ಬಂಡೀಪುರದಲ್ಲಿ ನಟ ಧನ್ವೀರ್ ಸಫಾರಿ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ಮೈಸೂರು,ಅಕ್ಟೋಬರ್,23,2020(www.justkannada.in) : ನಟ ಧನ್ವೀರ್ ನೆನ್ನೆ ಬಂಡೀಪುರದಲ್ಲಿ ಸಫಾರಿ ನಡೆಸಿದ್ದು, ಈ ಸಂದರ್ಭ ಹುಲಿ ನೋಡಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ರಾತ್ರಿ ಸಫಾರಿ ನಡೆಸುವುದು ಕಾನೂನು ಬಾಹಿರವಾಗಿದ್ದು, ನಟನ ಈ ಪೋಸ್ಟ್...
ಸಿದ್ದರಾಮಯ್ಯನವರೇ ಆಸ್ಥಾನದ ವಿದೂಷಕನಂತೆ ವರ್ತಿಸಬೇಡಿ : ಹೆಚ್.ವಿಶ್ವನಾಥ್ ತಿರುಗೇಟು
ಬೆಂಗಳೂರು,ಅಕ್ಟೋಬರ್,23,2020(www.justkannada.in) : ಸಿದ್ದರಾಮಯ್ಯನವರೇ ಆಸ್ಥಾನದ ವಿದೂಷಕನಂತೆ ವರ್ತಿಸಬೇಡಿ. ನೀವು ಒಬ್ಬ ರಾಜಕೀಯ ಮುತ್ಸದ್ದಿಯಂತೆ ವರ್ತನೆ ಮಾಡಿ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ವೋಟ್ ಹಾಕಿ ಗೆಲ್ಲಿಸಿದ್ರೆ ಲಸಿಕೆ ಕೊಡ್ತೀರಾ: ಸೋಲಿಸಿಬಿಟ್ಟರೆ ಜನರನ್ನ ಸಾಯಿಸಿ ಬಿಡ್ತೀರಾ..?? ಕೊರೋನಾ ಲಸಿಕೆ ಪ್ರಣಾಳಿಕೆ ಕುರಿತು...
ಮೈಸೂರು,ಅಕ್ಟೋಬರ್,23,2020(www.justkannada.in): ಬಿಹಾರ ಚುನಾವಣೆಗೆ ನಿನ್ನೆಯಷ್ಟೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು ಉಚಿತ ಕೊರೋನಾ ಲಸಿಕೆ ನೀಡುವ ಭರವಸೆ ನೀಡಿದೆ. ಈ ಬೆನ್ನಲ್ಲೆ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸಹ ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ...
ಮೈಶುಗರ್ ಸಕ್ಕರೆ ಕಾರ್ಖಾನೆ ಆರಂಭಕ್ಕಾಗಿ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟು ಅಭಿಯಾನ ಪ್ರಾರಂಭಿಸಿ: ಮಂಡ್ಯ ಜಿಲ್ಲಾ ರೈತರಿಗೆ ಕರೆ……
ಮಂಡ್ಯ,ಅಕ್ಟೋಬರ್,23,2020(www.justkannada.in): ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯು ಕಳೆದ ವರ್ಷವು ಕಬ್ಬು ಅರೆಯಲಿಲ್ಲ. ಈ ವರ್ಷವು ಅರೆಯಲಿಲ್ಲ. ಮುಂದಿನ ವರ್ಷ...? ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಿರುವುದು ಪ್ರತಿಯೊಬ್ಬ ಜಿಲ್ಲಾ ಕಬ್ಬು ಬೆಳೆಗಾರರ ಹಕ್ಕು. ಈ...
ಮಳೆಯಿಂದ ಮನೆಕುಸಿತ: ತಂದೆ ಮಗ ಇಬ್ಬರು ಸಾವು…
ಚಿಕ್ಕಬಳ್ಳಾಪುರ, ಅಕ್ಟೋಬರ್,23,2020( www.justkannada.in): ಮಳೆಯಿಂದಾಗಿ ಮನೆ ಕುಸಿದು ತಂದೆ ಮತ್ತು ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ ರವಿಕುಮಾರ್(40),...
ಮೈಸೂರು ದಸರಾ : ವರ್ಚುವಲ್ ಮೂಲಕವೇ ಲಕ್ಷಗಟ್ಟಲೇ ವೀಕ್ಷಕರು ಪಡೆದರು ‘ರೀಯಲ್’ ಅನುಭವ.
ಮೈಸೂರು, ಅ.22, 2020 : (www.justkannada.in news ) ಈ ಬಾರಿಯ ಮೈಸೂರು ದಸರ ಮಹೋತ್ಸವ ವರ್ಚುವಲ್ ವೇದಿಕೆ ಮೂಲಕ ದೇಶ-ವಿದೇಶಗಳ ಲಕ್ಷಾಂತರ ಮಂದಿ ನೋಡುಗರನ್ನು ತಲುಪುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ಚೆನ್ನೈ,...
ಕಾಡು ಮನುಷ್ಯ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ನಳೀನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದು ಹೀಗೆ….
ಬೆಂಗಳೂರು,ಅಕ್ಟೋಬರ್,22,2020(www.justkannada.in): ತಮ್ಮನ್ನ ಕಾಡು ಮನುಷ್ಯ ಎಂದು ಕರೆದಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ...
ಮೈಸೂರು ವಿವಿ ಜೊತೆಗೆ ಐಬಿಎಂ ಹಾಗೂ ಗೂಗಲ್ ಒಡಂಬಡಿಕೆ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಅಕ್ಟೋಬರ್,22,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯ ಕಂಪ್ಯೂಟರ್ ಸೈನ್ಸ್ ವಿಭಾಗದ ಜೊತೆಗೆ ದೈತ್ಯ ಐಟಿ ಸಂಸ್ಥೆಗಳಾದ ಐಬಿಎಂ ಹಾಗೂ ಗೂಗಲ್ ಒಡಂಬಡಿಕೆಗೆ ಮುಂದಾಗಿದೆ. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಈ ಸಂಸ್ಥೆಗಳು ಕಾರ್ಯೋನ್ಮುಖವಾಗಲಿವೆ ಎಂದು...
ರಾಜ್ಯ ಬಿಜೆಪಿ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ….
ಬೆಂಗಳೂರು,ಅಕ್ಟೋಬರ್,22,2020(www.justkannada.in): ಉತ್ತರ ಕರ್ನಾಟಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆರೆಯಿಂದಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು.
ಇಂದು ಮಾಧ್ಯಮಗಳ...
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿಯೇ ಸಿದ್ಧಪಡಿಸಿರುವ ‘ಸಮಗ್ರ ಕನ್ನಡ ವ್ಯಾಕರಣ’ ಪುಸ್ತಕ ಬಿಡುಗಡೆ ಅ.24 ಕ್ಕೆ .
ಮೈಸೂರು, ಅ.22, 2020 : (www.justkannada.in news ) ನಗರದ ಜ್ಞಾನಬುತ್ತಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಅ. 24 ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿಯೇ ಸಿದ್ಧಪಡಿಸಿರುವ 'ಸಮಗ್ರ ಕನ್ನಡ ವ್ಯಾಕರಣ' ಪುಸ್ತಕ...



