Monday, July 13, 2026

BDA Apartments

Home Blog Page 3719

ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ಅರ್ಜಿ ವಿಚಾರಣೆ ಅ.23 ಕ್ಕೆ ಮುಂದೂಡಿದ ಸಿಎಟಿ…

0
ಮೈಸೂರು,ಅಕ್ಟೋಬರ್,16,2020(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ  ಅವಧಿಗೂ ಮುನ್ನವೇ ತಮ್ಮನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿ.ಶರತ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಸಿಎಟಿ ಅಕ್ಟೋಬರ್ 23ಕ್ಕೆ...

ಪರಿಹಾರಕ್ಕಾಗಿ ಕೇಂದ್ರ ಸಚಿವರ ಬಳಿ ಮನವಿ: ಅಗತ್ಯ ನೆರವು ನೀಡುವ ಭರವಸೆ-ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಅಕ್ಟೋಬರ್,16,2020(www.justkannada.in):  ರಾಜ್ಯದಲ್ಲಿ ಪ್ರವಾಹ ಹಿನ್ನೆಲೆ ನಾನು ಕೇಂದ್ರ ಗೃಹ ಸಚಿವರ ಜತೆ ಮಾತನಾಡಿದ್ದೇನೆ. ಅವರು ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ...

ಕೋವಿಡ್ ಆತಂಕ ಕಡಿಮೆಯಾದ ಬಳಿಕ ಬಹುಕೋಟಿ ವೆಚ್ಚದ ಚಿತ್ರದ ರಿಲೀಸ್ ಪ್ರಭಾಸ್ ರೆಡಿ !

0
ಬೆಂಗಳೂರು, ಅಕ್ಟೋಬರ್ 16, 2020 (www.justkannada.in): 400 ಕೋಟಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಪ್ರಭಾಸ್ ಅವರ ಹೊಸ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ವಿಎಫ್‌ಎಕ್ಸ್ ವಿನ್ಯಾಸವೂ ಬಿಡುಗಡೆಯಾಗಿದೆ. ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಈ...

ರವಿಚಂದ್ರನ್ ಸಿನಿಮಾಗೆ ಅಭಿಮಾನಿಗಳೇ ಹೆಸರು ನೀಡೋ ಚಾನ್ಸ್ ಕೊಟ್ಟ ನಿರ್ಮಾಪಕರು

0
ಬೆಂಗಳೂರು, ಅಕ್ಟೋಬರ್ 16, 2020 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಎನ್.ಎಸ್ ರಾಜಕುಮಾರ್ ನಿರ್ಮಾಣದ ಹೊಸ ಸಿನಿಮಾಗೆ ಟೈಟಲ್ ನ್ನು ಪ್ರೇಕ್ಷಕರೇ ನೀಡಬಹುದು, ಇಂತಹದೊಂದು ಅವಕಾಶವನ್ನು ನಿರ್ಮಾಪಕರು ಅಭಿಮಾನಿಗಳಿಗೆ ನೀಡಿದ್ದಾರೆ. ಹೌದು. ಓಂಕಾರ್ ಮೂವೀಸ್...

ಒಂದು ವಾರದೊಳಗೆ ಬೆಳೆ ಹಾನಿ ವರದಿ ನೀಡಿ-  ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ…

0
ಬೆಂಗಳೂರು,ಅಕ್ಟೋಬರ್,16,2020(www.justkannada.in):   ಭಾರಿ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆ ಇಂದು 15 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಿದರು. ರಾಜ್ಯದ ಪ್ರವಾಹ ಪೀಡಿತ...

