ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ- ಸಚಿವ ಎಂ.ಬಿ ಪಾಟೀಲ್
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನ ಟೀಕಿಸಿರುವ ಬಿಜೆಪಿಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,...
ನಾಡಿನ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ(94) ನಿಧನರಾಗಿದ್ದಾರೆ.
ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಸಾಹಿತಿ, ಪದ್ಮಭೂಷಣ ಎಸ್.ಎಲ್ ಭೈರಪ್ಪ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. ಎಸ್ ಎಲ್ ಭೈರಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....
ಕಾಲುವೆಗೆ ತಳ್ಳಿ ಪ್ರೇಯಸಿ ಕೊಂದ ಪ್ರಿಯಕರ..?
ಶಿವಮೊಗ್ಗ, ಸೆಪ್ಟೆಂಬರ್ 24,2025 (www.justkannada.in): ಮದುವೆ ವಿಚಾರಕ್ಕೆ ಜಗಳವಾಗಿ ಪ್ರೇಯಸಿಯನ್ನೇ ಪ್ರಿಯಕರ ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ...
ಈ ವರ್ಷ ಹೊಸದಾಗಿ 2 ಸಾವಿರ ಬಸ್ ಖರೀದಿ- ಸಚಿವ ರಾಮಲಿಂಗರೆಡ್ಡಿ
ಚಿಕ್ಕಮಗಳೂರು,ಸೆಪ್ಟಂಬರ್,24,2025 (www.justkannada.in): ಈ ವರ್ಷ ಕೆಎಸ್ ಆರ್ ಟಿಸಿಯಿಂದ ಹೊಸದಾಗಿ 2 ಸಾವಿರ ಬಸ್ ಖರೀದಿ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಇಂದು ಕಡೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,...
ಕೊಟ್ಟ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಗಿಸುತ್ತೇವೆ- ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಮುಗಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...
ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ ‘ಜಯದೇವ’ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
ಬೆಂಗಳೂರು, ಸೆ.೨೪,೨೦೨೫ : ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳುನಾಡಿನ 45 ವರ್ಷದ ಎಚ್‌ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ, ಮೂರು ಸ್ಟೆಂಟ್...
ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದೆ.
ಬಿಕ್ಲುಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜು ಬಂಧನದ ಅಗತ್ಯವಿದೆ ಬಂಧನದಿಂದ ರಕ್ಷಣೆ ನೀಡಿದ್ದ ಆದೇಶ ತೆರವುಗೊಳಿಸುವಂತೆ ಹೈಕೋರ್ಟ್...
ರಸ್ತೆಗುಂಡಿ ಮುಚ್ಚಿ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಬಿಜೆಪಿ ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ...
PES ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ, ಪರಿಶೀಲನೆ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಗಳೂರಿನ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ಹಲವು ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಎಂಎಲ್ ಸಿ ದೊರೆಸ್ವಾಮಿ ನಾಯ್ದು ಅವರು ಸ್ಥಾಪಿಸಿದ್ದ ಪಿಇಎಸ್ ಶಿಕ್ಷಣ...













