ರಸ್ತೆಗುಂಡಿ ಮುಚ್ಚಿ ಬಿಜೆಪಿ ಪ್ರತಿಭಟನೆ, ಸರ್ಕಾರದ ವಿರುದ್ದ ಆಕ್ರೋಶ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಇಂದು ಬಿಜೆಪಿ ರಾಜ್ಯಾದ್ಯಂತ 1 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಂದೆ ಬಿಜೆಪಿ...
PES ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ, ಪರಿಶೀಲನೆ
ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಗಳೂರಿನ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಯ ಹಲವು ಶಾಖೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಾಜಿ ಎಂಎಲ್ ಸಿ ದೊರೆಸ್ವಾಮಿ ನಾಯ್ದು ಅವರು ಸ್ಥಾಪಿಸಿದ್ದ ಪಿಇಎಸ್ ಶಿಕ್ಷಣ...
ಅಧಿಕಾರಿಗಳ ವಿದೇಶ ಪ್ರವಾಸ ನಿರ್ಭಂಧಿಸಿ ಸುತ್ತೋಲೆ ಹೊರಡಿಸಿದ ಸರಕಾರ.
ಬೆಂಗಳೂರು, ಸೆ.೨೩,೨೦೨೫: ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ನಿರ್ಬಂಧ ವಿಧಿಸಿದ ಸರಕಾರ.
ಇದೇ ವೇಳೆ, 2024ನೇ ಸಾಲಿನ ಆಗಸ್ಟ್ ತಿಂಗಳಿನಿಂದ 2025ರ ಜುಲೈ ತಿಂಗಳವರೆಗೆ ರಾಜ್ಯ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಅಧಿಕೃತ...
MYSORE DASARA: ಇಲ್ಲಿ ಪಾಸ್ ಇದ್ದೋನೆ BOSS.!
ಮೈಸೂರು, SEP.23,2025: ಮೈಸೂರು ದಸರಾ ಮಹೋತ್ಸವದ ಪ್ರಮುಖ ಕಾರ್ಯಕ್ರಮಗಳಿಗೆ ಈ ಬಾರಿ ಜಿಲ್ಲಾಡಳಿತ ಟಿಕೆಟ್ ಹಾಗೂ 'ಪಾಸ್ ವ್ಯವಸ್ಥೆ' ಮಾಡಿದೆ. ಟಿಕೆಟ್ ಏನೋ ದಸರಾ ವೆಬ್ ಸೈಟ್ ನಲ್ಲಿ ಆನ್ ಲೈನ್ ನಲ್ಲಿ...
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ಮೋಹನ್ ಲಾಲ್
ನವದೆಹಲಿ,ಸೆಪ್ಟಂಬರ್,23,2025 (www.justkannada.in): ಇಂದು : 71ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದರು.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ...
ಮೈಸೂರು ವಿವಿ: ನಾಡಗೀತೆಗೆ ನೂರು, ಸಂಭ್ರಮ ನೂರಾರು..
ಮೈಸೂರು,ಸೆಪ್ಟಂಬರ್,23,2025 (www.justkannada.in): ಕುವೆಂಪು ರಚಿತ ನಾಡಗೀತೆಗೆ ನೂರು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜೊತೆಗೆ ವಿಶ್ವವಿಖ್ಯಾತಿ ಪಡೆದ ಏಳೆಂಟು ಮಂದಿ ಕವಿಗಳನ್ನು ಕರೆಯಿಸಿ ದಸರಾ ಕವಿಗೋಷ್ಠಿಯನ್ನು...
ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದ PIL ವಿಚಾರಣೆ ನಾಳೆಗೆ ಮುಂದೂಡಿಕೆ
ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ರಾಜ್ಯ...
ಪ್ರಧಾನಿ ಮೋದಿ ಮನೆ ಮುಂದೆ ರಸ್ತೆ ಗುಂಡಿ ಇದ್ರೆ ಡಿಕೆಶಿ ಮನೆ ಮುಂದೆ ಹೊಂಡ ಮಾಡಿಕೊಳ್ಳಲು ಹೇಳಿ-ಸಿ.ಸಿ ಪಾಟೀಲ್...
ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ಪ್ರದಾನಿ ಮೋದಿ ಮನೆ ಮುಂದೆಯೂ ರಸ್ತೆಗುಂಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸಿ.ಸಿ ಪಾಟೀಲ್ ,...
ಪ್ರಶ್ನೆ ಪತ್ರಿಕೆ ರೂಪಿಸಲು ಕೃತಕ ಬುದ್ಧಿಮತ್ತೆ (AI) ಬಳಸಲಿದೆ VTU: ಕುಲಪತಿ ಪ್ರೊ.ವಿದ್ಯಾಶಂಕರ್.
ಬೆಂಗಳೂರು, ಸೆ.೨೩,೨೦೨೫ : ಪ್ರಮುಖ ಪರೀಕ್ಷಾ ಸುಧಾರಣೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪ್ರಶ್ನೆ ಪತ್ರಿಕೆಗಳನ್ನು ರೂಪಿಸಲು ಕೃತಕ ಬುದ್ಧಿಮತ್ತೆ (AI) ಬಳಸಲು ನಿರ್ಧರಿಸಿದೆ.
ಮೊದಲಿಗೆ ವಿಶ್ವವಿದ್ಯಾನಿಲಯ ಎಂಬಿಎ ವಿಭಾಗದಲ್ಲಿ ಇದನ್ನು ಪೈಲೆಟ್...













