ದಸರಾ ನಿಯಮ ಪಾಲನೆ ಕಡ್ಡಾಯ: ಎಲ್ಲರಿಗೂ ಕರೋನಾ ಪರೀಕ್ಷೆ- ಗಜಪಡೆ ವೀಕ್ಷಣೆ ಮಾಡಿದ ಸಚಿವ ಎಸ್. ಟಿ ಎಸ್.ಟಿ...
ಮೈಸೂರು,ಅಕ್ಟೋಬರ್,16,2020(www.justkannada.in): ತಜ್ಞರ ತಂಡ ಹಾಗೂ ಕೇಂದ್ರ ಸರ್ಕಾರ ರೂಪಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದೇವೆ. ದಸರಾದಲ್ಲಿ ಪಾಲ್ಗೊಳ್ಳಲು ಸಚಿವರು ಸೇರಿದಂತೆ ಎಲ್ಲರದ್ದೂ ಕೊರೋನಾ ಪರೀಕ್ಷೆ ಮಾಡಿಸಬೇಕು. ಈ ನಿಟ್ಟಿನಲ್ಲಿ ಯಾವುದೇ ರಿಯಾಯಿತಿ ಇಲ್ಲ...
ದಸರಾದ ಕೊನೆ ಹಂತದ ಸಿದ್ದತೆ ಪರಿಶೀಲನೆ: ಆರ್.ಆರ್ ನಗರದಲ್ಲಿ ಡಿ.ಕೆಶಿ ಗೆಲ್ಲಲು ಆಗಲ್ಲ ಎಂದ ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಅಕ್ಟೋಬರ್,16,2020(www.justkannada.in): ನೀತಿ ಸಂಹಿತೆ ಉಲ್ಲಂಘನೆಯಡಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐಆರ್ ದಾಖಲು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಸಹಕಾರ ಸಚಿವ...
ದೇಶದ ಮೊದಲ ಆಸ್ಕರ್ ವಿಜೇತ ವಸ್ತ್ರವಿನ್ಯಾಸಕಿ ಭಾನು ಅಥಯ್ಯಾ ನಿಧನ
ಬೆಂಗಳೂರು,ಅಕ್ಟೋಬರ್,16,2020(www.justkannada.in) : ಭಾರತದ ಮೊದಲ ಆಸ್ಕರ್ ವಿಜೇತ ವಸ್ತ್ರವಿನ್ಯಾಸಕಿ ಭಾನು ಅಥಯ್ಯಾ (91) ನಿಧನರಾದರು.
ವಯೋಸಹದ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ನಿಧನರಾಗಿದ್ದಾರೆ.
ಗಾಂಧಿ ಚಿತ್ರದಲ್ಲಿನ ವಸ್ತ್ರವಿನ್ಯಾಸಕ್ಕಾಗಿ ಆಸ್ಕರ್ ಪ್ರಶಸ್ತಿ
1983ರಲ್ಲಿ ತೆರೆಕಂಡ ಹಾಲಿವುಡ್ ಸಿನೆಮಾ ಗಾಂಧಿ ಚಿತ್ರದಲ್ಲಿನ...
ಕೊರೊನಾ ಮುನ್ನೆಚ್ಚರಿಕಾ ಕ್ರಮದೊಂದಿಗೆ ಚಾಮರಾಜನಗರದಲ್ಲಿ ಸರಳ ದಸರಾಗೆ ಸಿದ್ಧತೆ
ಚಾಮರಾಜನಗರ,16,2020(www.justkannada.in) : ಕೊರೊನಾ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಜಿಲ್ಲಾಡಳಿತದ ವತಿಯಿಂದ ಅ.17ರಿಂದ 20ರವರೆಗೆ ಜಿಲ್ಲಾ ಕೇಂದ್ರದಲ್ಲಿ ಸರಳ ದಸರಾ ಆಚರಿಸಲು ಸಿದ್ದತೆ ನಡೆಸಲಾಗಿದೆ.ಅ.17ರ ಬೆಳಗ್ಗೆ 10.30ಕ್ಕೆ ನಗರದ ಚಾಮರಾಜೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸುವ...
ನಾಳೆಯಿಂದ ಮೈಸೂರಿನಲ್ಲಿ ದಸರಾ ಸಂಭ್ರಮ: ಅರಮನೆ ಅಂಗಳದಲ್ಲಿ ಅಂತಿಮ ಹಂತದ ಸಿದ್ಧತಾ ಕಾರ್ಯ…
ಮೈಸೂರು,ಅಕ್ಟೋಬರ್,16,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ಸಿಗಲಿದ್ದು ನಾಳೆಯಿಂದ ಮೈಸೂರು ಅರಮನೆ ಅಂಗಳದಲ್ಲಿ ದಸರಾ ಸಂಭ್ರಮ ಮನೆ ಮಾಡಲಿದೆ.
ಕೊರೋನಾ ಭೀತಿ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿವಾಗಿ...
ಇಂದು ಸಂಜೆ ನೀಟ್ ಫಲಿತಾಂಶ ಪ್ರಕಟ
ಬೆಂಗಳೂರು,ಅಕ್ಟೋಬರ್,16,2020(www.justkannada.in) : ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಲಿದೆ.ಕೋವಿಡ್ ಕಾರಣದಿಂದಾಗಿ ಪರೀಕ್ಷೆಗೆ ಹಾಜರಾಗದಿದ್ದವರಿಗೆ ಅ.14 ರಂದು ಪರೀಕ್ಷೆಗೆ ಅವಕಾಶ...
ಕೆಎಸ್ಒಯು ರಿಜಿಸ್ಟ್ರಾರ್ ಡಾ.ಲಿಂಗರಾಜ ಗಾಂಧಿ ವಿರುದ್ಧ ವಿಚಾರಣೆಗೆ ವಿಭಾಗೀಯ ಪೀಠದಿಂದ ತಡೆ
ಬೆಂಗಳೂರು,ಅಕ್ಟೋಬರ್,16,2020(www.justkannada.in) : ಹೈಕೋರ್ಟ್ ಏಕ ಸದಸ್ಯ ಪೀಠವು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ(ಕೆಎಸ್‌ಒಯು) ರಿಜಿಸ್ಟ್ರಾರ್ ಡಾ.ಲಿಂಗರಾಜ ಗಾಂಧಿ ವಿರುದ್ಧ ವಿಚಾರಣೆಗೆ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ.
ಕೆಎಸ್‌ಒಯು ಅಧ್ಯಯನ ಮತ್ತು ಸಂಶೋಧನಾ...
ಕೊನೆಗೂ ಫಲಿಸಲಿಲ್ಲ ಪುತ್ರಿ ಮಾಡಿದ ಪ್ರಾರ್ಥನೆ: ಕೊರೋನಾಗೆ ತುತ್ತಾಗಿದ್ದ ಶಿಕ್ಷಕಿ ಸಾವು….
ಮಂಗಳೂರು,ಅಕ್ಟೋಬರ್,16,2020(www.justkannada.in): ವಿದ್ಯಾಗಮ ಯೋಜನೆಯಡಿ ಮಕ್ಕಳಿಗೆ ಪಾಠ ಮಾಡಲು ಹೋಗಿ ಕೊರೋನಾಗೆ ತುತ್ತಾಗಿ ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು...
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ…
ಮೈಸೂರು,ಅಕ್ಟೋಬರ್,16,2020(www.justkannada.in): ಕೊರೋನಾ ಭೀತಿಯಿಂದಾಗಿ ಈ ಬಾರಿ ವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಈ ನಡುವೆ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ನಾಳೆ ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ 7:45 ರಿಂದ...



