ಕೊಳ್ಳೇಗಾಲ ತಾಲೂಕಿನಲ್ಲಿ ಹಳ್ಳಿ ದಸರಾ-ಮಹಿಷ ಹಬ್ಬ ಆಚರಣೆ
ಚಾಮರಾಜನಗರ,ಅಕ್ಟೋಬರ್,26,2020(www.justkannada.in) : ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹಳೇ ಅಣಗಳ್ಳಿ ಗ್ರಾಮದಲ್ಲಿ ಹಳ್ಳಿ ದಸರಾ- ಮಹಿಷ ಹಬ್ಬವನ್ನು ಮಹಿಷಾಸುರ,ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಮೆರವಣಿಗೆ ಮಾಡುವ ಮೂಲಕ ಆಚರಿಸಲಾಯಿತು.
ಗ್ರಾಮದ ಯಜಮಾನ, ರೈತ...
ಕೊರೋನಾ ಹಿನ್ನೆಲೆ:ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾರ್ಗಸೂಚಿ...
ಮೈಸೂರು,ಅಕ್ಟೋಬರ್,26,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ ಈ ಬಾರಿ ಈದ್ ಮಿಲಾದ್ ಹಬ್ಬವನ್ನ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾರ್ಗಸೂಚಿ ಪ್ರಕಾರ ಆಚರಣೆ ಮಾಡುವಂತೆ ಮುಸ್ಲೀಂ ಸಮುದಾಯ...
ದಲಿತ ಪ್ರೇಮ ಕೇವಲ ನಾಟಕ : ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಬಾಣ
ಬೆಂಗಳೂರು,ಅಕ್ಟೋಬರ್,26,2020(www.justkannada.in) : ನಿಮ್ಮ ಆಡಳಿತದಲ್ಲಿ ಪ್ರತಿ 4 ಗಂಟೆಗೆ ಒಬ್ಬ ದಲಿತನ ಮೇಲೆ ದೌರ್ಜನ್ಯ ಪ್ರತಿ 5 ದಿನಕ್ಕೆ ಒಬ್ಬ ದಲಿತನ ಕೊಲೆ ಇಷ್ಟೆಲ್ಲಾ ಆಗುತ್ತಿದ್ದರೂ, ನೀವು ಮಾತ್ರ ಓಟ್ ಬ್ಯಾಂಕ್ ರಾಜಕಾರಣ...
ಐತಿಹಾಸಿಕ ಜಂಬೂ ಸವಾರಿ ಮುಕ್ತಾಯ: ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು…
ಮೈಸೂರು,ಅಕ್ಟೋಬರ್,26,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ಸರಳ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದ್ದು ಇಂದು ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು.
ಚಾಲನೆ ನೀಡಿದ ಬಳಿಕ ಇದೇ ಮೊದಲ...
ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಸಿಎಂ ಬಿಎಸ್ ವೈ ಚಾಲನೆ…
ಮೈಸೂರು,ಅಕ್ಟೋಬರ್,26,2020(www.justkannada.in): ಕ್ಯಾಪ್ಟನ್ ಅಭಿಮನ್ಯು ಹೊತ್ತ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಕಂಗೊಳಿಸುತ್ತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವ ವಿಖ್ಯಾತ ಮೈಸೂರು ದಸರಾ...
ಕೊರೊನಾ ಮತ್ತು ಪ್ರವಾಹ ಸಂಕಷ್ಟದಿಂದ ನಾಡಿನ ಜನರ ಪಾರು ಮಾಡುವಂತೆ ಪ್ರಾರ್ಥನೆ – ಸಿಎಂ ಬಿ.ಎಸ್.ವೈ ಹೇಳಿಕೆ…
ಮೈಸೂರು,ಅಕ್ಟೋಬರ್,26,2020(www.justkannada.in) : ಮೈಸೂರು ದಸರಾಕ್ಕೆ ತನ್ನದೇಯಾದ ಇತಿಹಾಸವಿದೆ. ಐತಿಹಾಸಿಕ ಪರಂಪರೆ, ಸಾಂಸ್ಕೃತಿಕ ಹಿನ್ನೆಲೆಯಿದೆ. ಭಾರತೀಯ ಚರಿತ್ರೆಯಲ್ಲಿ ಇಷ್ಟೊಂದು ಕಾಲ ನಡೆದು ಬಂದಿರುವ ದಸರಾ ಹೊರತು ಮತ್ತೊಂದು ಹಬ್ಬ ಕಾಣಲು ಸಿಗುವುದಿಲ್ಲ. ಕೊರೊನಾ ಮತ್ತು...
ಜನರ ತಲೆ ಮೇಲೆ ಸಾಲದ ಹೊರೆ ಆರೋಪ- ಬಹಿರಂಗ ಚರ್ಚೆಗೆ ಆಹ್ವಾನಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಅಕ್ಟೋಬರ್,26,2020(www.justkannada.in): ನಾನು ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದೇನೆ ಎಂದು ಬಿಜೆಪಿ ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ನನ್ನ ಮೇಲೆ ಆರೋಪ ಮಾಢಿದೆ. ಈ ಮೂಲಕ...
ಮೈಸೂರು ದಸರಾ-2020 : ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬಿಎಸ್ ವೈ
ಮೈಸೂರು,ಅಕ್ಟೋಬರ್,26,2020(www.justkannada.in): ಅರಮನೆ ಆವರಣದಲ್ಲಿ ಶುಭಮಕರ ಲಗ್ನದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.
ಶುಭ ಮಕರ ಲಗ್ನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಂದಿ ಧ್ವಜಕ್ಕೆ...
ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆ: ಚಾಮುಂಡೇಶ್ವರಿ ಉತ್ಸವಮೂರ್ತಿಗೆ ಅಂತಿಮ ಹಂತದ ಅಲಂಕಾರ ಕಾರ್ಯ
ಮೈಸೂರು,ಅಕ್ಟೋಬರ್,26,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಅಂಬಾರಿ ಮೇಲೆ ವಿರಾಜಮಾನಳಾಗಿ ದರ್ಶನ ಕೊಡಲು ತಾಯಿ ಚಾಮುಂಡೇಶ್ವರಿ ರೆಡಿಯಾಗಿದ್ದಾಳೆ.
ಜಂಬೂ ಸವಾರಿ ಮೆರವಣಿಗೆ ಹಿನ್ನೆಲೆ...
ಸಚಿವರಾಗಲಿ,ಅಧಿಕಾರಿಗಳಾಗಲಿ ಯಾರೂ ಸಹ ಸಿಎಂ ನಿಯಂತ್ರಣದಲ್ಲಿ ಇಲ್ಲ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಟೀಕೆ
ಬೆಂಗಳೂರು,ಅಕ್ಟೋಬರ್,26,2020(www.justkannada.in) : ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಅತಿವೃಷ್ಟಿಯಿಂದ ಸಾಕಷ್ಟು ಹಾನಿಯೂ ಆಗಿದೆ. ಆದರೆ, ಸಚಿವರಾಗಲಿ, ಅಧಿಕಾರಿಗಳಾಗಲಿ ಯಾರೂ ಸಹ ಸಿಎಂ ನಿಯಂತ್ರಣದಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ದಿನ ನಿತ್ಯದ ಪರದಾಟಗಳು...



