ಇವರ್ಯಾರು ಅರಮನೆಯಲ್ಲಿಲ್ಲ : ಆದರೂ ‘’ಚಿನ್ನದ ರಾಣಿಯರು’’
ಮೈಸೂರು,ಅಕ್ಟೋಬರ್,19,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯ 100ನೇ ಘಟಿಕೋತ್ಸವದಲ್ಲಿ ಆರ್.ರೂಪಿಣಿ (11 ಚಿನ್ನದ ಪದಕ, 2 ನಗದು ಬಹುಮಾನ), ಆರ್.ಧನಲಕ್ಷ್ಮೀ(9 ಚಿನ್ನದ ಪದಕ, 4 ನಗದು ಬಹುಮಾನ), ಎಂ.ಜೆ.ಶಾಲಿನಿ (7ಚಿನ್ನದ ಪದಕ, 3 ನಗದು...
ಮಾತು ಸಾಕು ಕೆಲಸ ಕೊಡಿ: ಘಟಿಕೋತ್ಸವ ಪೋಷಾಕಿನಲ್ಲೇ ಪಕೋಡ ಮಾರಿದ ವಿದ್ಯಾರ್ಥಿಗಳು !
ಮೈಸೂರು, ಅಕ್ಟೋಬರ್ 19, 2020 (www.justkannada.in): ಅತ್ತ ಮೈಸೂರು ವಿವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ನಡೆಯುತ್ತಿದ್ದರೆ, ಇತ್ತ ಅದೇ ಮೈಸೂರು ವಿವಿ ವಿದ್ಯಾರ್ಥಿಗಳಿಂದ ಪಕೋಡ ಮಾರಾಟ ಮಾಡಿ ಉದ್ಯೋಗಕ್ಕಾಗಿ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.
ಸಾಂಕೇತಿಕವಾಗಿ...
ನೆರೆ ಬಾಧಿತ ಕುಟುಂಬಗಳಿಗೆ ಅಗತ್ಯ ನೆರವು: ಘಟಿಕೋತ್ಸವ ಭಾಷಣದಲ್ಲಿ ಮೋದಿ ಅಭಯ
ಮೈಸೂರು, ಅಕ್ಟೋಬರ್ 19, 2020 (www.justkannada.in): ನೆರೆ ಬಾಧಿತ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಮೈಸೂರು ವಿವಿ ಘಟಿಕೋತ್ಸವ ಭಾಷಣದಲ್ಲಿ ಮೋದಿ ಅಭಯ ನೀಡಿದರು.
ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ, ಘಟಿಕೋತ್ಸವ ಉದ್ದೇಶಿಸಿ ವಿಡಿಯೋ...
ಮೈವಿವಿ ಘಟಿಕೋತ್ಸವ ಭಾಷಣ: ಕನ್ನಡ ಸಾಹಿತಿ ಹೆಸರು ಉಲ್ಲೇಖಿಸಿ ಶಿಕ್ಷಣದ ಮಹತ್ವ ಹೇಳಿದ ಮೋದಿ
ಮೈಸೂರು, ಅಕ್ಟೋಬರ್ 19, 2020 (www.justkannada.in): ಮೈಸೂರು ವಿವಿ 100ನೇ ಘಟಿಕೋತ್ಸವದಲ್ಲಿ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ 'ಶಿಕ್ಷಣವೇ ಬೆಳಕು' ಉಕ್ತಿಯನ್ನು ಕನ್ನಡದಲ್ಲೇ ಉಲ್ಲೇಖಿಸಿದ ಮೋದಿ ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು...
ಮೈಸೂರು ವಿವಿ ಘಟಿಕೋತ್ಸವ ಭಾಷಣ: ದಸರಾ ಶುಭಾಶಯ ಕೋರಿದ ಮೋದಿ
ಮೈಸೂರು, ಅಕ್ಟೋಬರ್ 19, 2020 (www.justkannada.in): ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಭಾಷಣ ಮಾಡುತ್ತಿದ್ದಾರೆ.
ಘಟಕೋತ್ಸವ ಭಾಷಣದ ಆರಂಭದಲ್ಲೇ ನಾಡ ಹಬ್ಬ ಮೈಸೂರು ದಸರಾ ಉತ್ಸವ ಶ್ರೀಮಂತಿಕೆಯನ್ನು...
ಮಾಜಿ ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಅಶ್ವತ್ಥನಾರಾಯಣ ಟಾಂಗ್ !
ಮೈಸೂರು, ಅಕ್ಟೋಬರ್ 19, 2020 (www.justkannada.in): ನೆರೆ ವಿಷಯವನ್ನು ಇಟ್ಟುಕೊಂಡು ಸರಕಾರದ ವಿರುದ್ಧ ಮಾತನಾಡುವ ನೈತಿಕತೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತರಾಟೆಗೆ ತೆಗೆದುಕೊಂಡರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೋಮವಾರ...
ನಂಜನಗೂಡು-ಊಟಿ ಹೆದ್ದಾರಿ ಬಳಿ ಅಪಘಾತ: ಇಬ್ಬರು ಸಾವು
ಮೈಸೂರು, ಅಕ್ಟೋಬರ್ 19, 2020 (www.justkannada.in): ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಮೃತರು.
ಬೈಕ್ ಹಾಗೂ ಬೊಲೆರೊ...
ಮೈಸೂರು ವಿವಿ ಘಟಿಕೋತ್ಸವ: ‘ಚಿನ್ನ’ದ ವಿದ್ಯಾರ್ಥಿಗಳ ಸಂಭ್ರಮ
ಮೈಸೂರು, ಅಕ್ಟೋಬರ್ 19, 2020 (www.justkannada.in): ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವಕ್ಕೆ ಇಂದು ಕ್ರಾಫರ್ಡ್ ಹಾಲ್ ಸಾಕ್ಷಿಯಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆನ್ ಲೈನ್ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದು, ರಾಜ್ಯಪಾಲ ವಾಜುಬಾಯಿ ವಾಲಾ...
ಮೈಸೂರು ವಿವಿ 100ನೇ ಘಟಿಕೋತ್ಸವ: ಅನುಪಸ್ಥಿತಿ ನಡುವೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
ಮೈಸೂರು, ಅಕ್ಟೋಬರ್ 19, 2020 (www.justkannada.in): ಇನ್ಫೋಷಿಸ್ ಫೌಂಡೇಷನ್'ನ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಇಂದು ಕ್ರಾಫರ್ಡ್ ಹಾಲ್ ನಲ್ಲಿ ನಡೆದ 100ನೇ ಘಟಿಕೋತ್ಸವದಲ್ಲಿ ಅವರ...
ಗುಡ್ ನ್ಯೂಸ್: ಕೋವಿಡ್ ಸಾವಿನ ಸಂಖ್ಯೆ ಇಳಿಕೆ, ಗುಣಮುಖರಾಗುತ್ತಿರುವವ ಸಂಖ್ಯೆ ಹೆಚ್ಚಳ
ನವದೆಹಲಿ, ಅಕ್ಟೋಬರ್ 19, 2020 (www.justkannada.in): ಕೊರೊನಾ ಆತಂಕದ ದಿನಗಳಲ್ಲಿ ಕೊಂಚ ನೆಮ್ಮದಿ ಸುದ್ದಿಯೊಂದು ಹೊರ ಬಿದ್ದಿದೆ.
ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಮರಣ ಪ್ರಮಾಣ ಕಡಿಮೆಯಾಗಿದೆ. 66,63,608 ಸೋಂಕಿತರು ಕೋವಿಡ್...



