ಔಷಧಿ ಸಿಗುವವರೆಗೆ ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡವೇ ಬೇಡ-ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ…
ನವದೆಹಲಿ,ಅಕ್ಟೋಬರ್,20,2020(www.justkannada.in): ಕೊರೋನಾ ವಿರುದ್ದಧ ಹೋರಾಟದಲ್ಲಿ ಜನ ಕಷ್ಟಪಟ್ಟಿದ್ದಾರೆ. ಕೊರೋನಾ ನಮ್ಮನ್ನ ಬಿಟ್ಟು ತೊಲಗಿಲ್ಲ. ಔಷಧಿ ಸಿಗುವವರೆಗೆ ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡವೇ ಬೇಡ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಕೊರೋನಾ ಕುರಿತು ದೇಶವನ್ನುದ್ದೇಶಿಸಿ ಭಾಷಣ...
ಸಿಎಂ ಬಿಎಸ್ ವೈ ಬದದಲಾವಣೆ ಪ್ರಶ್ನೆಯೇ ಇಲ್ಲ-ಸಚಿವ ಗೋಪಾಲಯ್ಯ ಸ್ಪಷ್ಟನೆ….
ಬೆಂಗಳೂರು, ಅಕ್ಟೋಬರ್,20,2020(www.justkannada.in): ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆಹಾರ ಸಚಿವ ಕೆ.ಗೋಪಾಲಯ್ಯ, ಸಿಎಂ...
ಸಿಎಂ ಸ್ಥಾನದಿಂದ ಬಿಎಸ್ ವೈ ಕೆಳಗಿಳಿದ್ರೆ ‘ಕೈ’ ಗೆ ಲಾಭ- ಮಾಜಿ ಸಚಿವ ರಾಮಲಿಂಗರೆಡ್ಡಿ….
ಬೆಂಗಳೂರು,ಅಕ್ಟೋಬರ್,20,2020(www.justkannada.in): ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ. ಒಂದು ವೇಳೆ ಸಿಎಂ ಸ್ಥಾನದಿಂದ ಸಿಎಂ ಬಿಎಸ್ ಯಡಿಯೂರಪ್ಪ ಇಳಿದರೇ ಕಾಂಗ್ರೆಸ್ ಗೆ ಲಾಭವಾಗಲಿದೆ ಎಂದು ಮಾಜಿ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ...
ಎನ್ ಎಚ್ ರಸ್ತೆಯ ವೃತ್ತಕ್ಕೆ ಮೃತ ಪಾಲಿಕೆ ಸದಸ್ಯರ ಹೆಸರಿಡುವುದಕ್ಕೆ ವಿರೋಧ: ನಿರ್ಣಯ ಕೈಬಿಡುವಂತೆ ಸಂಸದ ಪ್ರತಾಪ್ ಸಿಂಹ...
ಮೈಸೂರು,ಅಕ್ಟೋಬರ್,20,2020(www.justkannada.in): ರಾಷ್ಟ್ರೀಯ ಹೆದ್ಧಾರಿ -766ರ ವ್ಯಾಪ್ತಿಗೆ ಒಳಪಡುವ ಮೈಸೂರು-ಟಿ. ನರಸೀಪುರ ರಸ್ತೆಯ ಲಲಿತಮಹಲ್ ಜಂಕ್ಷನ್ ಬಳಿ ಇರುವ ವೃತ್ತಕ್ಕೆ ಮೃತ ಪಾಲಿಕೆ ಸದಸ್ಯರ ಹೆಸರಿಡಲು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.
ಈ...
ಅ.21ರಂದು ಸಿಎಫ್ ಟಿ ಆರ್ ಐ ಪ್ರತಿಷ್ಠಾನ ದಿನ
ಮೈಸೂರು,ಅಕ್ಟೋಬರ್,20,2020(www.justkannada.in) : ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನ ಸಂಸ್ಥೆಯು ಅಕ್ಟೋಬರ್ 21ರಂದು ಬೆಳಗ್ಗೆ 11ಕ್ಕೆ ಸಿ ಎಫ್ ಟಿ ಆರ್ ಐ ಪ್ರತಿಷ್ಠಾನ ದಿನ ಕಾರ್ಯಕ್ರಮ ಆಯೋಜಿಸಿದೆ.
ಕಾರ್ಯಕ್ರಮಕ್ಕೆ ಶ್ರೀ ಜಯದೇವ ಹೃದ್ರೋಗ...
“ದಸರಾ V/S ಕರೋನಾ : ಪಾಲಿಕೆ ಮಾಜಿ ಸದಸ್ಯರ ಅನುಭವದ ಮಾತು…!
ಮೈಸೂರು,ಅಕ್ಟೋಬರ್,20,2020(www.justkannada.in) : ಕೊರೋನಾ ಕರೆಯದೆ ಬರುವ ಅತಿಥಿ. ಎಲ್ಲಿ, ಹೇಗೆ?, ಯಾವಾಗ?, ಯಾರಿಂದ? ಬಂತು ಎಂದು ಗೊತ್ತಾಗುವುದಿಲ್ಲ. ಬಂದ ಮೇಲೆ ಇಡೀ ಮನೆಯನ್ನೇ ಹೊಕ್ಕಿಬಿಡುತ್ತದೆ. ಅದರಲ್ಲಿ ಎಷ್ಟು ಜನ ಉಳಿಯುವರು, ಅಳಿಯುವರು ಎಂದು...
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಮೈಸೂರು ವಿವಿ ಡಾಕ್ಟರೇಟ್
ಮೈಸೂರು,ಅಕ್ಟೋಬರ್,20,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವದಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ನೀಡಿ ಗೌರವಿಸಿತು.
ಸಂಜೀವ್ ಕುಮಾರ್ ಅವರು ವಿ.ವಿ.ಯ ಅಭಿವೃದ್ಧಿ ಅಧ್ಯಯನಗಳು ವಿಭಾಗದಲ್ಲಿ ʻಡಾ.ಶ್ರೀಜಯರ್...
ಟೆಕ್ನಾಲಜಿಯಿಂದಲೇ ಸರ್ವ ಸಮಸ್ಯೆಗಳಿಗೂ ಪರಿಹಾರ –ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಅಕ್ಟೋಬರ್,20,2020(www.justkannada.in): ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅನುಕೂಲವಾಗುವಂತೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ಬಹುತೇಕ ಎಲ್ಲ ಸಮಸ್ಯೆಗಳಿಗೂ ಟೆಕ್ನಾಲಜಿಯೇ ಪರಿಹಾರ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಪ್ರತಿಪಾದಿಸಿದರು.
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಂಗಳವಾರ...
ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್ ಚಾಳಿ: ಡಿಸಿಎಂ ಅಶ್ವಥ್ ನಾರಾಯಣ್ ಕಿಡಿ…
ಬೆಂಗಳೂರು,ಅಕ್ಟೋಬರ್,20,2020(www.justkannada.in): ಇಷ್ಟು ದಿನ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರಿಗೆ ಸಮಸ್ಯೆಗಳ ಅರಿವೇ ಇರಲಿಲ್ಲ. ಇನ್ನು ಅವರು ಆ ಸಮಸ್ಯೆಗಳ ಪರಿಹಾರದ ಬಗ್ಗೆ ಮಾತನಾಡುವುದು ಎಲ್ಲಿಂದ ಬಂತು. ಹೀಗಾಗಿ...
ಕೊರೋನಾದಿಂದ ರೈತ ನಾಯಕ ಮಾರುತಿ ಮಾನ್ಪಡೆ ನಿಧನ: ಕುರುಬೂರು ಶಾಂತಕುಮಾರ್ ಸಂತಾಪ…
ಮೈಸೂರು,ಅಕ್ಟೋಬರ್,20,2020(www.justkannada.in): ಕೊರೋನಾ ಸೋಂಕಿಗೆ ತುತ್ತಾಗಿದ್ಧ ರೈತ ನಾಯಕ ಮಾರುತಿ ಮಾನ್ಪಡೆ(65) ಇಂದು ಸಾವನ್ನಪ್ಪಿದ್ದಾರೆ.
ಇತ್ತೀಚೆಗೆ ಕೃಷಿ ಮಸೂದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಾಗೂ ಹಲವು ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದ ಮಾರುತಿ ಮಾನ್ಪಡೆ ಅಕ್ಟೋಬರ್ 3 ರಂದು...



