Sunday, July 12, 2026

BDA Apartments

Home Blog Page 3721

ಅರ್ಥಶಾಸ್ತ್ರ ಮತ್ತು ಸಮಾಜವಿಜ್ಞಾನ ಅಧ್ಯಯನ ಹಿಂದಿಗಿಂತ ಇಂದು ಹೆಚ್ಚು ಅಗತ್ಯ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಅಕ್ಟೋಬರ್,15,2020(www.justkannada.in) : ಅರ್ಥಶಾಸ್ತ್ರ ಮತ್ತು ಸಮಾಜವಿಜ್ಞಾನ ಅಧ್ಯಯನವು ಹಿಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ವತಿಯಿಂದ ಆಯೋಜಿಸಿದ್ದ...

ಅತಿವೃಷ್ಠಿ, ಅನಾವೃಷ್ಟಿ ವೇಳೆ ತನ್ನ ಕೆಲಸ ಏನೆಂಬುದನ್ನ ಬಿಜೆಪಿ ಸರ್ಕಾರ ಮರೆತಿದೆ- ಈಶ್ವರ್ ಖಂಡ್ರೆ ವಾಗ್ದಾಳಿ…

0
ಬೀದರ್,ಅಕ್ಟೋಬರ್,15,2020(www.justkannada.in):  ರೈತರು ಮತ್ತು ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಬಿಜೆಪಿ ಸರ್ಕಾರ ಧಾವಿಸಿಲ್ಲ. ಅತಿವೃಷ್ಠಿ, ಅನಾವೃಷ್ಟಿ ವೇಳೆ ತನ್ನ ಕೆಲಸ ಏನೆಂಬುದನ್ನ ಬಿಜೆಪಿ ಸರ್ಕಾರ ಮರೆತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರ...

ಕೇಸು ದಾಖಲಿಸಿ ರಾಜಕಾರಣ ಮಾಡುವ ಅಗತ್ಯ ನಮಗಿಲ್ಲ- ಡಿ.ಕೆ ಶಿವಕುಮಾರ್ ಗೆ ಸಚಿವ ಸುಧಾಕರ್ ತಿರುಗೇಟು….

0
ಬೆಂಗಳೂರು,ಅಕ್ಟೋಬರ್,15,2020(www.justkannada.in):  ಯಾವುದೇ ಅಭ್ಯರ್ಥಿ ವಿರುದ್ಧ ಪೊಲೀಸ್ ಕೇಸು ದಾಖಲಿಸಿ ರಾಜಕಾರಣ ಮಾಡುವ ಅನಿವಾರ್ಯತೆ ನಮಗಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಮೈಸೂರು ದಸರಾ: ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಕುಶಾಲತೋಪು ಸಿಡಿಸುವ ತಾಲೀಮು…..

0
ಮೈಸೂರು,ಅಕ್ಟೋಬರ್,15,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸರಳವಾಗಿ ಆಚರಿಸಲು ಸಾಂಸ್ಕೃತಿಕ ನಗರಿಯಲ್ಲಿ ಸಿದ್ಧತೆ ನಡೆಯುತ್ತಿದ್ದು, ದಸರಾ ಉದ್ಘಾಟನೆಗೆ ಕೇವಲ ಎರಡೇ ದಿನಗಳು ಬಾಕಿ ಇವೆ. ಈ ನಡುವೆ ಜಂಬೂ ಸವಾರಿ ವೇಳೆ...

ಕೆಪಿಎಸ್ ಸಿಯಿಂದ ‘ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ’ ಹುದ್ದೆಗಳಿಗೆ ಅಧಿಸೂಚನೆ…

0
ಬೆಂಗಳೂರು,ಅಕ್ಟೋಬರ್, 15,2020(www.justkannada.in): ಕರ್ನಾಟಕ ಲೋಕಸೇವಾ ಆಯೋಗವು (KPSC)  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant conservator of forest) ಹುದ್ದೆಗಳಿಗೆ ಇದೀಗ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ...

