ಎಂಎಲ್ ಸಿ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ ಹೃದಯಾಘಾತದಿಂದ ನಿಧನ
ಶಿವಮೊಗ್ಗ,ಅಕ್ಟೋಬರ್,18,2020(www.justkannada.in) : ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಂಜಾನೆ ಎದೆನೋವಿನಿಂದ ನಿತ್ರಾಣರಾಗಿ ಕುಸಿದು ಬಿದ್ದ ಸುಹಾಸ್ ನನ್ನು ಶಿವಮೊಗ್ಗ...
ಮಾಂಸ ಕೊಳ್ಳಲು ಬಂದಾತ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಇರಿದ : ಓರ್ವ ಸಾವು…
ಬೆಂಗಳೂರು,ಅಕ್ಟೋಬರ್,18,2020(www.justkannada.in): ಮಾಂಸ ಕೊಳ್ಳಲು ಬಂದಿದ್ದ ವ್ಯಕ್ತಿಯೋರ್ವ ಸಿಕ್ಕಸಿಕ್ಕವರ ಮೇಲೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...
ಬೇಟಿ ಬಚಾವೊ ಇಂದು ಅಪರಾಧಿ ಬಚಾವೊ ಎನ್ನುವಂತಾಗಿದೆ : ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಟ್ವೀಟ್
ಬೆಂಗಳೂರು,ಅಕ್ಟೋಬರ್,18,2020(www.justkannada.in) : ಬಿಜೆಪಿಯವರು ಪ್ರಾರಂಭಿಸಿದ್ದು ಬೇಟಿ ಬಚಾವೊ(ಹೆಣ್ಣು ಮಕ್ಕಳನ್ನು ರಕ್ಷಿಸಿ) ಎಂದು. ಅದರೆ, ಇಂದು ನಡೆಯುತ್ತಿರುವುದು 'ಅಪರಾಧಿ ಬಚಾವೊ (ಅಪರಾಧಿ ರಕ್ಷಿಸಿ)' ಎನ್ನುವಂತ್ತಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ...
ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ತಪ್ಪೇನಿಲ್ಲ ಎಂದಿದ್ದೇಕೆ ಸಿಎಂ ಬಿಎಸ್ ವೈ
ಬೆಂಗಳೂರು,ಅಕ್ಟೋಬರ್,18,2020(www.justkannada.in) : ರಾಷ್ಟ್ರೀಯ ವಿಪತ್ತು ಘೋಷಿಸಿ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಪ್ಪೇನಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ಘೋಷಿಸುವಂತೆ ಸಿದ್ದರಾಮಯ್ಯ ಅವರು ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿ.ಎಸ್.ವೈ ಅವರ...
ಕನ್ನಡದಲ್ಲಿ ವಿಜ್ಞಾನ ಸಂವಹನ ಪ್ರಯತ್ನಗಳಿಗೆ ಅಂತಾರಾಷ್ಟ್ರೀಯ ಮನ್ನಣೆ: ಜರ್ಮನಿಯ ಫಾಲಿಂಗ್ ವಾಲ್ಸ್ ಪಟ್ಟಿಯಲ್ಲಿ ಇಬ್ಬರು ಕನ್ನಡಿಗರು….
ಮೈಸೂರು,ಅಕ್ಟೋಬರ್,18,2020(www.justkannada.in): ಜರ್ಮನಿಯ ಫಾಲಿಂಗ್ ವಾಲ್ಸ್ ಪ್ರತಿಷ್ಠಾನ ಪ್ರಕಟಿಸುವ ಪ್ರಮುಖ ವೈಜ್ಞಾನಿಕ ಬೆಳವಣಿಗೆಗಳ (Falling Walls Science Breakthroughs of the Year) ಪಟ್ಟಿಯಲ್ಲಿ ವಿಜ್ಞಾನ ಸಂವಹನ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಇಬ್ಬರು ಕನ್ನಡಿಗರು ಸ್ಥಾನಪಡೆದಿದ್ದಾರೆ.
