Monday, July 13, 2026

BDA Apartments

Home Blog Page 3718

ಸಿಬಿಸಿಎಸ್ ಪದ್ಧತಿ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ – ಟಿ.ಎಸ್.ನಾಗಾಭರಣ

0
ಬೆಂಗಳೂರು,ಅಕ್ಟೋಬರ್,16,2020(www.justkannada.in) : ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ...

ಒಂದು ವಾರದೊಳಗೆ ಇಲ್ಲಿನ ಬೇಡಿಕೆಯಷ್ಟು ರಸಗೊಬ್ಬರ ಪೂರೈಕೆ –ಮೈಸೂರಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ…  

0
ಮೈಸೂರು,ಅಕ್ಟೋಬರ್,16,2020(www.justkannada.in): ರಸಗೊಬ್ಬರ ಕೊರತೆ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಕೃಷಿ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಒಂದು ವಾರದೊಳಗೆ ಇಲ್ಲಿನ ಬೇಡಿಕೆಯಷ್ಟು ರಸಗೊಬ್ಬರ  ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ...

ಬೆಳೆ ಹಾನಿ ಬಗ್ಗೆ  ಕೃಷಿ ಸಚಿವರ ಬಳಿಯೇ ಮಾಹಿತಿ ಇಲ್ವೆ…

0
ಮೈಸೂರು,ಅಕ್ಟೋಬರ್,16,2020(www.justkannada.in):  ಸುರಿದ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿ ರೈತರ ಬೆಳೆ, ಆಸ್ತಿ ನಷ್ಟ ಉಂಟಾಗಿದ್ದು  ನೆರೆಗೆ ಸಿಲುಕಿ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಪ್ರವಾಹದಿಂದಾಗಿ ಉಂಟಾಗಿರುವ...

ನೆರೆಪರಿಹಾರ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ರೆ ಮುಲಾಜಿಲ್ಲದೆ ಸಸ್ಪಂಡ್- ಅಧಿಕಾರಿಗಳಿಗೆ ಸಚಿವ ಆರ್.ಅಶೋಕ್ ಎಚ್ಚರಿಕೆ…

0
ಕಲ್ಬುರ್ಗಿ,ಅಕ್ಟೋಬರ್,16,2020(www.justkannada.in):  ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆ ಅಪಾಯ ಮಟ್ಟ ಮೀರಿ ನದಿಗಳು ಹರಿಯುತ್ತಿರುವ ಹಿನ್ನೆಲೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆ ಇಂದು ಕಂದಾಯ ಸಚಿವ ಆರ್.ಅಶೋಕ್ ನೆರೆಪೀಡಿತ ಪ್ರದೇಶಗಳಿಗೆ...

ಅ.18 ರಂದು ”ರಾಷ್ಟ್ರೀಯ ಶಿಕ್ಷಣ ನೀತಿ” ಕುರಿತು ವೆಬಿನಾರ್

0
ಮೈಸೂರು,ಅಕ್ಟೋಬರ್,16,2020(www.justkannada.in) : ಎಚ್.ಎಚ್.ಶ್ರೀಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ವತಿಯಿಂದ ಅ.18 ರಂದು ಬೆಳಗ್ಗೆ 11ಕ್ಕೆ ‘ರಾಷ್ಟ್ರೀಯ ಶಿಕ್ಷಣ ನೀತಿ 2020- ಭಾರತೀಯ ಪರಂಪರೆ ಎಂಬ ವಿಷಯ ಕುರಿತು ವೆಬಿನಾರ್ ಆಯೋಜಿಸಲಾಗಿದೆ.ರಾಷ್ಟ್ರೀಯ ಶಿಕ್ಷಣ ನೀತಿ...

ಶ್ರೀ ಎಂ ಅವರ ಆತ್ಮಚರಿತ್ರೆ ‘ಪಯಣ ನಿರಂತರ’ ಕನ್ನಡಕ್ಕೆ ಅನುವಾದ

0
ಮೈಸೂರು,ಅಕ್ಟೋಬರ್,16,2020(www.justkannada.in) : ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲೇಖಕ ಶ್ರೀ ಎಂ ಅವರ ಆತ್ಮಚರಿತ್ರೆಯ ಎರಡನೆ ಭಾಗ ಪಯಣ ನಿರಂತರ ಇಂಗ್ಲೀಷ್ ಕೃತಿಯನ್ನು ಅಂಬಿಕಾ ಸುಬ್ರಹ್ಮಣ್ಯ ಮತ್ತು ಲೋಹಿತ್ ಆಚಾರ್ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.ಪುಸ್ತಕ...

