ಸಿಎಂ ಬಿಎಸ್ ವೈ ಈ ಹೇಳಿಕೆಯನ್ನ ಹಿಂಪಡೆಯಲೇಬೇಕು- ಮಾಜಿ ಸಂಸದ ಧೃವನಾರಾಯಣ್ ಒತ್ತಾಯ…
ಮೈಸೂರು,ಅಕ್ಟೋಬರ್,17,2020(www.justkannada.in): 'ಉಪಚುನಾವಣೆಯಲ್ಲಿ ಈಗಾಗಲೇ ಗೆದ್ದಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಧೃವನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಧೃವನಾರಾಯಣ್, ಸಿಎಂ ಒಬ್ಬ ಜವಾಬ್ದಾರಿಯುತ...
ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಶೋಚನೀಯ-ಶ್ವೇತಪತ್ರ ಹೊರಡಿಸಲು ಮಾಜಿ ಸಂಸದ ಧ್ರುವನಾರಾಯಣ್ ಆಗ್ರಹ…
ಮೈಸೂರು,ಅಕ್ಟೋಬರ್,17,2020(www.justkannada.in): ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಶೋಚನೀಯವಾಗಿದೆ. ರಾಜ್ಯದ ಜನತೆಗೆ ಹಾಗೂ ರೈತರಿಗೆ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ. ರಾಜ್ಯದ ಹಣಕಾಸಿನ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ...
ಚಾಮುಂಡಿ ಬೆಟ್ಟ ಪ್ರವೇಶ ವಿಚಾರ: ಇಂದು ಸಂಜೆ ವೇಳೆಗೆ ಸೂಕ್ತ ಸಮಯ ನಿಗದಿ- ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಅಕ್ಟೋಬರ್,17,2020(www.justkannada.in): ಚಾಮುಂಡಿ ಬೆಟ್ಟ ಹೊರತು ಪಡಿಸಿದರೆ ಉಳಿದೆಲ್ಲಾ ಪ್ರವಾಸಿ ತಾಣಗಳ ಮೇಲಿನ ನಿರ್ಬಂಧವನ್ನು ಹಿಂಪಡೆಯಲಾಗಿದೆ. ಇಂದು ಸಂಜೆ ವೇಳೆಗೆ ಚಾಮುಂಡಿ ಬೆಟ್ಟದ ಪ್ರವೇಶ ವಿಚಾರದಲ್ಲಿ ಸೂಕ್ತವಾದ ಸಮಯ ನಿಗದಿ ಮಾಡುತ್ತೇವೆ ಎಂದು ಮೈಸೂರು...
ಮೈಸೂರಿನಲ್ಲಿ ಕಾರ್ಮಿಕರ ಪ್ರತಿಭಟನೆ: ಧರಣಿನಿರತರ ಜತೆ ಸಚಿವ ನಾರಾಯಣಗೌಡ ವಾಗ್ವಾದ….
ಮೈಸೂರು,ಅಕ್ಟೋಬರ್,17,2020(www.justkannada.in): ಕೆಲಸ ಖಾಯಂ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರಿನಲ್ಲಿ ಸಿಲ್ಕ್ ವೀವಿಂಗ್ ಫ್ಯಾಕ್ಟರಿ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ತೋಟಗಾರಿಕೆ ಸಚಿವ...
ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ತಿರಸ್ಕರಿಸುವಂತೆ ಆಗ್ರಹ: ಕಾಂಗ್ರೆಸ್, ಜೆಡಿಎಸ್ ಪ್ರತ್ಯೇಕ ದೂರು…
ಬೆಂಗಳೂರು,ಅಕ್ಟೋಬರ್,17,2020(www.justkannada.in): ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಸಲ್ಲಿಸಿರುವ ಪ್ರಮಾಣ ಪತ್ರ ಕ್ರಮಬದ್ಧವಾಗಿಲ್ಲ. ಹೀಗಾಗಿ ಮುನಿರತ್ನ ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ದೂರು ಸಲ್ಲಿಸಿವೆ.
ಆರ್.ಆರ್ ನಗರ...
ಕೇಂದ್ರದ ಬಳಿ ಮಾತನಾಡಲು ಅವರಿಗೆ ಧಮ್ ಇಲ್ಲ: ಇದು ದಪ್ಪ ಚರ್ಮದ ಸರ್ಕಾರ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ…
ಬೆಂಗಳೂರು, ಅಕ್ಟೋಬರ್,17,2020(www.justkannada.in): ರಾಜ್ಯ ಸರ್ಕಾರಕ್ಕೆ ಜನರ ಕಷ್ಟಕ್ಕಿಂತ ಚುನಾವಣೆಯೇ ಮುಖ್ಯವಾಗಿದೆ. ನಾವು ಎಷ್ಟೇ ಎಚ್ಚರಿಸಿದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಇದು ದಪ್ಪ ಚರ್ಮದ ಸರ್ಕಾರ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ...
ನೆರೆ ಪರಿಸ್ಥಿತಿಗೆ ಸಿಲುಕಿ ಗ್ರಾಮಸ್ಥರ ಪರದಾಟ: ಸ್ಥಳಕ್ಕೆ ಬಂದ ‘ಕೈ’ ಶಾಸಕನಿಗೆ ತರಾಟೆ…
ಕಲ್ಬರ್ಗಿ,ಅಕ್ಟೋಬರ್,17,2020(www.justkannada.in): ಭಾರಿ ಮಳೆಯಿಂದಾಗಿ ಭೀಮಾ ನದಿ, ಕೃಷ್ಣಾ ನದಿಗಳು ತುಂಬಿಹರಿಯುತ್ತಿದ್ದು, ಉತ್ತರ ಕರ್ನಾಟಕ ಅಕ್ಷರಶಃ ಪ್ರವಾಹ ಸ್ಥಿತಿಯಲ್ಲಿ ಮುಳುಗಿದೆ. ನದಿ ನೀರು ಗ್ರಾಮಕ್ಕೆ ನುಗ್ಗಿ ಗ್ರಾಮಗಳು ನಡುಗಡ್ಡೆಯಂತಾಗಿದ್ದು ಆ ಭಾಗದ ಜನರು ಕಾಳಜಿ...
ಮೈಸೂರು ಪ್ರವಾಸಿ ತಾಣಗಳ ನಿರ್ಬಂಧ ತೆರವು: ಸಿಎಂ ಬಿಎಸ್ ವೈಗೆ ಹೋಟೆಲ್ ಮಾಲಿಕರ ಸಂಘದಿಂದ ಅಭಿನಂದನೆ…
ಮೈಸೂರು,ಅಕ್ಟೋಬರ್,17,2020(www.justkannada.in): ಮೈಸೂರು ದಸರಾ ಮಹೋತ್ಸವದ ವೇಳೆ ಮೈಸೂರು ಪ್ರವಾಸಿ ತಾಣಗಳ ಪ್ರವೇಶಕ್ಕೆ ಸಾರ್ವಜನಿಕರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವು ಮಾಡಲು ಆದೇಶಿಸಿದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪಗೆ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ನಾರಾಯಣ್...
ಮೈಸೂರು ದಸರಾ: ಇಂದಿನಿಂದ ಅರಮನೆ ಅಂಗಳದಲ್ಲಿ ಸಾಂಸ್ಕೃತಿಕ ಕಲರವ…
ಮೈಸೂರು,ಅಕ್ಟೋಬರ್,17,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ಚಾಲನೆ ದೊರೆತಿದ್ದು, ಇಂದಿನಿಂದ ಅರಮನೆ ಅಂಗಳದಲ್ಲಿ ಸಾಂಸ್ಕೃತಿಕ ಕಲರವ ಮೇಳೈಸಲಿದೆ.
ಕೊರೋನಾ ಆತಂಕದಿಂದಾಗಿ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದ್ದು, ಇಂದು...
JK EXCLUSIVE : ಅಂದು ಒಡೆಯರ್, ಇಂದು ಮೋದಿ : ಮೊದಲ ಘಟಿಕೋತ್ಸವ ನಡೆದ ದಿನದಂದೇ ಮೈಸೂರು ವಿವಿ...
ಮೈಸೂರು, ಅ.17, 2020 : (www.justkannada.in news) : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ ಮೊದಲನೇ ಘಟಿಕೋತ್ಸವ ಸಮಾರಂಭ ಯಾವ ದಿನದಲ್ಲಿ ನಡೆದಿತ್ತೋ ಅದೇ ದಿನದಲ್ಲಿ ಈಗ 100 ನೇ ಘಟಿಕೋತ್ಸವ ಸಮಾರಂಭ ನಡೆಯುತ್ತಿರುವುದು...



