ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ವೈರನ್ನ ಹಾಡಿ ಹೊಗಳಿದ ಶಾಸಕ ಜಿ.ಟಿ ದೇವೇಗೌಡ…
ಮೈಸೂರು,ಅಕ್ಟೋಬರ್,17,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಕ್ಕಿದ್ದು, ಈ ನಡುವೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಹಾಡಿಹೊಗಳಿದರು.
ಇಂದು ಚಾಮುಂಡಿಬೆಟ್ಟದಲ್ಲಿ...
ಮೈಸೂರು ಅರಮನೆಯಲ್ಲಿ ಕಳಸ ಪೂಜೆ ಸೇರಿ ಇತರೆ ಧಾರ್ಮಿಕ ಆಚರಣೆ : ರಾಜವಂಶಸ್ಥ ಯದುವೀರ್ ರಿಂದ ಇಂದು ಖಾಸಗಿ...
ಮೈಸೂರು,ಅಕ್ಟೋಬರ್,17,2020(www.justkannada.in): ಕೊರೋನಾ ಹಿನ್ನೆಲೆ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಬಾರಿ ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಸೀಮಿತವಾಗಿದ್ದು ಈ ನಡುವೆ ಅರಮನೆಯಲ್ಲಿ ಪಾರಂಪರಿಕ ದಸರಾ ಕಾರ್ಯಕ್ರಮಗಳು ಆರಂಭವಾಗಿವೆ.
ಮೈಸೂರು ಅರಮನೆಯಲ್ಲಿ ಪಾರಂಪರಿಕ...
ಮೈಸೂರು ಪ್ರವಾಸಿ ತಾಣಗಳ ಪ್ರವೇಶಕ್ಕೆ ವಿಧಿಸಿದ್ಧ ನಿರ್ಬಂಧ ತೆರವು- ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಅಕ್ಟೋಬರ್,17,2020(www.justkannada.in): ಕೆಆರ್ ಎಸ್, ಮೈಸೂರು ಮೃಗಾಲಯ, ಚಾಮುಂಡಿಬೆಟ್ಟ ಹಾಗೂ ಅರಮನೆಗಳಿಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ ಕ್ರಮವನ್ನು ಮುಖ್ಯಮಂತ್ರಿಗಳು ಹಿಂಪಡೆಯುವಂತೆ ಸೂಚಿಸಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ...
ಚಾಮುಂಡಿಬೆಟ್ಟಕ್ಕೆ ತುರ್ತಾಗಿ 7.5 ಕೋಟಿ ಹಣ ಬಿಡುಗಡೆ: ಕೊರೋನಾ ಹೋಗಲಾಡಿಸಲು ಶ್ರಮಿಸೋಣ- ಸಿಎಂ ಬಿಎಸ್ ಯಡಿಯೂರಪ್ಪ..
ಮೈಸೂರು,ಅಕ್ಟೋಬರ್,17,2020(www.justkannada.in): ದೇಶ ಹಾಗೂ ರಾಜ್ಯ ಕೊರೋನಾ ಮುಕ್ತವಾಗಲಿ ಎಂದು ತಾಯಿ ಚಾಮುಂಡೇಶ್ವರಿ ಬಳಿ ಕೋರಿಕೊಂಡಿದ್ದೇನೆ. ದೇವಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಶ್ವ ವಿಖ್ಯಾತ ಮೈಸೂರು...
