ಲಲಿತ ಮಹಲ್ ಜಂಕ್ಷನ್ ಗೆ ಹೆಸರಿಡುವ ವಿಚಾರ: ಸಂಸದ ಪ್ರತಾಪ್ ಸಿಂಹ ಪತ್ರಕ್ಕೆ ಮೇಯರ್ ತಸ್ನೀಂ ತಿರುಗೇಟು…
ಮೈಸೂರು,ಅಕ್ಟೋಬರ್,21,2020(www.justkannada.in): ಲಲಿತ ಮಹಲ್ ಜಂಕ್ಷನ್ ಗೆ ಮೃತ ಪಾಲಿಕೆ ಸದಸ್ಯರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮತ್ತು ಮೈಸೂರು ಮಹಾನಗರ ಪಾಲಿಕೆ ಮೇಯರ್ ತಸ್ನಿಂ ನಡುವೆ ಜಟಾಪಟಿ ನಡೆದಿದೆ.
ರಾಷ್ಟ್ರೀಯ...
ಸತ್ತ ಅಂಬರೀಶರನ್ನು ಸಶಕ್ತ ಅಂಬರೀಶರನ್ನಾಗಿ ಮಾಡಿದ್ದು ಇದೇ ಚುನಾವಣೆ- ಎಂಎಲ್ ಸಿ ಹೆಚ್.ವಿಶ್ವನಾಥ್…
ಮೈಸೂರು,ಅಕ್ಟೋಬರ್,21,2020(www.justkannada.in): ಮಂಡ್ಯ ಜಿಲ್ಲೆ ರಾಜ್ಯಕ್ಕೆ ಅತಿರಥ ರಾಜಕಾರಣಿಗಳನ್ನು ನೀಡಿದೆ. ಇಡೀ ದೇಶದ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜಯಲಲಿತಾ ಮಂಡ್ಯದವರು. ಮಂಡ್ಯ ಲೋಕಸಭಾ ಚುನಾವಣೆ ಸತ್ತ ಅಂಬರೀಶನನ್ನು ಸಶಕ್ತ ಅಂಬರೀಶನನ್ನಾಗಿ ಮಾಡಿದ್ದು...
ಆಯುಧಪೂಜೆ ಮತ್ತು ವಿಜಯದಶಮಿ ಹಿನ್ನೆಲೆ: ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರ ಬೇರೆಡೆಗೆ ಸ್ಥಳಾಂತರ…
ಮೈಸೂರು,ಅಕ್ಟೋಬರ್,21,2020(www.justkannada.in): ಕೊರೋನಾ ಹಿನ್ನೆಲೆ ಆಯುಧ ಪೂಜೆ ಮತ್ತು ವಿಜಯದಶಮಿದಲ್ಲಿ ಹೆಚ್ಚಿನ ಜನಸಂದಣಿ ಸೇರುವುದನ್ನ ನಿಯಂತ್ರಿಸಲು ನಗರದ ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರವನ್ನು ಜೆ.ಕೆ ಮೈದಾನಕ್ಕೆ ಸ್ಥಳಾಂತರಿಸಿ ಮೈಸೂರು ಮಹಾನಗರ ಪಾಲಿಕೆ ಆದೇಶಿಸಿದೆ.
ಆಯುಧ ಪೂಜೆ...
ಕಾಡಾನೆಯ ತುಳಿತಕ್ಕೆ ಆದಿವಾಸಿ ಯುವಕ ಬಲಿ…
ಮೈಸೂರು, ಅಕ್ಟೋಬರ್,21,2020(www.justkannada.in): ಕಾಡಾನೆಯ ತುಳಿತಕ್ಕೆ ಆದಿವಾಸಿ ಯುವಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ವೆಂಕಟಗಿರಿ ಆದಿವಾಸಿ ಕಾಲೋನಿಯ...