ಪುರಸಭೆ ಮುಖ್ಯಾಧಿಕಾರಿ ವಿರುದ್ಧ ತೀವ್ರಗೊಂಡ ಪತ್ರಕರ್ತರ ಆಕ್ರೋಶ

0
ಮೈಸೂರು, ಅಕ್ಟೋಬರ್ 16, 2020 (www.justkannada.in): ಕೆ.ಆರ್.ನಗರ ಪುರಸಭೆಯ ಮುಖ್ಯಾಧಿಕಾರಿ ವಿರುದ್ಧ ಕೆ.ಆರ್.ನಗರ ಹಾಗೂ ಹುಣಸೂರು ತಾಲೂಕು ಪತ್ರಕರ್ತರು ಆಕ್ರೋಶ ವ್ಯಕತಪಡಿಸಿದ್ದಾರೆ. ಇತ್ತೀಚಿಗೆ ಕೆ‌.ಆರ್.ನಗರ ತಾಲೂಕು ಪತ್ರಕರ್ತರ ಸಂಘದ ಸದಸ್ಯರಾದ ಎಂ.ಎಸ್.ರವಿಕುಮಾರ್ ಹಾಗೂ ವಿ.ಸಿ.ಶಿವರಾಮ್...

ಬಿಹಾರ ವಿಧಾನಸಭಾ ಚುನಾವಣಾ ಕಣಕ್ಕೆ ಸ್ಟಾರ್ಸ್ ಮಕ್ಕಳ ಎಂಟ್ರಿ

0
ಬಿಹಾರ, ಅಕ್ಟೋಬರ್ 16, 2020 (www.justkannada.in): ಮಾಜಿ ಸಂಸದ ಶತ್ರುಘ್ನ ಸಿನ್ಹಾರ ಪುತ್ರ ಲವ್ ಸಿನ್ಹಾರನ್ನು ಬಂಕಿಪುರ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಹೌದು. ಬಿಹಾರ ವಿಧಾನಸಭಾ ಚುನಾವಣಾ ಕಣಕ್ಕೆ ಸ್ಟಾರ್ ನಟನ ಪುತ್ರ...

ದಸರಾ ವೇಳೆ ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ : ಮೈಸೂರು ಜಿಲ್ಲಾಡಳಿತ ನಿರ್ಧಾರದ ವಿರುದ್ಧ ತೀವ್ರ ಅಸಮಾಧಾನ ..

0
ಮೈಸೂರು,ಅಕ್ಟೋಬರ್,16,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಈ ನಡುವೆ ದಸರಾ ವೇಳೆ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಮೈಸೂರು ಜಿಲ್ಲಾಡಳಿತದ ವಿರುದ್ಧ ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲ್...

ಮೈಸೂರು ವಿವಿ 100 ನೇ ಘಟಿಕೋತ್ಸವ : ಇನ್ಫೋಸಿಸ್ ಸುಧಾಮೂರ್ತಿ ‘ಗೌರವ ಡಾಕ್ಟರೇಟ್’ ಗೆ ಆಯ್ಕೆ.

0
  ಮೈಸೂರು, ಅ.16, 2020 : (www.justkannada.in news) : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ 100 ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಶುಕ್ರವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿವಿ...

ಈ ಬಾರಿ ಮನೆಯಲ್ಲೇ ಕುಳಿತು ಲೈವ್ ಮೂಲಕ ಕಾರ್ಯಕ್ರಮ ವೀಕ್ಷಿಸಿ: ಮುಂದಿನ ಬಾರಿ ವಿಜೃಂಭಣೆ ದಸರಾ-ಸಚಿವ ಎಸ್ ಟಿ...

0
ಮೈಸೂರು, ಅಕ್ಟೋಬರ್,16,2020(www.justkannada.in): ದಸರಾ ಮಹೋತ್ಸವ ಹಿನ್ನೆಲೆ ಸಾರ್ವಜನಿಕರ ಸಹಕಾರವನ್ನು ನಾವು ಈ ಕೋವಿಡ್ ಸಂದರ್ಭದಲ್ಲಿ ಕೋರುತ್ತಿದ್ದೇವೆ. ಕಾರ್ಯಕ್ರಮವನ್ನು ಲೈವ್ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ವೀಕ್ಷಣೆ ಮಾಡಬೇಕು ಮೈಸೂರು ಜಿಲ್ಲಾ ಉಸ್ತುವಾರಿ...