ನಾಳೆ ಮೃಗಾಲಯ, ಕಾರಂಜಿಕೆರೆ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ
ಮೈಸೂರು,ಅಕ್ಟೋಬರ್,26,2020(www.justkannada.in) : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಅಕ್ಟೋಬರ್ 27ರಂದು ಮಂಗಳವಾರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದಿಲ್ಲ ಎಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಉಪಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
key words : Tomorrow-Zoo-Fountain-View-Restriction-public-access
ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್ ನಿಕ್ ಗೆ ಬಂದಂತೆ ಬಂದು ಹೋಗಿದ್ದಾರೆ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು,ಅಕ್ಟೋಬರ್,26,2020(www.justkannada.in) : ಕಂದಾಯ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಪಿಕ್‌ನಿಕ್‌ಗೆ ಬಂದಂತೆ ಬಂದು ಹೋಗಿದ್ದಾರೆ. ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ಮಾಡಿದ್ರು ಅವರಿಗೆ ಪ್ರವಾಹದ ಹಾನಿ ಎಷ್ಟು ಕಂಡಿದ್ಯೋ ಬಿಟ್ಟಿದ್ಯೋ ಅವರಿಗೆ ಗೊತ್ತು...
ಮೈಸೂರು ದಸರಾ-2020: ವಿಜಯಯಾತ್ರೆ ವೇಳೆ ಆನೆಗಳನ್ನ ಕಂಡು ಬೆದರಿದ ಎತ್ತುಗಳು…
ಮೈಸೂರು,ಅಕ್ಟೋಬರ್,26,2020(www.justkannada.in): ಮೈಸೂರು ದಸರಾ ಹಿನ್ನೆಲೆ ಅರಮನೆಯಲ್ಲಿ ಸಾಂಪ್ರದಾಯಿಕ ಪೂಜೆ ಪುನಸ್ಕಾರ ಆಚರಣೆ ಮಾಡಲಾಗುತ್ತಿದ್ದು. ಈ ಮಧ್ಯೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭುವನೇಶ್ವರಿ ದೇಗುಲದ ಬಳಿ ವಿಜಯಯಾತ್ರೆ ಮುಗಿಸಿ ವಾಪಸ್ ಹಿಂದಿರುಗುವ...
ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾದ ವಾಟಾಳ್ ನಾಗರಾಜ್ ಪೊಲೀಸರ ವಶಕ್ಕೆ……
ಮೈಸೂರು,ಅಕ್ಟೋಬರ್,26,2020(www.justkannada.in): ಕೊರೋನಾದಿಂದಾಗಿ ಈ ಬಾರಿ ಸರಳ ದಸರಾ ಜಂಬೂ ಸವಾರಿ ಮೆರವಣಿಗೆಯನ್ನ ಅರಮನೆಗೆ ಸೀಮಿತಗೊಳಿಸಿರುವ ಹಿನ್ನೆಲೆ, ಅದ್ದೂರಿ ದಸರಾ ಆಚರಣೆಯಾಗಬೇಕೆಂದು ಆಗ್ರಹಿಸಿ ಮೈಸೂರು ಅರಮನೆ ಪ್ರವೇಶಕ್ಕೆ ಮುಂದಾಗಿದ್ದ ಕನ್ನಡ ಪರ ಹೋರಾಟಗಾರ ವಾಟಾಳ್...
ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ ಎರಡೇ ಎರಡು ಸ್ತಬ್ದ ಚಿತ್ರ ಪ್ರದರ್ಶನ….
ಮೈಸೂರು,ಅಕ್ಟೋಬರ್,26,2020(www.justkannada.in) : ಈ ಬಾರಿ ಸರಳ ದಸರಾ ಹಿನ್ನೆಲೆಯಲ್ಲಿ ಎರಡು ಸ್ತಬ್ಧ ಚಿತ್ರಕ್ಕೆ ಮಾತ್ರವೇ ಅವಕಾಶ ಕಲ್ಪಿಸಲಾಗಿದೆ.ಮೈಸೂರು ಜಿಲ್ಲಾ ಪಂಚಾಯಿತಿ ವತಿಯಿಂದ ಕೊರೊನಾ ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ರೂಪುಗೊಂಡಿದೆ. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ...
ಕೊರೊನಾ ಸಂಕಷ್ಟ ಕಳೆದರೆ ಮುಂದಿನ ವರ್ಷ ವಿಜೃಂಭಣೆ ದಸರಾ : ಸಿಎಂ ಬಿ.ಎಸ್.ಯಡಿಯೂರಪ್ಪ
ಮೈಸೂರು,ಅಕ್ಟೋಬರ್,26,2020(www.justakannada.in) : ತಾಯಿ ಚಾಮುಂಡೇಶ್ವರಿ ದಯೆಯಿಂದ ಕೊರೊನಾ ಸಂಕಷ್ಟ ಕಳೆದರೆ ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಿಸಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಆಗಮಿಸಿದ...
ಮೈಸೂರು ದಸರಾ: ಯದುವೀರ್ ರಿಂದ ಬನ್ನಿಮರಕ್ಕೆ ವಿಶೇಷ ಪೂಜೆ ಸಲ್ಲಿಕೆ….
ಮೈಸೂರು,ಅಕ್ಟೋಬರ್ ,26,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಅರಮನೆಯಲ್ಲಿ ಸಾಂಪ್ರದಾಯಿಕ ಪೂಜೆ ಪುನಸ್ಕಾರ ಕಳೆಗಟ್ಟಿದ್ದು ಈ ನಡುವೆ ರಾಜವಂಶಸ್ಥ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿ ಮರಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಯದುವಂಶದ...
ಯೋಗಿ ಆದಿತ್ಯನಾಥ್ ಅವರಿಂದ ಕಾವಿ ಬಟ್ಟೆಗೆ ಕಳಂಕ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ಮೈಸೂರು,ಅಕ್ಟೋಬರ್,26,2020(www.justkannada.in) : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾವಿ ಬಟ್ಟೆ ಬದಲಾಯಿಸುವುದು ಒಳ್ಳೆಯದು. ಅವರಿಂದಾಗಿ ಆ ಬಟ್ಟೆಗೆ ಕಳಂಕ ಬಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಈ ಬಾರಿ 30 ರಿಂದ 40 ನಿಮಿಷದಲ್ಲಿ ಜಂಬೂ ಸವಾರಿ ಮೆರವಣಿಗೆ ಮುಕ್ತಾಯ…
ಮೈಸೂರು,ಅಕ್ಟೋಬರ್,26,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ ಕೊರೋನಾದಿಂದಾಗಿ ಈ ಬಾರಿ ಅರಮನೆ ಆವರಣಕ್ಕೆ ಸೀಮಿತವಾಗಿದ್ದು 30 ರಿಂದ 40 ನಿಮಿಷದಲ್ಲೇ ಮುಕ್ತಾಯವಾಗಲಿದೆ ಎಂದು ಹೇಳಲಾಗುತ್ತಿದೆ.
ಕೊರೋನಾ...
ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ತು ಬಿಜೆಪಿಗಿಲ್ಲ : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ
ಮೈಸೂರು,ಅಕ್ಟೋಬರ್,26,2020(www.justkannada.in) : ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲದ ಪಕ್ಷಕ್ಕೆ ನಮ್ಮ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕಿದೆ ಎಂದು ಬಿಜೆಪಿ ವಿರುದ್ಧ ವಿರೋಧ ಪಕ್ಷದ...