ಸವಲತ್ತು ವಂಚಿತರಿಗೆ ಸಂವಿಧಾನದ ಸವಲತ್ತು ಸಿಗುತ್ತಿಲ್ಲ : ಪ್ರೊ.ಕೆ.ಎಸ್.ರಂಗಪ್ಪ ವಿಷಾದ

0
ಮೈಸೂರು,ಅಕ್ಟೋಬರ್,15,2020(www.justkannada.in) : ಸವಲತ್ತು ವಂಚಿತರಿಗೆ ಸಂವಿಧಾನದ ಸವಲತ್ತು ಸಿಗುತ್ತಿಲ್ಲ. ಇದು ಸಂವಿಧಾನಕ್ಕೆ ಮಾಡುತ್ತಿರುವ ಅಪಮಾನ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ವಿಷಾದ ವ್ಯಕ್ತಪಡಿಸಿದರು.ಗುರುವಾರ ನಗರದ ಎಂಜಿನಿಯರ್ಸ್ ಸಭಾಂಗಣದಲ್ಲಿ ಬುಡಕಟ್ಟು ಮೂಲನಿವಾಸಿಗಳ ಜಾಗೃತ ವೇದಿಕೆ...

ಕರ್ನಾಟಕದಲ್ಲಿ ಅಪಘಾತ ತಡೆಗೆ ಕೈಗೊಂಡ ಕ್ರಮ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಂದ ಪ್ರಶಂಸೆ…

0
ಬೆಂಗಳೂರು,ಅಕ್ಟೋಬರ್,15,2020(www.justkannada.in): ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಸಾರಿಗೆ ವ್ಯವಸ್ಥೆಯಲ್ಲಿ ಕೈಗೊಂಡ ವ್ಯಾಪಕ ಸುಧಾರಿತ ಕ್ರಮಗಳಿಂದಾಗಿ ವಾಹನ ಅಪಘಾತಗಳಿಗೆ ಕಡಿವಾಣ ಹಾಕಲಾಗಿರುವ ಬಗ್ಗೆ  ಕೇಂದ್ರ ಭೂ ಸಾರಿಗೆ, ಹೆದ್ದಾರಿ ಹಾಗೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ...

ಮೈಸೂರಿನಲ್ಲಿ ಸೇವಾಯಾನ ಸಂಸ್ಥೆಯಿಂದ ಕೊರೋನಾ ಕುರಿತ ಜಾಗೃತಿ ಕಾರ್ಯಕ್ರಮ

0
ಮೈಸೂರು,ಅಕ್ಟೋಬರ್,15,2020(www.justkannada.in) : ಪ್ರತಿಯೊಬ್ಬರು ನಾವು ಸೋಂಕಿನ ಪಕ್ಕದಲ್ಲೇ ಇದ್ದೇವೆ ಎಂಬ ಸಣ್ಣ ಎಳೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ಅದು ನಮ್ಮೊಳಗೆ ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆಯಿದೆ ಎಂದು ಸೇವಾಯಾನ ಸಂಸ್ಥೆಯ ಪ್ರಭಾಮಣಿ  ಹೇಳಿದರು.ನಗರದ ಹೂಟಗಳ್ಳಿಯಲ್ಲಿ ಸೇವಾಯಾನ...

ಶಿಕ್ಷಣ ಕ್ಷೇತ್ರದಲ್ಲಿ ಸುತ್ತೂರು ಮಠದ ಸಾಧನೆಗೆ ಡಿಸಿಎಂ ಅಶ್ವಥ್ ನಾರಾಯಣ್ ಮೆಚ್ಚುಗೆ…..

0
ಬೆಂಗಳೂರು,ಅಕ್ಟೋಬರ್,15,2020(www.justkannada.in): ಗುಣಮಟ್ಟದ ಕಲಿಕೆ ಮತ್ತು ಬೋಧನೆಯಲ್ಲಿ ಮುಂಚೂಣಿಯಲ್ಲಿ ಸುತ್ತೂರು ಮಠದ ಶಿಕ್ಷಣ ಸಂಸ್ಥೆಗಳು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳು ಬದಲಾಗುತ್ತಿರುವ ಕಾಲಮಾನಕ್ಕೆ ತಕ್ಕಂತೆ ತಮ್ಮ ಗುಣಮಟ್ಟವನ್ನು ವೃದ್ಧಿಸಿಕೊಳ್ಳಬೇಕು ಎಂದು ಉನ್ನತ...

ಕುಸುಮಾ ವಿರುದ್ಧ FIR ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ : ಎಚ್.ಡಿ.ಕುಮಾರಸ್ವಾಮಿ

0
ಬೆಂಗಳೂರು,ಅಕ್ಟೋಬರ್,15,2020(www.justkannada.in) : ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ನಿಯಮ ಉಲ್ಲಂಘನೆ ಮಾಡಿದ್ದರಿಂದ ಅವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ...