಕ್ಟೋಬರ್,26,2020(www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಾತಿ ಮೇಲೆ ಚುನಾವಣೆ ಮಾಡಲು ಹೊರಟಿದ್ದಾರೆ. ಜಾತಿ ರಾಜಕಾರಣಕ್ಕೆ ಜನ ಉತ್ತರ ಕೊಡಬೇಕು ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ತಿಳಿಸಿದರು.
ರಾಜ್ಯದಲ್ಲಿ ಆರ್.ಆರ್ ನಗರ ಮತ್ತು...
ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ…
ಬೆಂಗಳೂರು,ಅಕ್ಟೋಬರ್,26,2020(www.justkannada.in): ಅಕ್ಟೋಬರ್ 28 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಇಂದಿನಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎನ್ ಶಿವಮೂರ್ತಿ ಆದೇಶ ಹೊರಡಿಸಿದ್ದಾರೆ.
ಇಂದು ಸಂಜೆ 6...
ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು,ಅಕ್ಟೋಬರ್,26,2020(www.justkannada.in) : ಬಹು ನಿರೀಕ್ಷತ ಹಾಗೂ ಕೇಂದ್ರ ಸಚಿವರಾಗಿದ್ದ ದಿ.ಸುರೇಶ್ ಅಂಗಡಿಯವರ ಕನಸಿನಂತೆ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಕೇಂದ್ರ ಆರ್ಥಿಕ ಸಚಿವಾಲಯವು ಅಕ್ಟೋಬರ್ 7ರಂದು...



