Wednesday, July 15, 2026

BDA Apartments

Home Blog Page 3702

ಜನಸಂಖ್ಯೆಗೆ ಅನುಗುಣವಾಗಿ ಎಸ್ಟಿಗೆ 7.5% ಮೀಸಲಾತಿ ಹೆಚ್ಚಿಸುವಂತೆ ಪ್ರತಿಭಟನೆ

0
ಮೈಸೂರು,ಅಕ್ಟೋಬರ್,23,2020(www.justkannada.in) : ಪರಿಶಿಷ್ಟ ಪಂಗಡಕ್ಕೆ ಜನಸಂಖ್ಯೆಗೆ ಅನುಗುಣವಾಗಿ 7.5% ಮೀಸಲಾತಿ ನೀಡಲು ನಿವೃತ್ತ ನ್ಯಾಯಾಧೀಶರಾ ನ್ಯಾ.ನಾಗಮೋಹನ್ ದಾಸ್ ಅವರು ನೀಡಿದ್ದು, ಈ ವರದಿಯನ್ನು ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ ಮೀಸಲಾತಿ ಹೆಚ್ಚಿಸಬೇಕು ಎಂದು...

‘ಬಂಡೆ ಛಿದ್ರ, ಹುಲಿಯಾ ಕಾಡಿಗೆ’ ಎಂಬ ನಳೀನ್ ಕುಮಾರ್ ಹೇಳಿಕೆಗೆ ಡಿ.ಕೆ ಶಿವಕುಮಾರ್ ತಿರುಗೇಟು…

0
ಬೆಂಗಳೂರು,ಅಕ್ಟೋಬರ್,23,2020(www.justkannada.in):  ಚುನಾವಣೆ ಬಳಿಕ ಬಂಡೆ ಛಿದ್ರವಾಗಲಿದೆ. ಹುಲಿಯಾ ಕಾಡಿಗೆ ಹೋಗಲಿದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕಟೀಲ್ ಹೇಳಿಕೆ...

ದಲಿತ ಹೋರಾಟಗಾರರ ಹೆಸರಿನಲ್ಲಿ ಅನ್ಯ ವರ್ಗದ ಅಧಿಕಾರಿಗಳ ಮೇಲೆ ದೌರ್ಜನ್ಯ ಖಂಡನೀಯ

0
ಮೈಸೂರು,ಅಕ್ಟೋಬರ್,23,2020(www.justkannada.in)  : ದಲಿತ ಹೋರಾಟಗಾರರ ಹೆಸರಿನಲ್ಲಿ ಸಮಾಜದ ಅನ್ಯ ವರ್ಗದ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಾಣಬರುತ್ತಿರುವುದು ಡಾ.ಬಾಬಾ ಸಾಹೇಬಾ ಅಂಬೇಡ್ಕರ್ ಅವರ ಹೆಸರಿಗೆ ಮಾಡುತ್ತಿರುವ ಅಗೌರವ ಎಂದು  ಡಾ.ಬಿ.ಆರ್.ಅಂಬೇಡ್ಕರ್...

ನ.17ರಿಂದ ಕಾಲೇಜುಗಳ ಆರಂಭ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ಷೇಪ: ಸರ್ಕಾರದ ವಿರುದ್ಧ ಕಿಡಿ….

0
ತುಮಕೂರು,ಅಕ್ಟೋಬರ್,23,2020(www.justkannada.in):  ನವೆಂಬರ್ 17ರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲು ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ತುಮಕೂರಿನ ಶಿರಾದಲ್ಲಿ ಮಾತನಾಡಿರುವ ಮಾಜಿ ಸಿಎಂ...

ಉಚಿತ ಕೋವಿಡ್ ಲಸಿಕೆ ವಿಚಾರ: ಸಮರ್ಥಿಸಿಕೊಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ…

0
ಚಿಕ್ಕಮಗಳೂರು,ಅಕ್ಟೋಬರ್,23,2020(www.justkannada.in):  ಉಚಿತ ಅಕ್ಕಿ‌ ಕೊಡುತ್ತೇವೆ, ಲ್ಯಾಪ್ ಟಾಪ್ ಕೊಡುತ್ತೇವೆ ಎನ್ನುತ್ತಾರೆ. ಹಾಗೆಯೇ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಕೊಡುತ್ತೇವೆ ಅಂದ್ರೆ ಅದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪ್ರಶ್ನಿಸಿದ್ದಾರೆ. ಬಿಹಾರ...

ಕೊರೊನಾ ಲಸಿಕೆ ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ : ನಳಿನ್ ಕುಮಾರ್ ಕಟೀಲ್ ಗೆ ಸಿದ್ದರಾಮಯ್ಯ ಸವಾಲು

0
ಬೆಂಗಳೂರು,ಅಕ್ಟೋಬರ್,23,2020(www.justkannada.in) : ಕರ್ನಾಟಕದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆ ಉಚಿತವಾಗಿ ಕೊಡಿಸುವ ಧಮ್ ನಿಮಗಿದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟರ್...

ನ.10ರೊಳಗೆ ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ –ಉಪಾಧ್ಯಕ್ಷರ ಚುನಾವಣೆ: ನಿಯಮಾನುಸಾರ ಕ್ರಮ ಕೈಗೊಳ್ಳಲು ಡಿಸಿಗಳಿಗೆ ಸೂಚನೆ…

0
ಬೆಂಗಳೂರು,ಅಕ್ಟೋಬರ್,23,2020(www.justkannada.in): ನವೆಂಬರ್ 10ರೊಳಗೆ ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರ - ಉಪಾಧ್ಯಕ್ಷರ ಸ್ಥಾನದ ಚುನಾವಣೆ ನಡೆಸುವಂತೆ  ಹೈಕೋರ್ಟ್  ಆದೇಶ ನೀಡಿರುವ ಹಿನ್ನೆಲೆ, ಚುನಾವಣೆ ನಡೆಸಲು ನಿಯಮಾನುಸಾರ ಕ್ರಮ ಕೈಗೊಂಡು ಮಾಹಿತಿ ನೀಡುವಂತೆ ರಾಜ್ಯದ ಎಲ್ಲಾ...

ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಗೆ ಹೃದಯಾಘಾತ

0
ಬೆಂಗಳೂರು, ಅಕ್ಟೋಬರ್,23,2020(www.justkannada.in) : ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಕಪಿಲ್ ದೇವ್ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಪತ್ರಕರ್ತೆ ಟೀನಾ ಠಾಕರ್...

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿ : 16 ಸಾವಿರ ಲೀಟರ್ ಡೀಸೆಲ್ ಮಣ್ಣುಪಾಲು

0
ಹಾಸನ, ಅಕ್ಟೋಬರ್,23,2020(www.justkannada.in) :  ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ಯಾಂಕರ್ ಪಲ್ಟಿಯಾಗಿ 16 ಸಾವಿರ ಲೀಟರ್ ಡೀಸೆಲ್ ಮಣ್ಣುಪಾಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಡೀಸೆಲ್ ಟ್ಯಾಂಕರ್ ಹದಗೆಟ್ಟ ರಸ್ತೆಯಲ್ಲಿ...