Thursday, July 16, 2026

BDA Apartments

Home Blog Page 3701

ಬೆಂಗಳೂರಿನಲ್ಲಿ ಮಳೆಹಾನಿ ವಿಚಾರ: ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ-ಡಿಸಿಎಂ ಅಶ್ವಥ್ ನಾರಾಯಣ್…

0
ಬೆಳಗಾವಿ,ಅಕ್ಟೋಬರ್,24,2020(www.justkannada.in):  ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾದ ಹಿನ್ನೆಲೆ ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. ಬೆಳಗಾವಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ...

ಕೊರೋನಾ ಬಗ್ಗೆ ಜಾಗೃತಿ: ಉಜ್ಜೀವನ್ ಬ್ಯಾಂಕ್ ವತಿಯಿಂದ ಪಾರಂಪರಿಕ ದಸರಾ ಬೊಂಬೆ ಪ್ರದರ್ಶನಕ್ಕೆ ಚಾಲನೆ…

0
ಮೈಸೂರು, ಅಕ್ಟೋಬರ್,24,2020(www.justkannada.in):  ಐತಿಹಾಸಿಕ ದಸರಾ ಹಬ್ಬದ ಪಾರಂಪರಿಕ ಸೌಂದರ್ಯವನ್ನು ಅನಾವರಣ ಮಾಡುವ ಜೊತೆಗೆ ಕೊರೋನಾ ನಿರ್ಮೂಲನೆಗೆ ಕಡ್ಡಾಯ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಅರಿವಿನ ಜಾಗೃತಿ...

ಪ್ರಧಾನಿ ನರೇಂದ್ರ ಮೋದಿ ಉದ್ಯೋಗ ಸೃಷ್ಠಿಸುವ ಬದಲು ನಷ್ಟವಾಗುವಂತೆ ಮಾಡಿದ್ದಾರೆ : ಶಾಸಕ ಎಚ್.ಕೆ.ಪಾಟೀಲ್ ಟೀಕೆ 

0
ಬೆಂಗಳೂರು,ಅಕ್ಟೋಬರ್,24,2020(www.justkannada.in) : ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಮಾತಿನಂತೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಅದರ ಬದಲು ಉದ್ಯೋಗ ನಷ್ಟವಾಗುವಂತೆ ಮಾಡಿದ್ದಾರೆ ಎಂದು ಗದಗ ಶಾಸಕ ಎಚ್‌.ಕೆ.ಪಾಟೀಲ ಟೀಕಿಸಿದ್ದಾರೆ. ಪಶ್ಚಿಮ ಪದವೀಧರ...

ರಾಜ್ಯದ ಚಾಲಕರ ಕಷ್ಟ- ಸುಖದಲ್ಲಿ ಭಾಗಿಯಾಗಿ ಅವರ ಹಿತ ಕಾಯಲು ಹೋರಾಟ- ಡಿ.ಕೆ ಶಿವಕುಮಾರ್

0
ಬೆಂಗಳೂರು, ಅಕ್ಟೋಬರ್,24,2020(www.justkannada.in): 'ರಾಜ್ಯದಲ್ಲಿರುವ ಎಲ್ಲ ಚಾಲಕರ ಕಷ್ಟ ಹಾಗೂ ಸುಖದಲ್ಲಿ ಭಾಗಿಯಾಗಿ, ಅವರ ಹಿತ ಕಾಯಲು ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ...

ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್- ಸಚಿವ ಕೆ.ಎಸ್ ಈಶ್ವರಪ್ಪ ಕಿಡಿ…

0
ದಾವಣಗೆರೆ,ಅಕ್ಟೋಬರ್,24,2020(www.justkannada.in):  ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪ  ಮಾಡಿರುವ ಕುರಿತು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ, ನಾವು ದೌರ್ಜನ್ಯ ಮಾಡ್ತಾ...

ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರ ; ಡಿ.ಕೆ.ಶಿವಕುಮಾರ್ ಆಕ್ರೋಶ

0
ಬೆಂಗಳೂರು,ಅಕ್ಟೋಬರ್,24,2020(www.justkannada.in) : ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ಕೊರೊನ ಪರಿಸ್ಥಿತಿ ನಿರ್ಲಕ್ಷಿಸಿದ್ದರಿಂದ ಆಟೋ, ಟ್ಯಾಕ್ಸಿ ಚಾಲಕರ ಬದುಕು ಬೀದಿಗೆ ಬಿದ್ದಿದೆ. ಹೀಗಿದ್ದರೂ, ಕಣ್ಣು, ಕಿವಿ, ಹೃದಯವಿಲ್ಲದ ಬಿಜೆಪಿ ಸರ್ಕಾರಗಳಿಗೆ ಅವರ ದುಃಸ್ಥಿತಿ ಕಾಣಿಸಲೇ...

ಎಲ್ಲರ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದಗಳು : ಕಪಿಲ್ ದೇವ್ ಟ್ವೀಟ್

0
ಬೆಂಗಳೂರು,ಅಕ್ಟೋಬರ್,24,2020(www.justkannada.in) : ಎಲ್ಲರ ಪ್ರೀತಿ ಮತ್ತು ಕಾಳಜಿಗೆ ಧನ್ಯವಾದಗಳು. ಶುಭ ಹಾರೈಕೆಗಳಿಂದ ನಾನು ಮುಳುಗಿದ್ದು, ಚೇತರಿಕೆಯ ಹಾದಿಯಲ್ಲಿದ್ದೇನೆ ಎಂದು ಮಾಜಿ ನಾಯಕ ಕಪಿಲ್ ದೇವ್ ತಿಳಿಸಿದ್ದಾರೆ. ನೆನ್ನೆ ಹೃದಯಾಘಾತಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿಗೆ...

ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ‘ಗೋಮಯ’ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ…

0
ಬೆಂಗಳೂರು,ಅಕ್ಟೋಬರ್,24,2020(www.justkannada.in): ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಒತ್ತು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಈ ಬಾರಿಯ ದೀಪಾವಳಿಯನ್ನು ಕಾಮಧೇನು(ಗೋಮಯ) ದೀಪಾವಳಿಯನ್ನಾಗಿಸಲು ಕರೆ ನೀಡಿದ್ದಾರೆ. ರಾಸಾಯನಿಕಯುಕ್ತ ಹಣತೆ,ಅಪಾಯಕಾರಿ ಪಟಾಕಿಗಳನ್ನು ಬಳಸುವುದನ್ನು...

ಬೆಂಗಳೂರು ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ಪರಿಶೀಲನೆ: ಶಾಶ್ವತ ಪರಿಹಾರದ ಭರವಸೆ…

0
ಬೆಂಗಳೂರು,ಅಕ್ಟೋಬರ್,24,2020(www.justkannada.in):  ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿನೆ ನಡೆಸಿದರು. ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು...

ಮತ್ತೆ ಶುರು ಕೆಜಿಎಫ್, ಟಗರು ಹವಾ !

0
ಬೆಂಗಳೂರು, ಅಕ್ಟೋಬರ್ 24, 2020 (www.justkannada.in): ಲಾಕ್ ಡೌನ್ ಗೂ ಮುನ್ನ ಪ್ರದರ್ಶನಗೊಳ್ಳುತ್ತಿದ್ದ ಚಿತ್ರಗಳು ಮತ್ತೆ ಬಿಡುಗಡೆಗೊಂಡು ಪ್ರದರ್ಶಿತವಾಗುತ್ತಿವೆ. ದಿಯಾ, ಲವ್ ಮಾಕ್ಟೇಲ್, ಶಿವಾರ್ಜುನ ಸಿನಿಮಾಗಳು ಸೇರಿದಂತೆ ಸಾಕಷ್ಟು ಸಿನಿಮಾಗಳು ಮತ್ತೆ ಬೆಳ್ಳಿ ಪರದೆ ಮೇಲೆ...