Wednesday, July 1, 2026

BDA Apartments

Home Blog Page 371

ಈ ವರ್ಷ ಹೊಸದಾಗಿ 2 ಸಾವಿರ ಬಸ್ ಖರೀದಿ- ಸಚಿವ ರಾಮಲಿಂಗರೆಡ್ಡಿ

0
ಚಿಕ್ಕಮಗಳೂರು,ಸೆಪ್ಟಂಬರ್,24,2025 (www.justkannada.in): ಈ ವರ್ಷ  ಕೆಎಸ್ ಆರ್ ಟಿಸಿಯಿಂದ ಹೊಸದಾಗಿ 2 ಸಾವಿರ ಬಸ್ ಖರೀದಿ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಇಂದು ಕಡೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ,...

ಕೊಟ್ಟ ಅವಧಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮುಗಿಸುತ್ತೇವೆ- ಸಚಿವ ಶಿವರಾಜ್ ತಂಗಡಗಿ

0
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಸರಿಯಾಗಿ ನಡೆಯುತ್ತಿದೆ. ಕೊಟ್ಟ ಅವಧಿಯಲ್ಲಿ ಸಮೀಕ್ಷೆ ಮುಗಿಸುತ್ತೇವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...

ಎಚ್.ಐ.ವಿ ಪೀಡಿತ ಲಿಂಗತ್ವ ಅಲ್ಪಸಂಖ್ಯಾತೆಗೆ ‘ಜಯದೇವ’ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

0
ಬೆಂಗಳೂರು, ಸೆ.೨೪,೨೦೨೫ : ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳುನಾಡಿನ 45 ವರ್ಷದ ಎಚ್‌ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ, ಮೂರು ಸ್ಟೆಂಟ್‌...

ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ

0
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜುಗೆ ಸಂಕಷ್ಟ ಎದುರಾಗಿದೆ. ಬಿಕ್ಲುಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಭೈರತಿ ಬಸವರಾಜು ಬಂಧನದ ಅಗತ್ಯವಿದೆ ಬಂಧನದಿಂದ ರಕ್ಷಣೆ ನೀಡಿದ್ದ ಆದೇಶ ತೆರವುಗೊಳಿಸುವಂತೆ ಹೈಕೋರ್ಟ್...

ರಸ್ತೆಗುಂಡಿ ಮುಚ್ಚಿ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ

0
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಬಿಜೆಪಿ  ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ...

PES ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ, ಪರಿಶೀಲನೆ

0
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಗಳೂರಿನ ಪ್ರತಿಷ್ಠಿತ ಪಿಇಎಸ್‌ ಶಿಕ್ಷಣ ಸಂಸ್ಥೆಯ ಹಲವು ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಜಿ ಎಂಎಲ್ ಸಿ ದೊರೆಸ್ವಾಮಿ ನಾಯ್ದು ಅವರು ಸ್ಥಾಪಿಸಿದ್ದ  ಪಿಇಎಸ್ ಶಿಕ್ಷಣ...

ಅಧಿಕಾರಿಗಳ ವಿದೇಶ ಪ್ರವಾಸ ನಿರ್ಭಂಧಿಸಿ ಸುತ್ತೋಲೆ ಹೊರಡಿಸಿದ ಸರಕಾರ.

0
ಬೆಂಗಳೂರು, ಸೆ.೨೩,೨೦೨೫: ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ  ವಿದೇಶ ಪ್ರವಾಸಕ್ಕೆ ನಿರ್ಬಂಧ ವಿಧಿಸಿದ ಸರಕಾರ. ಇದೇ ವೇಳೆ, 2024ನೇ ಸಾಲಿನ ಆಗಸ್ಟ್‌  ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ...

MYSORE DASARA: ಇಲ್ಲಿ ಪಾಸ್‌ ಇದ್ದೋನೆ BOSS.!

0
  ಮೈಸೂರು, SEP.23,2025: ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಈ ಬಾರಿ ಜಿಲ್ಲಾಡಳಿತ ಟಿಕೆಟ್ ಹಾಗೂ 'ಪಾಸ್ ವ್ಯವಸ್ಥೆ' ಮಾಡಿದೆ. ಟಿಕೆಟ್‌ ಏನೋ ದಸರಾ ವೆಬ್‌ ಸೈಟ್‌ ನಲ್ಲಿ ಆನ್‌ ಲೈನ್‌ ನಲ್ಲಿ...

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ಮೋಹನ್ ಲಾಲ್

0
ನವದೆಹಲಿ,ಸೆಪ್ಟಂಬರ್,23,2025 (www.justkannada.in):  ಇಂದು : 71ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ...