10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬೆಂಗಳೂರು,ಜೂನ್,18,2025 (www.justkannada.in): 10 ಲಕ್ಷ ರೂ. ಲಂಚ ಸ್ವೀಕರಿಸುವ ವೇಳೆ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಿ.ವಿ.ರಾಮನ್ ನಗರ ವಿಭಾಗದ ಕಾರ್ಯಪಾಲಕ ಅಭಿಯಂತರ ವಿ.ಯರಪ್ಪ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ....
ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಎಂಟು KMF, ಎರಡು ಅಮುಲ್ ಉತ್ಪನ್ನ ಮಳಿಗೆಗೆ ಅನುಮತಿ- ಡಿಕೆ ಶಿವಕುಮಾರ್
ಬೆಂಗಳೂರು, ಜೂನ್, 18,2025 (www.justkannada.in): ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಅಮುಲ್ ಉತ್ಪನ್ನ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ...
ಕೊಟ್ಟೆಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕೇರಳ, ಜೂನ್,18,2025 (www.justkannada.in): ನಟ ದರ್ಶನ್ ಇಂದು ಕುಟುಂಬದ ಜೊತೆ ಕೇರಳದ ಕೊಟ್ಟೆಯೂರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಬಳಿಕ ನಟ ದರ್ಶನ್...
ಸುಪ್ರೀಂ ತೀರ್ಪು ಗೌರವಿಸುತ್ತೇವೆ: ಕಮಲ್ ಚಿತ್ರದ ವಿರುದ್ದ ಹೋರಾಟ ಮುಂದುವರಿಕೆ- ಕರವೇ ನಾರಾಯಣಗೌಡ
ಬೆಂಗಳೂರು,ಜೂನ್,18,2025 (www.justkannada.in): ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ಚಿತ್ರ ಥಗ್ ಲೈಫ್ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಕರವೇ ನಾರಾಯಣಗೌಡ,...
ಬಿಎಸ್ ಯಡಿಯೂರಪ್ಪ ಹಿರಿಯಣ್ಣನಿದ್ದಂತೆ- ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ,ಜೂನ್,18,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಿರಿಯಣ್ಣನಿದ್ದಂತೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಬಿಎಸ್ ವೈ ನಮಗೆ ಹಿರಿಯಣ್ಣ ಇದ್ದ ಆಗೆ....
ಮಲೇಶಿಯಾ ಪ್ರವಾಸದಲ್ಲಿ ಸ್ಪೀಕರ್ ಯು.ಟಿ.ಖಾದರ್
ಮಲೇಶಿಯಾ,ಜೂನ್,17,2025 (www.justkannada.in): ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಇಂದು ಜನ...
ನೀಟ್ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ -ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು, ಜೂನ್,18,2025 (www.justkannada.in): ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು...
ರಾಜ್ಯದಲ್ಲಿ “ ಜಾತಿಗಣತಿ” ನಡೆಸುವ ಸರ್ಕಾರದ ತೀರ್ಮಾನ ಸ್ವಾಗತಾರ್ಹ : ಎಚ್. ಎ.ವೆಂಕಟೇಶ್
ಮೈಸೂರು, ಜೂ.೧೭, ೨೦೨೫: ಆಯಾ ಜಾತಿ ಸಮುದಾಯದ ಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳನ್ನು ಒದಗಿಸಲು ಇದರಿಂದ ಸುಲಭವಾಗುತ್ತದೆ. ಅಲ್ಲದೆ ಸಾಮಾಜಿಕ ನ್ಯಾಯ ಪರಿಪಾಲನೆಯಲ್ಲಿ ಇದೊಂದು ಮಹತ್ತರ ಹೆಜ್ಜೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಎಚ್. ಎ.ವೆಂಕಟೇಶ್...
ಜನಸ್ನೇಹಿಯತ್ತ ಕೆಇಎ: ನೂರು ದಿನಗಳಲ್ಲಿ 5.15 ಲಕ್ಷ ಮಂದಿಗೆ ‘KEA BOT’ ಸ್ಪಂದನೆ
ಬೆಂಗಳೂರು,ಜೂನ್,17,2025 (www.justkannada.in): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿರುವ ಕೆಇಎ ಬಾಟ್ (KEA BOT) ಕೇವಲ ನೂರು ದಿನಗಳಲ್ಲಿ 5.15 ಲಕ್ಷ ಪ್ರಶ್ನೆಗಳನ್ನು ಎದುರಿಸಿ, ಅಷ್ಟಕ್ಕೂ ಉತ್ತರ ಕೊಟ್ಟು ದಾಖಲೆ ಬರೆದಿದೆ.
ವಿವಿಧ ನೇಮಕಾತಿ, ವೃತ್ತಿಪರ...
ಬೆಂಗಳೂರು: ಈ ಭಾಗದಲ್ಲಿ ನಾಳೆ ಪವರ್ ಕಟ್
ಬೆಂಗಳೂರು,ಜೂನ್,17,2025 (www.justkannada.in): ನಾಳೆ ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಾಳೆ ವಿದ್ಯುತ್...