Thursday, July 16, 2026

BDA Apartments

Home Blog Page 3699

ದಸರಾ ಜಂಬೂಸವಾರಿಗೆ ಇಂದು ಚಾಲನೆ : ಮೈಸೂರಿಗೆ ಸಿಎಂ ಬಿ.ಎಸ್.ವೈ

0
ಮೈಸೂರು,ಅಕ್ಟೋಬರ್,26,2020(www.justkannada.in) :  ನಾಡಹಬ್ಬ ದಸರಾ ಮಹೋತ್ಸವ ಜಂಬೂಸವಾರಿ ಚಾಲನೆ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಮೈಸೂರಿಗೆ ಆಗಲಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 12.20ಕ್ಕೆ ಹೆಲಿಕಾಪ್ಟರ್ ಮೂಲಕ ಲಲಿತ ಮಹಲ್ ಹೆಲಿಪ್ಯಾಡ್‍ಗೆ ಆಗಮಿಸಲಿದ್ದು, ಬಳಿಕ 12.30ಕ್ಕೆ...

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ: ಅರಮನೆ ಸುತ್ತ 144 ಸೆಕ್ಷನ್ ಜಾರಿ….

0
ಮೈಸೂರು,ಅಕ್ಟೋಬರ್,26,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಕೊರೋನಾ ಹಿನ್ನೆಲೆ ಈ ಬಾರಿ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿದೆ. ಅಂಬಾವಿಲಾಸ ಅರಮನೆ ಎದುರು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು ಕ್ಯಾಪ್ಟನ್ ಅಭಿಮನ್ಯು...

ಕೊರೊನಾ ಸಂಕಷ್ಟ ಕಳೆಯಲಿ, ಸಮೃದ್ಧಿ ನೆಲೆಸಲಿ : ಅರಮನೆಯಲ್ಲಿ ಯದುವೀರ್ ವಿಶೇಷ ಪೂಜೆ 

0
ಮೈಸೂರು,ಅಕ್ಟೋಬರ್,25,2020(www.justkannada.in) : ಜನರಿಗೆ ಎದುರಾಗಿರುವ ಕೊರೊನಾ ಸಂಕಷ್ಟದಿಂದ ಮುಕ್ತ ಮಾಡಿ ಸುಖಃ ಸಮೃದ್ಧಿ ನೆಲೆಸಲಿ ಎಂದು ನಾಡಿನ ಜನತೆಯ ಪರವಾಗಿ ತಾಯಿ ಚಾಮುಂಡೇಶ್ವರಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶೇಷ ಪೂಜೆ...

ನಾಳೆ ಜಂಬೂಸವಾರಿ : ಅಂಬಾ ವಿಲಾಸ ಅರಮನೆಗೆ ಬಿಗಿ ಪೊಲೀಸ್ ಭದ್ರತೆ

0
ಮೈಸೂರು,ಅಕ್ಟೋಬರ್,25,2020(www.justkannada.in) : ನಾಳೆ ಜಂಬೂ ಸವಾರಿ ಮೆರವಣಿಗೆ ಹಿನ್ನಲೆ ಅಂಬಾ ವಿಲಾಸ ಅರಮನೆಗೆ ಬಿಗಿ ಪೊಲೀಸ್ ಭದ್ರತೆ. ಅರಮನೆಯಂಗಳದಲ್ಲಿ ಸಿಬ್ಬಂದಿಗಳ ನಿಯೋಜನೆ ಪ್ರಕ್ರಿಯೆ ಆರಂಭ‌.ಕೊರೊನಾದಿಂದ ಅರಮನೆಯಂಗಳಕ್ಕೆ ಮಾತ್ರ ಸೀಮಿತವಾಗಿರುವ ಜಂಬೂ ಸವಾರಿ. ಅರಮನೆಯ...

ಡಿ.ಕೆ.ಶಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಸಚಿವ ಎಸ್.ಟಿ.ಸೋಮಶೇಖರ್ ಕಿಡಿ

0
ಮೈಸೂರು,ಅಕ್ಟೋಬರ್,25,2020(www.justkannada.in) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಸಿದ್ದರಾಮಯ್ಯ ಅವರೇ ಡಿಕೆಶಿ ಮಾತಿಗೆ ಬೆಲೆ ಕೊಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಿಡಿಕಾರಿದರು. ಡಿಕೆಶಿ ಅವರು ತಾಯಿಗೆ...

