Tuesday, July 14, 2026

BDA Apartments

Home Blog Page 3706

ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಈ ವರೆಗೆ 1 ಲಕ್ಷ ಕೋವಿಡ್ ಪರೀಕ್ಷೆ: ಡಾ. ಸಿ.ಪಿ. ನಂಜರಾಜ

0
  ಮೈಸೂರು, ಅ.21, 2020 : (www.justkannada.in news) : ' ಆರಂಭದಿಂದ ಅಕ್ಟೋಬರ್ 20ರ ವರೆಗೆ ಮೈಸೂರು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ 1 ಲಕ್ಷ ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ...

ಒಂದು ವಾರದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿ- ಸಿಎಂ ಬಿಎಸ್ ವೈ ಸೂಚನೆ

0
ಬೆಂಗಳೂರು,ಅಕ್ಟೋಬರ್,21,2020(www.justkannada.in):  ಶಿಕ್ಷಕರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಒಂದು ವಾರದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ, ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯ...

ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ವಿಚಾರ: ಯತ್ನಾಳ್  ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿ  …

0
ಬೆಂಗಳೂರು,ಅಕ್ಟೋಬರ್,21,2020(www.justkannada.in):  ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯ...

ತುಳು ಚಿತ್ರ ನಟ, ರೌಡಿ ಶೀಟರ್‌ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ…

0
ಮಂಗಳೂರು,ಅಕ್ಟೋಬರ್,21,2020(www.justkannada.in): ತುಳು ಚಿತ್ರ ನಟ, ರೌಡಿ ಶೀಟರ್‌ ಸುರೇಂದ್ರ ಬಂಟ್ವಾಳ್ ಅವರನ್ನು  ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ನಡೆದಿದೆ. ಬಿ.ಸಿ.ರೋಡ್ ಬಳಿಯ ಫ್ಲಾಟ್‌ನಲ್ಲಿ ಸುರೇಂದ್ರ ಬಂಟ್ವಾಳ್ ಅವರನ್ನು...

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಪ್ರಶ್ನಾತೀತರಾ….?

0
ಮೈಸೂರು,ಅಕ್ಟೋಬರ್,21,2020(www.justkannada.in) : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮನ್ನು ತಾವು ಏನಂದುಕೊಂಡಿದ್ದಾರೋ ಗೊತ್ತಿಲ್ಲ. ತಾವು ಪ್ರಶ್ನಾತೀತ ಅಧಿಕಾರಿಣಿ ಅನ್ನೋ ಭ್ರಮೆಯಲ್ಲಿದ್ದಾರೋ ಗೊತ್ತಿಲ್ಲ. ಮೈಸೂರಿನ ಪ್ರಥಮ ಪ್ರಜೆ ಮೇಯರ್ ಗೆ ಅಗೌರವ ತೋರಿಸುತ್ತಿರುವುದು ಸರಿಯಲ್ಲ ಎಂದು...

ಸಿಎಂ ಬಿಎಸ್ ವೈ ನಡೆಸುತ್ತಿದ್ಧ ವೈಮಾನಿಕ ಸಮೀಕ್ಷೆ ಮೊಟಕು…

0
ಕಲಬುರ್ಗಿ,ಅಕ್ಟೋಬರ್,21,2020(www.justkannada.in): ಹವಮಾನ ವೈಪರಿತ್ಯ ಹಿನ್ನೆಲೆ  ನೆರೆ ಪೀಡಿತ ಪ್ರದೇಶಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಡೆಸುತ್ತಿದ್ದ ವೈಮಾನಿಕ ಸಮೀಕ್ಷೆ ರದ್ಧಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು...

ಮೈಸೂರು ಸಮೀಪದ ಗುಂಗ್ರಾಲ್ ‘ಛತ್ರಿ’ ಘಟನೆ : ಟ್ರೋಲಾದವರು ಕಂಡಂತೆ…!

0
  ಮೈಸೂರು, ಅ.21, 2020 : (www.justkannada.in news) : ' ಸಾಮಾಜಿಕ ಜಾಲತಾಣಗಳಲ್ಲಿನ ' ಟ್ರೋಲ್ ' ನಿಂದ ತುಂಬಾ ಬೇಸರವಾಗಿದೆ. ಈ ರೀತಿ ಬೆಳವಣಿಗೆಗಳು ನಮ್ಮ ಉತ್ಸಾಹವನ್ನು ಸಂಪೂರ್ಣ ಕುಗ್ಗಿಸಿಬಿಡುತ್ತದೆ'. ಕಳೆದ ಎರಡು...

ತಜ್ಞ ಸಮಿತಿ ವರದಿ, ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ನಡೆಸುವಂತೆ ಸುತ್ತೋಲೆ ಹೊರಡಿಸಲು ಸಚಿವ ಸುರೇಶ್ ಕುಮಾರ್ ಸೂಚನೆ…

0
ಬೆಂಗಳೂರು,ಅಕ್ಟೋಬರ್,21,2020(www.justkannada.in): ಆನ್ ಲೈನ್ ಶಿಕ್ಷಣ ಕುರಿತು ತಜ್ಞ ಸಮಿತಿ ನೀಡಿರುವ ವರದಿಯನ್ವಯ ಮತ್ತು ಸಿದ್ಧಪಡಿಸಲಾದ ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ಕೈಗೊಳ್ಳುವಂತೆ ವಿವರವಾದ ಸುತ್ತೋಲೆ ಹೊರಡಿಸಿಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪ್ರಾಥಮಿಕ...

ಪ.ಪಂಗಡಕ್ಕೆ ಶೇ 7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ…

0
ಮೈಸೂರು,ಅಕ್ಟೋಬರ್,21,2020(www.justkannada.in) : ಪ.ಪಂಗಡಕ್ಕೆ ಶೇ 7.5 ಮೀಸಲಾತಿ ನೀಡುವಂತೆ ರಾಜ್ಯಸರಕಾರವನ್ನು ಆಗ್ರಹಿಸಿ ನಾಯಕರ ಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬುಧವಾರ ನಗರದ ಹುಣಸೂರು ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ರಸ್ತೆಯ ನಾಮಫಲಕದ ಎದುರು ಜಮಾವಣೆಗೊಂಡ...

ತಂಡೀಸಡಕ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ- ಮೃಗಾಲಯ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಗೆ ಮನವಿ….

0
ಮೈಸೂರು,ಅಕ್ಟೋಬರ್,21,2020(www.justkannada.in): ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯ ಮಧ್ಯದಲ್ಲಿರುವ ತಂಡೀಸಡಕ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸುವಂತೆ ಮೈಸೂರು ಪ್ರಜ್ಞಾವಂತ ನಾಗರೀಕರ ವೇದಿಕೆಯ ಪದಾಧಿಕಾರಿಗಳು ವನ್ಯಪ್ರಾಣಿ ಪಕ್ಷಿಸಂಕುಲ ಉಳಿಸಿ ಘೋಷಣೆಯುಳ್ಳ ನಾಮಫಲಕವನ್ನು ಹಿಡಿದು ಜಿಲ್ಲಾಡಳಿತ,...