ತಮಿಳುನಾಡಿನ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು- ಸಿಎಂ ಪಳನಿಸ್ವಾಮಿ ಘೋಷಣೆ…
ತಮಿಳುನಾಡು,ಅಕ್ಟೋಬರ್,22,2020(www.justkannada.in): ಕೊರೋನಾ ಲಸಿಕೆ ಬಳಕೆಗೆ ಸಿಕ್ಕ ಬಳಿಕ ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೋನ ಲಸಿಕೆಯನ್ನು ಉಚಿತವಾಗಿ ನೀಡುತ್ತೇವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಘೋಷಣೆ ಮಾಡಿದ್ದಾರೆ.
ಪುದುಕ್ಕೊಟ್ಟೈನಲ್ಲಿ ಇಂದು ಮಾತನಾಡಿರುವ ತಮಿಳುನಾಡು ಸಿಎಂ ಪಳನಿಸ್ವಾಮಿ,...
ಚೆಫ್ಸ್ ದಿ ಕ್ಯೂಸಿನ್ ನಲ್ಲಿ ಅ.24 ರಂದು ಓರಿಯಂಟಲ್ ಮೇಳ: ವಿವಿಧ ಬಗೆಯ ಆಹಾರ ಲಭ್ಯ…
ಮೈಸೂರು,ಅಕ್ಟೋಬರ್,22,2020(www.justkannada.in): ನಗರದ ಟಿ.ಕೆ ಬಡಾವಣೆಯ ಗಣೇಶ ಭಂಡಾರ್ ಬಳಿ ಇರುವ ಚೆಫ್ಸ್ ದಿ ಕ್ಯೂಸಿನ್ ಹೋಟೆಲ್ ನಿಂದ ಅಕ್ಟೋಬರ್ 18 ರಿಂದ 26ರವರೆಗೆ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಹಾರೋತ್ಸವ ನಡೆಯುತ್ತಿದ್ದು ಪ್ರತಿನಿತ್ಯ...
ದಯಾಮಾಡಿ ಈ ಬಾರಿ ಈ ಹೆಣ್ಣು ಮಗಳನ್ನ ಗೆಲ್ಲಿಸಿಕೊಡಿ- ಶಿರಾ ಕ್ಷೇತ್ರದ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ...
ತುಮಕೂರು,ಅಕ್ಟೋಬರ್,22,2020(www.justkannada.in): ದಿವಂಗತ ಸತ್ಯನಾರಾಯಣ್ ಅವರು ಒಬ್ಬ ಪ್ರಾಮಾಣಿಕ ವ್ಯಕ್ತಿ. ಅಂತವರ ಶ್ರೀಮತಿ ಅವರು ವಿಧಾನಸಭೆಗೆ ಹೋಗಲೇಬೇಕು. ಹೀಗಾಗಿ ದಯಮಾಡಿ ಈ ಬಾರಿ ಈ ಹೆಣ್ಣು ಮಗಳನ್ನ ಗೆಲ್ಲಿಸಿಕೊಡಿ . ನಿಮ್ಮ ವಿಶ್ವಾಸಕ್ಕೆ ಎಂದು...
ನೆರೆ ಪರಿಹಾರದ ಬಗ್ಗೆ ಕೇಂದ್ರದ ವಿರುದ್ಧ ಆರೋಪ: ಅಂಕಿ ಅಂಶಗಳ ಬಿಡುಗಡೆ ಮಾಡಿ ಕಾಂಗ್ರೆಸ್ ಗೆ ಟಾಂಗ್ ಕೊಟ್ಟ...
ಬೆಂಗಳೂರು,ಅಕ್ಟೋಬರ್,22,2020(www.justkannada.in): ರಾಜ್ಯದಲ್ಲಿ ನೆರೆ ಪರಿಸ್ಥಿತಿ ಉಂಟಾಗಿ ಜನ ಸಂಕಷ್ಟದಲ್ಲಿದ್ದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಪದೇ ಪದೇ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ನಾಯಕರಿಗೆ ಅಂಕಿ ಅಂಶಗಳನ್ನ ಬಿಡುಗಡೆ...
ಮೈಸೂರು ದಸರಾ ಕವಿಗೋಷ್ಠಿ ಅತ್ಯಂತ ಯಶಸ್ವಿಯಾಗಿ ನಡೆಯಲಿ-ಸಚಿವ ಎಸ್.ಟಿ ಸೋಮಶೇಖರ್ ಶುಭ ಹಾರೈಕೆ…
ಮೈಸೂರು,ಅಕ್ಟೋಬರ್,22,2020(www.justkannada.in): ಮೈಸೂರು ದಸರಾ 2020 ಅಂಗವಾಗಿ ನಡೆಯುವ ಕವಿಗೋಷ್ಠಿಯಲ್ಲಿ ಉಪಸ್ಥಿತರಿರಲು ಸಾಧ್ಯವಾಗುತ್ತಿಲ್ಲ. ಕವಿಗೋಷ್ಠಿಯು ಅತ್ಯಂತ ಯಶಸ್ವಿಯಾಗಿ ನಡೆಯಲಿ, ಕವಿಗಳಿಗೆ ಮುಂದೂ ಸಹ ಮಾನ್ಯತೆ ಸಿಗಲಿ, ಹೊಸ ಹೊಸ ಕವಿಗಳು ಹುಟ್ಟಿಕೊಳ್ಳಲಿ ಎಂದು ಹಾರೈಸುತ್ತೇನೆ...
ಎಲೆಕ್ಟ್ರಿಕ್ ಬಸ್ ಗಳ ಬಳಕೆಯಿಂದ ಮಾಲಿನ್ಯದ ಪ್ರಮಾಣ ಕಡಿಮೆ: ವೆಚ್ಚದಲ್ಲಿ ಉಳಿತಾಯ-ಡಿಸಿಎಂ ಲಕ್ಷ್ಮಣ್ ಸವದಿ…
ಬೆಂಗಳೂರು.ಅಕ್ಟೋಬರ್,22,2020(www.justkannada.in): ಎಲೆಕ್ಟ್ರಿಕ್ ಬಸ್ ಗಳ ಬಳಕೆಯಿಂದ ಮಾಲಿನ್ಯದ ಪ್ರಮಾಣ ಕಡಿಮೆಯಾಗಲಿದೆ. ಜತೆಗೆ ಸಾರಿಗೆ ಸಂಸ್ಥೆಗಳಿಗೆ ವೆಚ್ಚದಲ್ಲಿ ಉಳಿತಾಯವೂ ಸಾಧ್ಯವಾಗಲಿದೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದರು.
ಬೆಂಗಳೂರಿನ ಶಾಂತಿನಗರದ ಬಿ.ಎಂ.ಟಿ.ಸಿ....
ಪ್ರವಾಹದಿಂದ 6.3 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಾಶ-ನೆರೆ ಹಾನಿ ಬಗ್ಗೆ ಪ್ರಾಥಮಿಕ ವರದಿ ನೀಡಿದ ಸಚಿವ ಆರ್.ಅಶೋಕ್
ಬೆಂಗಳೂರು,ಅಕ್ಟೋಬರ್,22,2020(www.justkannada.in): ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದ್ದು ರಾಜ್ಯದ ನೆರೆ ಹಾನಿ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಕಂದಾಯ...
ಉಪಚುನಾವಣೆ: ಪ್ರತಿಷ್ಟೆ ಬಿಟ್ಟು ಸಂಘಟಿತ ಪ್ರಚಾರ ಮಾಡುವಂತೆ ಸಚಿವರಿಗೆ ಸಿಎಂ ಬಿಎಸ್ ವೈ ಸೂಚನೆ…
ಬೆಂಗಳೂರು,ಅಕ್ಟೋಬರ್,22,2020(www.justkannada.in): ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಪ್ರತಿಷ್ಟೆಯಾಗಿದೆ. ಹೀಗಾಗಿ ಸಚಿವರು ಪ್ರತಿಷ್ಟೆ ಬಿಟ್ಟು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸೂಚಿಸಿದರು.
ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ...
ನೆರೆ ವೇಳೆ ಮನೆ ಕಳೆದುಕೊಂಡವರ ಬಗ್ಗೆ ಅದಷ್ಟು ಬೇಗ ಪಟ್ಟಿ ಮಾಡಿ: ಸಂಪುಟ ಸಭೆಯಲ್ಲಿ ಸಿಎಂ ಬಿಎಸ್ ವೈ...
ಬೆಂಗಳೂರು,ಅಕ್ಟೋಬರ್,22,2020(www.justkannada.in) ರಾಜ್ಯದ ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ಹಲವರು ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನೆರೆ ವೇಳೆ ಮನೆ ಕಳೆದುಕೊಂಡವರ ಬಗ್ಗೆ ಅದಷ್ಟು ಬೇಗ ಪಟ್ಟಿ...
ಹೆಚ್.ಡಿಡಿ ಮತ್ತು ಹೆಚ್.ಡಿಕೆ ಬಗ್ಗೆ ಟ್ವಿಟ್ಟರ್ ನಲ್ಲಿ ನಳಿನ್ ಕುಮಾರ್ ಕಟೀಲ್ ಟೀಕೆ
ಬೆಂಗಳೂರು,ಅಕ್ಟೋಬರ್,22,2020(www.justkannada.in) : ಜೆಡಿಎಸ್ ಕಥೆ ವಿಭಿನ್ನವಾಗಿದೆ. ದೇವೇಗೌಡರು ಕಾಂಗ್ರೆಸ್ ಜೊತೆ ಸಂಬಂಧ ಇಟ್ಟುಕೊಂಡರೆ, ಕುಮಾರಸ್ವಾಮಿ ಅವರು ಹೊರಗಡೆ ಬೇರೆಯೇ ನಾಟಕ ಮಾಡುತ್ತಿರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟರ್ ನಲ್ಲಿ...