ಜನಗಣತಿ ಸಮೀಕ್ಷೆಯನ್ನ ಬಿಡುಗಡೆ ಮಾಡಿ-ಸರ್ಕಾರಕ್ಕೆ ಮಾಜಿ ಸಚಿವ ಹೆಚ್.ಎಂ ರೇವಣ್ಣ ಆಗ್ರಹ…

0
ಬೆಂಗಳೂರು,ಅಕ್ಟೋಬರ್,16,2020(www.justkannada.in): ಸರ್ಕಾರ ಜಾತಿ ಗಣತಿ ವರದಿಯನ್ನ ಸರ್ಕಾರ ಅಂಗೀಕರಿಸಬೇಕು ಎಂದು ಮಾಜಿ ಸಚಿವ ಹೆಚ್.ಎಂ ರೇವಣ್ಣ ಆಗ್ರಹಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಹಿಂದುಳಿದ ಜಾತಿ ಒಕ್ಕೂಟದ ಮುಖಂಡರ ಸುದ್ದಿಗೋಷ್ಠಿ ನಡೆಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಮೈಸೂರು ವಿವಿ ಘಟಿಕೋತ್ಸವ : ಪಿ.ಎಚ್.ಡಿ, ಸ್ನಾತಕೋತ್ತರ ಪದವಿ, ಸ್ನಾತಕಪದವಿಗೆ ಅರ್ಹರಾದವರ ವಿವರ

0
ಮೈಸೂರು,ಅಕ್ಟೋಬರ್,16,2020(www.justkannada.in) : ಮೈಸೂರು ವಿವಿ 100ನೇ ಘಟಿಕೋತ್ಸವದಲ್ಲಿ ವಿವಿಧ ನಿಕಾಯಗಳಲ್ಲಿ ಪಿ.ಎಚ್.ಡಿ, ಸ್ನಾತಕೋತ್ತರ ಪದವಿ, ಸ್ನಾತಕಪದವಿಗೆ ಅರ್ಹರಾದವರ ವಿವರ ಹೀಗಿದೆ. ಕಲಾನಿಕಾಯ 265 ಮಂದಿ ಪಿ.ಎಚ್.ಡಿ ಪದವಿಯನ್ನು ಪಡೆಯಲು ಅರ್ಹರಾಗಿದ್ದಾರೆ. ಇದರಲ್ಲಿ ಕನ್ನಡ 41 ಮಂದಿ,...

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಶೆ.51.28ರಷ್ಟು ವಿದ್ಯಾರ್ಥಿಗಳು ಪಾಸ್…

0
ಬೆಂಗಳೂರು, ಅಕ್ಟೋಬರ್ 16,2020(www.justkannada.in): ಇಂದು   ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಶೇ.51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಸ್ ಎಸ್ ಎಲ್ ಸಿ  ಪೂರಕ ಪರೀಕ್ಷೆಯು ಸೆಪ್ಟೆಂಬರ್ 21 ರಿಂದ 29ರವರೆಗೆ  ನಡೆದಿತ್ತು. ಇದೀಗ ಇಂದು...

ಮೈಸೂರು ವಿವಿ 100ನೇ ಘಟಿಕೋತ್ಸವ : ಪ್ರಧಾನಿ ಮೋದಿ ವರ್ಚುವಲ್ ಭಾಷಣ ವೀಕ್ಷಣೆಗೆ ವಿವಿಯಿಂದ ಸಕಲ ವ್ಯವಸ್ಥೆ

0
ಮೈಸೂರು,ಅಕ್ಟೋಬರ್,16,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ನಡೆಯಲಿದ್ದು, ಘಟಿಕೋತ್ಸವ ಉದ್ದೇಶಿಸಿ ಪ್ರಧಾನಿ ಮೋದಿ ಅವರು ಭಾಷಣ ಮಾಡುತ್ತಿರುವುದು ಈ ಬಾರಿಯ ವಿಶೇಷ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...