Monday, July 13, 2026

BDA Apartments

Home Blog Page 3710

ಸಿಎಂ ಬಿಎಸ್ ವೈರಿಂದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ…

0
ಬೆಂಗಳೂರು,ಅಕ್ಟೋಬರ್, 20,2020(www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿದರು. ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳ...

‘ದಂತಕಥೆಯಾದ ದಂತಚೋರ’ : ನರಹಂತಕ ವೀರಪ್ಪನ್‌ ಕುರಿತ ಮತ್ತೊಂದು ಪುಸ್ತಕ ಸದ್ಯದಲ್ಲೇ ಬಿಡುಗಡೆ…

0
ಮೈಸೂರು,ಅಕ್ಟೋಬರ್,20,2020(www.justkannada.in): ಕಾಡುಗಳ್ಳ, ನರಹಂತಕ ವೀರಪ್ಪನ್‌ ನ ಅಟ್ಟಹಾಸ, ಆತನ ವಿರುದ್ಧದ ಪೊಲೀಸ್‌ ಕಾರ್ಯಾಚರಣೆ, ಆತನ ಹತ್ಯೆ ಕುರಿತು ಮತ್ತೊಂದು  ಪುಸ್ತಕ ಸದ್ಯದಲ್ಲೇ ಬಿಡುಗಡೆಯಾಗಲಿದೆ. ರಾಜ್ಯದ  ನಿವೃತ್ತ ಪೊಲೀಸ್‌ ಮಹಾನಿರ್ದೇಶಕ, ಸಾಹಿತಿ, ಅಂಕಣಕಾರ ಡಾ.ಡಿ.ವಿ.ಗುರುಪ್ರಸಾದ್‌ ಈ...

ವೈದ್ಯೆರೂಪದ ದುರ್ಗೆಯ ಪ್ರತಿಮೆ ಚಿತ್ರ : ಸಾಮಾಜಿಕ ಜಾಲತಾಣದಲ್ಲಿ ಜನ ಫಿದಾ…!

0
ಬೆಂಗಳೂರು,ಅಕ್ಟೋಬರ್,20,2020(www.justkannada.in) : ದುರ್ಗಾಪೂಜೆ ಹಿನ್ನೆಲೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತಯಾರಾಗಿರುವ ವೈದ್ಯೆರೂಪದ ದುರ್ಗೆಯ ಪ್ರತಿಮೆಗೆ ಸಾಮಾಜಿಕ ಜಾಲತಾಣದಲ್ಲಿ ಜನ ಫಿದಾ ಆಗಿದ್ದಾರೆ. ಕರ್ನಾಟಕದಲ್ಲಿ ದಸರಾ ಈಗಾಗಲೇ ಆರಂಭವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ ಇನ್ನೆನ್ನು...

ಯುವ ಬ್ರಿಗೇಡ್ ತಂಡದ ಶ್ರಮದಾನ : ಶ್ರೀ ಬಸವಪ್ಪ ಶಾಸ್ತ್ರಿಗಳ ಸ್ಮಾರಕವೀಗ ಸ್ವಚ್ಛ, ಸುಂದರ…

0
ಮೈಸೂರು,ಅಕ್ಟೋಬರ್,20,2020(www.justkannada.in) : ಬಹಳ ದಿನಗಳಿಂದ ನಿರ್ಲಕ್ಷ್ಕ್ಯಕ್ಕೆ ಒಳಗಾಗಿ ಅನಗತ್ಯ ಸಸ್ಯಗಳಿಂದ ಆವೃತಗೊಂಡಿದ್ದ ಕಾಳಿದಾಸ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಬಸವಪ್ಪ ಶಾಸ್ತ್ರಿಗಳ ಸ್ಮಾರಕವನ್ನು ಯುವ ಬ್ರಿಗೇಡ್ ತಂಡದವರು ಸ್ವಚ್ಛಗೊಳಿಸಿದರು. ''ಕಾಯೋ ಶ್ರೀ ಗೌರಿ'' ಅದ್ಭುತ ಗೀತೆಯ...

ಜಡ್ಜ್ ಮತ್ತು ಮೂವರು ಪೊಲೀಸ್ ಅಧಿಕಾರಿಗೆ ಬೆದರಿಕೆ ಪ್ರಕರಣ: ಇಬ್ಬರು ವಶಕ್ಕೆ: ಕೇಸ್ ತನಿಖೆ ಸಿಸಿಬಿಗೆ ವರ್ಗಾವಣೆ…

0
ಬೆಂಗಳೂರು, ಅಕ್ಟೋಬರ್,20.2020(www.justkannada.in):  ಜಡ್ಜ್ ಮತ್ತು ಮೂವರು ಪೊಲೀಸ್ ಅಧಿಕಾರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ವಶಕ್ಕೆ ಪಡೆಯಲಾಗಿದ್ದು  ಪ್ರಕರಣದ ತನಿಖೆಯನ್ನ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್...

