ನವರಾತ್ರಿ ಸ್ಪೆಷಲ್: ‘ನವ’ದಿನವೂ ಆಹಾರೋತ್ಸವ….
ಮೈಸೂರು,ಅಕ್ಟೋಬರ್,15,2020(www.justkannada.in): ಪ್ರತಿ ದಿನ ವಿಭಿನ್ನ ರೀತಿಯ ರುಚಿಕಟ್ಟಾದ ಆಹಾರ ತಯಾರಿಸಿ ಗ್ರಾಹಕರನ್ನ ತನ್ನತ್ತ ಸೆಳೆಯುತ್ತಿರುವ ಮೈಸೂರಿನ ಚೆಫ್ಸ್ ದಿ ಕ್ಯೂಸಿನ್ ಹೋಟೆಲ್ ನಲ್ಲಿ ಇದೇ ಅಕ್ಟೋಬರ್ 18ರಿಂದ 9 ದಿನಗಳ ಕಾಲ ದಸರಾ...
ಖ್ಯಾತ ