Monday, July 13, 2026

BDA Apartments

Home Blog Page 3707

ಬೈಕ್ ‌ಗೆ ಕಾರು ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು…

0
ಮೈಸೂರು,ಅಕ್ಟೋಬರ್,21,2020(www.justkannada.in) : ನಂಜನಗೂಡು ಊಟಿ ರಸ್ತೆಯ ಹೊಸಹಳ್ಳಿ ಗೇಟ್ ಬಳಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಹೊಸಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ನಂಜನಗೂಡು...

ಬೆಳಗಾವಿ, ಗುಂಡ್ಲುಪೇಟೆ ನೂತನ ಕೌಶಲ್ಯ ತರಬೇತಿ ಕೇಂದ್ರ : ವರ್ಚುಯಲ್‌ ಮೂಲಕ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣರಿಂದ ಲೋಕಾರ್ಪಣೆ

0
ಬೆಂಗಳೂರು,ಅಕ್ಟೋಬರ್,21,2020(www.justkannada.in) : ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮತ್ತು ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ ನೂತನ ಸುಸಜ್ಜಿತ ಕಟ್ಟಡಗಳನ್ನು ಉಪ ಮುಖ್ಯಮಂತ್ರಿ...

ಮಧ್ಯಮವರ್ಗಕ್ಕೆ ಉಡಾನ್ ಯೋಜನೆ ಬಹಳ ಸಹಕಾರಿ- ಸುಧಾಕರ್ ಎಸ್ ಶೆಟ್ಟಿ…

0
ಮೈಸೂರು,ಅಕ್ಟೋಬರ್,21,2020(www.justkannada.in): ಮಧ್ಯಮವರ್ಗಕ್ಕೆ ಉಡಾನ್ ಯೋಜನೆ ಬಹಳ ಸಹಕಾರಿ  ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಬೆಂಗಳೂರು, ಮಾಜಿ ಅಧ್ಯಕ್ಷರು ಆದ ಸುಧಾಕರ್ ಎಸ್ ಶೆಟ್ಟಿ ನುಡಿದರು. ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ...

‘ಕೈ’ ಕಾರ್ಯಕರ್ತರ ಮೇಲೆ  ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗರಿಂದ ಹಲ್ಲೆ ಆರೋಪ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಪ್ರತಿಭಟನೆ…

0
ಬೆಂಗಳೂರು,ಅಕ್ಟೋಬರ್,21,2020(www.justkannada.in):   ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್  ಮತ್ತು 30ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಿ ಇಂದು ನಂದಿನಿ...

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ- ಯತ್ನಾಳ್ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟನೆ…

0
ಕೊಪ್ಪಳ,ಅಕ್ಟೋಬರ್ 21,2020(www.justkannada.in):  ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷ ಇರಲಿದ್ದು, ಮೂರುವರ್ಷ ನಂತರ ಚುನಾವಣೆ  ನಡೆದಾಗ ಶಾಸಕಾಂಗ ಸಭೆ ಬಳಿಕ ಯಾರು ಮತ್ತೆ ಮುಖ್ಯಮಂತ್ರಿಗಳಾಗುತ್ತಾರೆ...

ಜಿಲ್ಲಾಧಿಕಾರಿ ಪ್ರೋಟೊಕಾಲ್ ಫಾಲೋ ಮಾಡುತ್ತಿಲ್ಲ-ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಮೇಯರ್ ತಸ್ನಿಂ ಗರಂ….

0
ಮೈಸೂರು,ಅಕ್ಟೋಬರ್,21,2020(www.justkannada.in): ಜಿಲ್ಲಾಧಿಕಾರಿ ಪ್ರೋಟೊಕಾಲ್ ಫಾಲೋ ಮಾಡುತ್ತಿಲ್ಲ. ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಮೈಸೂರು ನಗರ ಪಾಲಿಕೆ ಮೇಯರ್ ತಸ್ನೀಂ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮೇಯರ್...

ಸಂಕೀರ್ಣ ಸಮಸ್ಯೆಗಳ ಎದುರಿಸುವಂತಹ ಕೋರ್ಸ್ ಗಳ ಅಭಿವೃದ್ಧಿಪಡಿಸುವುದು ಅಗತ್ಯ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಅಕ್ಟೋಬರ್,21,2020(www.justkannada.in) : ಕೊರೊನಾದಂತಹ ಸಂಕೀರ್ಣ ಸಮಸ್ಯೆಗಳನ್ನು ಎದುರಿಸಲು ಸಹಾಯವಾಗುವಂತಹ ಕೋರ್ಸ್ ಗಳನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಭಿಪ್ರಾಯವ್ಯಕ್ತಪಡಿಸಿದರು. ಮೈಸೂರು ವಿಶ್ವವಿದ್ಯಾನಿಲಯ ಯುಜಿಸಿ-ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ವತಿಯಿಂದ...

ರೂಸಾ ಪ್ರಾಯೋಜಿತ ವೀಡಿಯೋ ಕಾನ್ಫರೆನ್ಸ್ ಹಾಲ್ ಉದ್ಘಾಟನೆ : ‘’ಪುರಾಣನಾಮ ಚೂಡಾಮಣಿ’’ ಪುಸ್ತಕ ಅನ್ ಲೈನ್ ಅವತರಣಿಕೆ ಬಿಡುಗಡೆ

0
ಮೈಸೂರು,ಅಕ್ಟೋಬರ್,21,2020(www.justkannada.in)  : ಜ್ಞಾನ ಮತ್ತು ಅನುಭವದಿಂದ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನ ನೀಡುವುದರ ಜೊತೆಗೆ ಅನುಭವದ ಮೂಲಕ ಸಮಸ್ಯೆಗಳನ್ನು ಹೇಗೆ ಬಗೆಹರಿಸಿಕೊಳ್ಳಬೇಕು ಎಂದು ಕಲಿಸುವುದು ಅಗತ್ಯ ಎಂದು ಕರ್ನಾಟಕ...

ವಿವಿಗಳ ಅಭಿವೃದ್ಧಿ : ಶಿಕ್ಷಣ ಮಂಡಲದ ‌ಪ್ರಾಧಿಕಾರಿಗಳ ಜತೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಚರ್ಚೆ

0
ಬೆಂಗಳೂರು,ಅಕ್ಟೋಬರ್,21,2020(www.justkannada.in) : ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರಲು ಸರಕಾರ ಮತ್ತಷ್ಟು ದೃಢವಾದ ಹೆಜ್ಜೆಗಳನ್ನು ಇಡಲಿದೆ. ಇದಕ್ಕಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ...

ಸಿದ್ದರಾಮಯ್ಯ, ಡಿ. ದೇವರಾಜ ಅರಸುರನ್ನ ಹೊಗಳಿದ ಹೆಚ್.ವಿಶ್ವನಾಥ್: ಬಾಂಬೆ ಟೀಮ್ ನಲ್ಲಿ ಬಿರುಕು ಕುರಿತು ಸ್ಪಷ್ಟನೆ ನೀಡಿದ್ದು ಹೀಗೆ…

0
ಮೈಸೂರು,ಅಕ್ಟೋಬರ್,21,2020(www.justkannada.in): ತಂಗಳು ಅನ್ನಕ್ಕೆ ಹೋಟೆಲ್ ನಿಂದ ಸಾಂಬರ್ ತಂದು ತಿಂದ ಸಿದ್ದರಾಮಯ್ಯ ಸಿಎಂ ಆದ್ರು. ದೇವರಾಜ್ ಅರಸುರಂತ ಜನನಾಯಕ ಒಳ್ಳೆ ಕೆಲಸ ಜನರಿಗೆ ಗೊತ್ತಾಗಲಿಲ್ಲ. ಇವೆಲ್ಲವು ಪುಸ್ತಕದಲ್ಲಿ ದಾಖಲಾಗಬೇಕು  ಹೀಗೆ ಹೇಳಿದ್ದು ವಿಧಾನಪರಿಷತ್...