ಸಭೆ ನಡೆಸಿದ ಮಾತ್ರಕ್ಕೆ ಪ್ರವಾಹ ಪೀಡಿತರ ಸಂಕಷ್ಟ ನಿವಾರಣೆಯಾಗುವುದೆ? : ದಿನೇಶ್ ಗುಂಡೂರಾವ್

0
ಬೆಂಗಳೂರು,ಅಕ್ಟೋಬರ್,20.2020(www.justkannada.in) : ಪ್ರವಾಹದಿಂದ ಉತ್ತರ ಕರ್ನಾಟಕದ ಜನ ಕಣ್ಣೀರು ಹಾಕುತ್ತಿದ್ದಾರೆ. ಕೇವಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಮಾತ್ರಕ್ಕೆ ಪ್ರವಾಹ ಪೀಡಿತರ ಸಂಕಷ್ಟ ನಿವಾರಣೆಯಾಗುವುದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್...

ಸಾಂಪ್ರದಾಯಕ ಬೊಂಬೆ ತಯಾರಕರ ಮೇಲೆ ಮೋದಿ ಕೆಂಗಣ್ಣು : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

0
ಬೆಂಗಳೂರು,ಅಕ್ಟೋಬರ್,20.2020(www.justkannada.in) :  'ಮನ್ ಕಿ ಬಾತ್' ನಲ್ಲಿ ಚನ್ನಪಟ್ಟಣದ ವಿಶ್ವಖ್ಯಾತ ಆಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದ ಪ್ರಧಾನಿ ಮೋದಿ ಅವರು ಸಾಂಪ್ರದಾಯಕ ಬೊಂಬೆ ತಯಾರಕರ ಮೇಲೆ ಕೆಂಗಣ್ಣು ಬೀರಿದ್ದಾರೆ ಎಂದು ಮಾಜಿ ಸಿಎಂ...

ಇನ್ಮುಂದೆ ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಓಡಾಡಿದ್ರೆ ದಂಡದ ಜತೆ ಡಿಎಲ್ ಅಮಾನತು…

0
ಬೆಂಗಳೂರು,ಅಕ್ಟೋಬರ್,20,2020(www.justkannada.in):  ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನ ಕಡಿಮೆ ಮಾಡಲು ಸಾರಿಗೆ ಇಲಾಖೆ ಟಫ್ ರೂಲ್ಸ್ ಗಳನ್ನ ತರುತ್ತಿದ್ದು ಈ ನಡುವೆ ಹೆಲ್ಮೆಟ್ ಧರಿಸದೇ ಓಡಾಡುವ ಬೈಕ್ ಸವಾರರಿಗೆ ದಂಡದ ಜತೆಗೆ ಮೂರು ತಿಂಗಳ...

ಪಾಲಿಕೆಯ ಮೊಬೈಲ್ ತಂಡದಿಂದ ನಿಮ್ಮ ಸ್ಥಳದಲ್ಲಿಯೇ ಉಚಿತವಾಗಿ ಕೋವಿಡ್ ಪರೀಕ್ಷೆ

0
ಮೈಸೂರು,ಅಕ್ಟೋಬರ್,20.2020(www.justkannada.in) : ಸಾಂಸ್ಕೃತಿಕನಗರಿಯಲ್ಲಿ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ  ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪರೀಕ್ಷೆ ನಡೆಸಲು ಪಾಲಿಕೆಯು ಮೊಬೈಲ್ ತಂಡಗಳ ರಚನೆ ಮಾಡಲು ಮುಂದಾಗಿದೆ. ಮೊಬೈಲ್ ತಂಡಗಳನ್ನು ರಚನೆ ಹೆಚ್ಚು ಕೋವಿಡ್...

ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವು…

0
ಮೈಸೂರು,ಅಕ್ಟೋಬರ್,20,2020(www.justkannada.in): ಟಿಂಕರಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು-ಬನ್ನೂರು ರಸ್ತೆಯ ಹೊಸಹುಂಡಿ ಬಳಿ ಈ ಘಟನೆ ನಡೆದಿದೆ. ಸೈಯದ್ ಮುಕ್ತಾರ್ (48) ಮೃತಪಟ್ಟವರು. ಸೈಯದ್ ಮುಕ್ತಾರ್...