ಅರಮನೆ ಆವರಣದಲ್ಲಿ 300 ಜನರಿಗೆ ಮಾತ್ರ ಅವಕಾಶ : ಸಚಿವ ಎಸ್.ಟಿ.ಸೋಮಶೇಖರ್ 

0
ಮೈಸೂರು,ಅಕ್ಟೋಬರ್,25,2020(www.justkannada.in) : ದಸರಾ ಮಹೋತ್ಸವಕ್ಕೆ ಎಲ್ಲಾ ರೀತಿ ಸಿದ್ದತೆ ಮಾಡಿಕೊಳ್ಳಲಾಗಿದೆ‌. ಅರಮನೆ ಆವರಣದಲ್ಲಿ 300 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಭಾನುವಾರ ಮಾಧ್ಯಮದವರಿಗೆ ದಸರಾ ಜಂಬೂಸವಾರಿ...

ಆಯುಧ ಪೂಜಾ : ದಸರಾ ಗಜಪಡೆ ಅಭಿಮನ್ಯು ಮತ್ತು ತಂಡಕ್ಕೆ ವಿಶೇಷ ಪೂಜೆ

0
ಮೈಸೂರು,ಅಕ್ಟೋಬರ್,25,2020(www.justkannada.in) : ಸಾಂಸ್ಕೃತಿಕ ನಗರಿಯಲ್ಲಿ ಆಯುಧ ಪೂಜೆ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ದಸರಾ ಗಜಪಡೆ ಅಭಿಮನ್ಯು ಮತ್ತು ತಂಡಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಭಾನುವಾರ ಸೋಮೇಶ್ವರ ದೇವಾಲಯದ ಮುಂಭಾಗ ಅರಣ್ಯ...

ಕೊರೊನಾ ಸಂಕಷ್ಟ : ಪಬ್ಲಿಕ್ ಟಿವಿ ಸಂಪಾದಕ ಕಂ.ಮಾಲೀಕ ಎಚ್.ಆರ್.ರಂಗನಾಥ್ ಅಚ್ಚರಿ ನಡೆ…!

0
ಮೈಸೂರು,ಅಕ್ಟೋಬರ್,25,2020(www.justkannada.in) : ಕೊರೋನಾ ನಡುವೆ ಪತ್ರಿಕಾ ಸಂಸ್ಥೆಗಳಲ್ಲಿ ಆರ್ಥಿಕ ತಲ್ಲಣಗಳೇ ಉಂಟಾಗಿವೆ. ಈ ಸಂದರ್ಭ ಬಹಳಷ್ಟು ಪತ್ರಕರ್ತರು ಉದ್ಯೋಗ ಕಳೆದುಕೊಂಡಿದ್ದು, ಬಹಳಷ್ಟು ಸಂಸ್ಥೆಗಳು ತಮ್ಮ‌‌ ನೌಕರರ ಸಂಬಳ ಕಡಮೆ ಮಾಡಿದ್ದಾರೆ. ಆದರೆ, ಪಬ್ಲಿಕ್...

ಅಪ್ಪ ಚೆಕ್ ಮೂಲಕ, ಮಗ ಆರ್ ಟಿ ಜಿಎಸ್ ಮೂಲಕ ಲಂಚ ಪಡೆಯುತ್ತಾರೆ : ಮಾಜಿ ಸಿಎಂ ಸಿದ್ದರಾಮಯ್ಯ...

0
ಬೆಂಗಳೂರು,ಅಕ್ಟೋಬರ್,25,2020(www.justkannada.in) : ಸರಕಾರದಲ್ಲಿ ಭ್ರಷ್ಟಚಾರ ಹೆಚ್ಚಾಗಿದೆ. ಇಂಥ ಭ್ರಷ್ಟ ಸರಕಾರ ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ. ಅಪ್ಪ ಚೆಕ್ ಮೂಲಕ, ಮಗ ಆರ್ ಟಿ ಜಿಎಸ್ ಮೂಲಕ ಲಂಚ ಪಡೆಯುತ್ತಾರೆ ಎಂದು ಮಾಜಿ...

ಆಯುಧ ಪೂಜೆ ಹಿನ್ನೆಲೆ ಹುತಾತ್ಮರಿಗೆ ನಮನ, ಶಸ್ತ್ರಾಸ್ತ್ರ ಪೂಜೆ

0
ಬೆಂಗಳೂರು,ಅಕ್ಟೋಬರ್,25,2020(www.justkannada.in) : ನವರಾತ್ರಿಯ ಕಡೆಯ ದಿನವಾದ ಆಯುಧ ಪೂಜೆಯ ಹಿನ್ನೆಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್ ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ...