ಕುಲಕಸುಬುಗಳ ರಕ್ಷಣೆ, ಸಾಮಾಜಿಕ ನ್ಯಾಯದ ಆದ್ಯತೆಯೇ ಬಿ.ಎಸ್.ವೈ ಧ್ಯೇಯ: ರಘು ಕೌಟಿಲ್ಯ
ಮೈಸೂರು,ಅಕ್ಟೋಬರ್,24,2020: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಕುಲಕಸುಬು ಅಧಾರಿತ ಸಮಾಜಗಳು ಮಹತ್ವದ ಪಾತ್ರ ನಿರ್ವಹಿಸಬೇಕಾಗಿದ್ದು ವಿಪರ್ಯಾಸದ ಸಂತಿಯಂದರೆ ಆಧುನಿಕ ತಂತ್ರಜ್ಞಾನಕ್ಕೆ ಸಿಲುಕಿರುವ ಕುಲಕಸುಬುಗಳು ಅತಂತ್ರಸ್ಥಿತಿಯಲ್ಲಿ ನಲುಗುತ್ತಿವೆ. ಈ ನಿಟ್ಟಿನಲ್ಲಿ...
ಮೃಗಾಲಯದಲ್ಲಿ ಜೀಬ್ರಾ ಹೆಣ್ಣು ಮರಿ ಜನನ
ಮೈಸೂರು,ಅಕ್ಟೋಬರ್,24,2020: ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಅಕ್ಟೋಬರ್ 16ರಂದು ಪ್ರಾಚಿ ಹೆಸರಿನ ಜೀಬ್ರಾ ಹೆಣ್ಣು ಮರಿಗೆ ಜನ್ಮ ನೀಡಿದೆ.
ಪ್ರಾಚಿ ಮತ್ತು ರಿಷಿ ಜೀಬ್ರಾಗಳಿಗೆ ಜನ್ಮಿಸಿರುವ ಈ ಮರಿಯು ಮೈಸೂರು ಮೃಗಾಲಯದ ಇತಿಹಾಸದಲ್ಲಿ ಮೂರನೇ ಜೀಬ್ರಾ...
ದಸರಾ ಜಂಬೂಸವಾರಿ: ಕೊರೊನಾ ವಿಷಯಾಧಾರಿತ ಸ್ತಬ್ಧಚಿತ್ರ ಕೊರೊನ ವಾರಿಯರ್ಸ್‌ಗೆ ಅರ್ಪಣೆ
ಮೈಸೂರು,ಅಕ್ಟೋಬರ್,24,2020 : ದಸರಾ ಜಂಬೂಸವಾರಿಯಂದು ಕೊರೊನಾ ಮಹಾಮಾರಿಯ ವಿಷಯಾಧಾರಿತ ಪುಟ್ಟ ಸ್ತಬ್ಧ ಚಿತ್ರ ಸಾರ್ವಜನಿಕರಿಗೆ ಅನಾವರಣವಾಗಲಿದ್ದು, ಯುವ ಕಲಾವಿದ ಶಿವಕುಮಾರ್ ಎಚ್.ದೊಡ್ಡರಿಸಿನಕೆರೆ ಕೊರೊನಾ ವಾರಿಯರ್ಸ್‌ಗೆ ಅರ್ಪಿಸಿದ್ದಾರೆ.
ಶಿವಕುಮಾರ್ ಎಚ್.ದೊಡ್ಡರಿಸಿನಕೆರೆ ಅವರು ಮಹಾಮಾರಿ ಕೊರೋನಾ ಕುರಿತು...
ನಾನು ನಿಮ್ಮ ಮನೆ ಮಗಳು: ನಿಮ್ಮ ಸೇವೆಗೆ ಒಂದು ಅವಕಾಶ ಕೊಡಿ- ”ಕೈ ಅಭ್ಯರ್ಥಿ ಕುಸುಮಾ ಮತಯಾಚನೆ
ಬೆಂಗಳೂರು,ಅಕ್ಟೋಬರ್,24,2020(www.justkannada.in): 'ನಾನು ನಿಮ್ಮ ಮನೆಮಗಳು. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿ ಕೊಡಿ' ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ ಮತದಾರರಲ್ಲಿ ಮನೆ ಮಾಡಿದ್ದಾರೆ.
ಶನಿವಾರ ಕ್ಷೇತ್ರದ...
ಯಡಿಯೂರಪ್ಪನವರು ಅಧಿಕಾರ ಕಳೆದುಕೊಳ್ಳುತ್ತಿದ್ದಂತೆ ಮುನಿರತ್ನ ಕಥೆ ಗೋವಿಂದಾ-ಡಿ.ಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,24,2020(www.justkannada.in): ಈ ಚುನಾವಣೆ ಆದ ನಂತರ ಯಡಿಯೂರಪ್ಪನವರನ್ನು ಕೆಳಗಿಳಿಸುತ್ತಾರಂತೆ. ಯಡಿಯೂರಪ್ಪನವರು ಹೋದರೆ ಮುನಿರತ್ನ ಕಥೆ ಗೋವಿಂದ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ...
ಸಾಮಾಜಿಕ ಜಾಲತಾಣ, ದೂರ ದರ್ಶನದಲ್ಲಿ ಮೈಸೂರು ದಸರಾ ಜಂಬೂ ಸವಾರಿ ನೇರ ಪ್ರಸಾರ….
ಮೈಸೂರು.ಅಕ್ಟೋಬರ್,24,2020(www.justkannada.in): ಕೋವಿಡ್-19 ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳ, ಸಾಂಪ್ರದಾಯಕ ಹಾಗೂ ವರ್ಚುಯಲ್ ಆಗಿ ಆಚರಿಸಲಾಗುತ್ತಿದ್ದು, ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಕಾರ್ಯಕ್ರಮವನ್ನು ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರ...
ಆರ್.ಆರ್ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವರ್ಗಾವಣೆ…
ಬೆಂಗಳೂರು,ಅಕ್ಟೋಬರ್,24,2020(www.justkannada.in): ಆರ್. ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ಈ ಮಧ್ಯೆ ಆರ್.ಆರ್ ನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ನವೀನ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆರ್ ಆರ್...
ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದ ಪತಿ
ಚಾಮರಾಜನಗರ,ಅಕ್ಟೋಬರ್,24,2020(www.justkannada.in) : ಮಲೆಮಹದೇಶ್ವರ ಬೆಟ್ಟದ ಆಣೆಹೊಲ ಎಂಬಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಕೊಂದಿರುವ ಘಟನೆ ನಡೆದಿದೆ.
ಗ್ರಾಮದ ನಿವಾಸಿ ಮಹಾದೇವ ತನ್ನ ಪತ್ನಿ ಸಿದ್ದಮ್ಮ(28) ಳನ್ನು ಕೊಲೆ ಮಾಡಿದ್ದಾನೆ. ಆರೋಪಿ ಮಹಾದೇವ ಕುಡಿತದ...
ಕೆ.ಪಿ.ಎಸ್.ಸಿ ನೇಮಕಾತಿ ಕುರಿತು ಎಚ್.ಡಿ.ಕುಮಾರಸ್ವಾಮಿ ಸ್ವ-ಜನ ಪಕ್ಷಪಾತದ ಹೇಳಿಕೆ : ತನಿಖೆ ನಡೆಸುವಂತೆ ಆಗ್ರಹಿಸಿ ಪತ್ರಚಳವಳಿ
ಮೈಸೂರು,ಅಕ್ಟೋಬರ್,24,2020(www.justkannada.in) : ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ವ-ಜನ ಪಕ್ಷಪಾತದ ಹೇಳಿಕೆ ಕುರಿತು ತನಿಖೆಯಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವತಿಯಿಂದ...