ಕೋವಿಡ್-19 ಗೆ ಬೇಗ ಲಸಿಕೆ ಸಿಗಲಿ: ಮೃತ ಕೊರೋನ ವಾರಿಯರ್ಸ್‌ಗಳನ್ನ ಹುತಾತ್ಮರೆಂದು ಕರೆಯಿರಿ- ಡಾ. ಸಿ.ಎನ್ ಮಂಜುನಾಥ್…
ಮೈಸೂರು, ಅಕ್ಟೋಬರ್,17,2020(www.justkannada.in): ಪ್ರಪಂಚ ಕೊರೋನಾ ಸಂಕಷ್ಟಗಳಿಂದ ಮುಕ್ತವಾಗಲಿ, ಬೇಗ ಕೊರೋನಾಕ್ಕೆ ಲಸಿಕೆ ಸಿಗಲಿ ಹಾಗೂ ರಾಜ್ಯವು ಈ ಜಲಸಂಕಷ್ಟದಿಂದ ಮುಕ್ತವಾಗಲಿ ಎಂದು ಚಾಮುಂಡೇಶ್ವರಿ ತಾಯಿಯಲ್ಲಿ ಕೇಳೊಕೊಂಡಿದ್ದೇನೆ ಎಂದು ದಸರಾ ಉದ್ಘಾಟಕರಾದ ಜಯದೇವ ಆಸ್ಪತ್ರೆ...
ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ: ಕೊರೋನಾ ವಾರಿಯರ್ಸ್ ಗೆ ಸನ್ಮಾನ…
ಮೈಸೂರು,ಅಕ್ಟೋಬರ್,17,2020(www.justkannada.in): ನಾಡಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ಕ್ಕೆ ಇಂದು ಜಯದೇವ ಸಂಸ್ಥೆಯ ನಿರ್ದೇಶಕ ಪ ಡಾ.ಸಿ.ಎನ್. ಮಂಜುನಾಥ್ ಅವರು ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಕೊರೋನಾ ಹಿನ್ನೆಲೆ ಈ ಬಾರಿ ಸರಳ...
ನೆರೆ ಸಂತ್ರಸ್ತರ ಜೊತೆ ನಾವಿದ್ದೇವೆ: ಸರಕಾರದಲ್ಲಿ ಹಣದ ಕೊರತೆ ಇಲ್ಲ.-ಸಿಎಂ ಬಿಎಸ್ ಯಡಿಯೂರಪ್ಪ…
ಮೈಸೂರು,ಅಕ್ಟೋಬರ್,16,2020(www.justkannada.in): ರಾಜ್ಯದಲ್ಲಿ ನೆರೆ ವಿಚಾರ ಸಂಬಂಧ ನಾನು ಎರಡು ಮೂರು ದಿನ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತೇನೆ. ಈಗಾಗಲೇ ಅಲ್ಲಿನ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ನೆರೆ ಸಂತ್ರಸ್ತರ ಜೊತೆ ನಾವಿದ್ದೇವೆ:...
ನಾಳೆ ದಸರಾ ಮಹೋತ್ಸವ ಉದ್ಘಾಟನೆ ಹಿನ್ನೆಲೆ: ಮೈಸೂರಿಗೆ ಆಗಮಿಸಿದ ಸಿಎಂ ಬಿಎಸ್ ವೈ: ಜಿಲ್ಲಾಡಳಿತ ವತಿಯಿಂದ ಸ್ವಾಗತ…
ಮೈಸೂರು,ಅಕ್ಟೋಬರ್,16,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ ಉದ್ಘಾಟನೆಯಾಗಲಿದ್ದು ಈ ಹಿನ್ನೆಲೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಮೈಸೂರಿಗೆ ಬಂದಿಳಿದಿದ್ದಾರೆ.
ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶ್ವ ವಿಖ್ಯಾತ ಮೈಸೂರು...
ಶಿರಾ ಬೈ ಎಲೆಕ್ಷನ್: ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದ ಡಿಸಿಎಂ ಅಶ್ವಥ್ ನಾರಾಯಣ್…
ತುಮಕೂರು,ಅಕ್ಟೋಬರ್,16,2020(www.justkannada.in): ಆರ್.ಆರ್ ನಗರ ಮತ್ತು ಶಿರಾ ಉಪಚುನಾವಣಾ ಕಣ ರಂಗೇರಿದ್ದು ಈ ನಡುವೆ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.
ಇಂದು ತುಮಕೂರಿನ ಶಿರಾ ಕ್ಷೇತ್ರದಲ್ಲಿ...
ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ : ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು,ಅಕ್ಟೋಬರ್,16,2020(www.justkannada.in) : ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು...