ಕೊಳ್ಳೇಗಾಲ...
ಪತ್ರಕರ್ತ ಮಿತ್ರರು ಆರೋಗ್ಯದ ಮೇಲೆ ಹೆಚ್ಚು ನಿಗಾವಹಿಸಿ : ಡಿಸಿಎಂ ಡಾ.ಅಶ್ವತ್ಥನಾರಾಯಣ ಮನವಿ
ಬೆಂಗಳೂರು,ಅಕ್ಟೋಬರ್,18,2020(www.justkannada.in) : ಪತ್ರಕರ್ತ ಪವನ್ ಹೆತ್ತೂರು ಅಕಾಲಿಕ ಮರಣ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಪತ್ರಕರ್ತ ಮಿತ್ರರು ಆರೋಗ್ಯದ ಮೇಲೆ ಹೆಚ್ಚು ನಿಗಾ ಇಡಬೇಕೆಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಮನವಿ ಮಾಡಿದ್ದಾರೆ.
ಪತ್ರಕರ್ತ ಪವನ್...
ಅ.21ರಿಂದ ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ…
ಬೆಂಗಳೂರು,ಅಕ್ಟೋಬರ್,18,2020(www.justkannada.in): ಉತ್ತರ ಕರ್ನಾಟಕ ಭಾಗದಲ್ಲಿ ಜನತೆ ಪ್ರವಾಹಕ್ಕೆ ಸಿಲುಕಿ ನಲುಗಿದ್ದು ಈ ನಡುವೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಅಕ್ಟೋಬರ್ 21 ರಿಂದ ನೆರೆಪೀಡಿತ ಜಿಲ್ಲೆಗಳಲ್ಲಿ...
ಪತ್ರಕರ್ತರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು : ದಿನೇಶ್ ಗುಂಡೂರಾವ್ ಟ್ವೀಟ್
ಬೆಂಗಳೂರು,ಅಕ್ಟೋಬರ್,18,2020(www.justkannada.in) : ಪತ್ರಕರ್ತರನ್ನೂ ಕೊರೊನಾ ಸೇನಾನಿಗಳು ಎಂದು ಸರ್ಕಾರ ಪರಿಗಣಿಸಬೇಕು. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಪತ್ರಕರ್ತ ಪವನ್ ಹೆತ್ತೂರು ಕೋವಿಡ್...
ಪತ್ರಕರ್ತ ಪವನ್ ಹೆತ್ತೂರು ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ
ಮೈಸೂರು,ಅಕ್ಟೋಬರ್,18,2020(www.justkannada.in) : ಯುವ ಪತ್ರಕರ್ತ ಪವನ್ ಹೆತ್ತೂರು ಅವರ ಅಕಾಲಿಕ ನಿಧನ ತೀವ್ರ ಬೇಸರ ತಂದಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ ಸೂಚಿಸಿದ್ದಾರೆ.ಕರೋನಾ ಹೆಮ್ಮಾರಿ ಅವರನ್ನು...
ಗೃಹ ಪ್ರವೇಶಕ್ಕೆ ಕರೆಯುವ ನೆಪದಲ್ಲಿ ದಂಪತಿಗೆ ವಂಚಿಸಿದ್ದ ಆರೋಪಿ ಅಂದರ್…
ಬೆಂಗಳೂರು, ಅಕ್ಟೋಬರ್,18,2020(www.justkannada.in): ನಾನು ನಿಮ್ಮ ಎದುರುಗಡೆ ಮನೆ ನಿವಾಸಿ ಎಂದು ಹೇಳಿ ಗೃಹಪ್ರವೇಶಕ್ಕೆ ಕರೆಯುವ ನೆಪದಲ್ಲಿ ವೃದ್ಧ ದಂಪತಿಗೆ ವಂಚಿಸಿದ್ದ ಆರೋಪಿಯನ್ನು ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಅಕ್ಷಯ್ ಬಂಧಿತ ಆರೋಪಿ. ಬಂಧಿತ ಆರೋಪಿ...