ಮಂಡ್ಯ ಲೋಕಸಭಾ ಚುನಾವಣೆ ಕುರಿತ ‘ಮತಭಿಕ್ಷೆ’ ಕೃತಿ ಬಿಡುಗಡೆ ಮಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್…
ಮೈಸೂರು,ಅಕ್ಟೋಬರ್,21,2020(www.justkannada.in): ಮಂಡ್ಯ ಲೋಕಸಭಾ ಚುನಾವಣಾ ವಿಷಯಗಳ ಕುರಿತಾಗಿ ‘ಐತಿಚಂಡ ರಮೇಶ್’ ಅವರು ಹೊರತಂದಿರುವ ‘ಮತಭಿಕ್ಷೆ’ ಕೃತಿಯನ್ನು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಬಿಡುಗಡೆ ಮಾಡಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಕೃತಿ ಬಿಡುಗಡೆ ಸಮಾರಂಭದಲ್ಲಿ ಎಂಎಲ್...
ಹಾಸನದಲ್ಲಿ ಕೊರೋನಾ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ವಸೂಲಿ: ಜಿಲ್ಲಾಧಿಕಾರಿಗಳೇ ಕ್ರಮ ಕೈಗೊಳ್ಳಿ- ಮಾಜಿ ಸಚಿವ ಹೆಚ್.ಡಿ ರೇವಣ್ಣ...
ಹಾಸನ,ಅಕ್ಟೋಬರ್,21,2020(www.justkannada.in): ಹಾಸನದಲ್ಲಿ ಕೊರೋನಾ ಚಿಕಿತ್ಸೆಗೆ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದಾರೆ. ಇಲ್ಲಿ ಆಡಳಿತ ಇದೆಯೋ ಇಲ್ವೋ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿ ಕಾರಿದ್ದಾರೆ.
ಹಾಸನದಲ್ಲಿ ಇಂದು ಮಾತನಾಡಿದ ಮಾಜಿ...
‘ಎವೆರಿ ಡೇಸ್ ಇಸ್ ನಾಟ್ ಸಂಡೆ’ : ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು- ಮಾಜಿ ಸಿಎಂ ಹೆಚ್.ಡಿ...
ಬೆಂಗಳೂರು,ಅಕ್ಟೋಬರ್,21,2020(www.justkannada.in): ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಹಣಬಲದ ಮೂಲಕ ಗೆಲುವು ಸಾಧಿಸಲು ಬಿಜೆಪಿ ಹೊರಟಿದ್ದಾರೆ. ಆದರೆ ಶಿರಾದಲ್ಲಿ ಹಣಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಇಂದು ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ…
ಕಲಬುರುಗಿ,ಅಕ್ಟೋಬರ್,21,2020(www.justkannada.in): ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆ ನೆರೆಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲು ಮುಂದಾಗಿದ್ದಾರೆ.
ಭಾರಿ ಮಳೆಯಿಂದಾಗಿ ಭೀಮಾನದಿ ಅಪಾಯಮಟ್ಟ ಮೀರಿ...
ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರದ ಮೊತ್ತ ಹೆಚ್ಚಿಸಿದ ರಾಜ್ಯ ಸರ್ಕಾರ…
ಬೆಂಗಳೂರು,ಅಕ್ಟೋಬರ್,21,2020(www.justkannada.in): ರಾಜ್ಯದಲ್ಲಿ ಮಳೆ ಪ್ರವಾಹದಿಂದಾಗಿ ಹಲವು ಜನರು ಸಂಕಷ್ಟಕ್ಕೆ ಸಿಲುಕಿದ್ದು ಇದೀಗ ರಾಜ್ಯ ಸರ್ಕಾರ ನೆರೆ ಸಂತ್ರಸ್ತರ ಸಹಾಯಕ್ಕೆ ಧಾವಿಸಿದೆ. ಪ್ರವಾಹ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪರಿಹಾರದ ಮೊತ್ತ...
ಮೈಸೂರು ದಸರಾ-2020: ಅರಮನೆ ಅಂಗಳದಲ್ಲಿ ಇಂದು ಎಸ್ ಪಿಬಿಗೆ ನುಡಿನಮನ….
ಮೈಸೂರು,ಅಕ್ಟೋಬರ್,21,2020(www.justkannada.in): ಮೈಸೂರು ದಸರಾ ಹಿನ್ನೆಲೆ ಅರಮನೆ ಅಂಗಳದಲ್ಲಿ ಪ್ರತಿದಿನ ಸಂಜೆ 2 ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳ ಜರುಗುತ್ತಿದ್ದು, ಈ ನಡುವೆ ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕ ಎಸ್.ಪಿ ಬಾಲ ಸುಬ್ರಹ್ಮಣ್ಯ ಅವರಿಗೆ...



