ಸಿಎಂ ಆಗಿದ್ದಾಗ ಜಾತಿ ಸಮೀಕ್ಷೆ ವರದಿ ಸಿದ್ಧವಾಗಿರಲಿಲ್ಲ, ವರದಿ ಸಿದ್ದವಾಗಿದ್ದರೆ ನಾನೇ ಜಾರಿ ಮಾಡುತ್ತಿದ್ದೆ : ಮಾಜಿ ಸಿಎಂ...
ಬೆಂಗಳೂರ,ಅಕ್ಟೋಬರ್,18,2020(www.justkannada.in) : ಜಾತಿ ಸಮೀಕ್ಷೆ ಅಪರಾಧ ಅಲ್ಲ. ನಾನು ಸಿಎಂ ಆಗಿದ್ದಾಗ ಜಾತಿ ಸಮೀಕ್ಷೆ ವರದಿ ಸಿದ್ಧವಾಗಿರಲಿಲ್ಲ. ವರದಿ ಸಿದ್ದವಾಗಿದ್ದರೆ ನಾನೇ ಜಾರಿ ಮಾಡುತ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಹಿಂದುಳಿದ ವರ್ಗಗಳ...
ಜೆಡಿಎಸ್ ಮುಗಿಸುವುದೇ ‘ಕೈ’ ನಾಯಕರ ಅಜೆಂಡಾ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ….
ಬೆಂಗಳೂರು,ಅಕ್ಟೋಬರ್,18,2020(www.justkannada.in): ಜೆಡಿಎಸ್ ಮುಗಿಸಬೇಕು ಎಂಬುದೇ ಕಾಂಗ್ರೆಸ್ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ...
ದಸರಾ ವಿದ್ಯುತ್ ದೀಪಾಲಂಕಾರದ ವೇಳೆ ಸೆಲ್ಫಿಗೆ ಮುಗಿ ಬೀಳುತ್ತಿರುವ ಹಿನ್ನೆಲೆ : ಎಂಎಲ್ ಸಿ ಹೆಚ್.ವಿಶ್ವನಾಥ್ ಅಸಮಾಧಾನ…
ಮೈಸೂರು,ಅಕ್ಟೋಬರ್,18,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಿನ್ನೆ ಚಾಲನೆ ದೊರೆತಿದೆ. ಕೊರೋನಾ ಮಹಾಮಾರಿ ಹಿನ್ನೆಲೆ ಈ ಬಾರಿ ದಸರಾ ಕಾರ್ಯಕ್ರಮ ಅರಮನೆ ಆವರಣಕ್ಕಷ್ಟೇ ಸೀಮಿತವಾಗಿದೆ. ಆದರೆ ನಗರದಲ್ಲೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು...
ಮೈಸೂರಿನಲ್ಲಿ ನವರಾತ್ರಿ ಪೂಜೆಗೆ ಖರೀದಿ ಜೋರೋ ಜೋರು : ಗಗನಕ್ಕೇರಿದ ಹೂಗಳ ಬೆಲೆ….
ಮೈಸೂರು,ಅಕ್ಟೋಬರ್,18,2020(www.justkannada.in) : ಕೊರೊನಾ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅದ್ದೂರಿ ಆಚರಣೆಗೆ ಬ್ರೇಕ್ ಹಾಕಿ ಸರಳ ಸಂಪ್ರದಾಯಿಕವಾಗಿ ಆಚರಣೆ ಮಾಡಲಾಗುತ್ತಿದೆ. ಈ ಮಧ್ಯೆ ನವರಾತ್ರಿ ಪೂಜೆಗೆ ಖರೀದಿ ಜೋರಾಗಿದೆ.
ಹೌದು, ದಸರಾ...
ಪ್ರವಾಹ ನಿರ್ವಹಣೆ ಕುರಿತು ಸರ್ಕಾರ ವಿರುದ್ದ ಲೇವಡಿ ಮಾಡಿದ್ದ ಸಿದ್ದರಾಮಯ್ಯಗೆ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದು ಹೀಗೆ…
ಮೈಸೂರು,ಅಕ್ಟೋಬರ್,18,2020(www.justkannada.in): ಪ್ರವಾಹ ನಿರ್ವಹಣೆ ಸಂಬಂಧ ಸರ್ಕಾರ ವಿರುದ್ದ ಲೇವಡಿ ಮಾಡಿದ್ದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಹೆಚ್.ವಿಶ್ವನಾಥ್, ಸಿದ್ದರಾಮಯ್ಯ ಚೆನ್ನಾಗಿ ನಿರ್ವಹಿಸಿದ್ರೆ...
ದಿಗಂತ್- ಹರಿಪ್ರಿಯಾ ಹೊಸ ಚಿತ್ರಕ್ಕೆ ಶುಭ ಹಾರೈಸಿದ ಗೋಲ್ಡನ್ ಸ್ಟಾರ್…
ಬೆಂಗಳೂರು,ಅಕ್ಟೋಬರ್,18,2020(www.justkannada.in): ದೂದ್ ಪೇಡಾ ದಿಗಂತ್ ಮತ್ತು ನಟಿ ಹರಿಪ್ರಿಯಾ ಜೋಡಿಯ ಹೊಸ ಸಿನಿಮಾದ ಮುಹೂರ್ತ ಇಂದು ನಡೆಯಿತು. ಸಮಾರಂಭಕ್ಕೆ ಆಗಮಿಸಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಈ ಚಿತ್ರಕ್ಕೆ ಶುಭ ಹಾರೈಸಿದ್ದಾರೆ.
ಈ ಸಿನಿಮಾ ತೆಲುಗಿನ...
ರಾಜ್ಯದಲ್ಲಿ ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಘೋಷಿಸಲಿ : ರೈತ ಮುಖಂಡ ಕುರುಬೂರು ಶಾಂತಕುಮಾರ್
ಮೈಸೂರು,ಅಕ್ಟೋಬರ್,18,2020(www.justkannada.in) : ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಅತಿವೃಷ್ಟಿ ನದಿ ಪ್ರವಾಹ ಬೆಳೆನಷ್ಟ ಹಳ್ಳಿಗಳ ಮುಳುಗಡೆ ಬಗ್ಗೆ ಕೇಂದ್ರ ಸರಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ,...
ನಟ ಕಿಚ್ಚ ಸುದೀಪ್ ದಂಪತಿಗಿಂದು ವಿವಾಹ ವಾರ್ಷಿಕೋತ್ಸವ…
ಬೆಂಗಳೂರು,ಅಕ್ಟೋಬರ್,18,2020(www.justkannada.in): ನಟ ಕಿಚ್ಚ ಸುದೀಪ್ ಮತ್ತು ಪ್ರಿಯಾ ಸುದೀಪ್ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ದಿನ. ಹೌದು, ಸುದೀಪ್ ದಂಪತಿ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.
ನಟ ಸುದೀಪ್ ಮತ್ತು ಪ್ರಿಯಾ ಅವರು ವಿವಾಹವಾಗಿ...
ಬೊಲೆರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ : ಇಬ್ಬರು ಸಾವು…
ಮೈಸೂರು,ಅಕ್ಟೋಬರ್,18,2020(www.justkannada.in): ಬೊಲೆರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಯಲಚಗೆರೆ ಬೋರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ....
ನಮ್ಮ ಸಮುದಾಯವರನ್ನ ಸಿಎಂ ಮಾಡಿ ಅಂತ ಕೇಳ್ತೇವೆ-ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿಕೆ…
ಕೊಪ್ಪಳ,ಅಕ್ಟೋಬರ್,18 2020(www.justkannada.in): ಚುನಾವಣೆಗಳಲ್ಲಿ ನಮ್ಮ ಸಮುದಾಯ ಬಿಜೆಪಿ ಬೆಂಬಲಿಸಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸಮುದಾಯವರನ್ನ ಸಿಎಂ ಮಾಡಿ ಎಂದು ಕೇಳುತ್ತೇವೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಇಂದು ಮಾಧ್ಯಮಗಳ...



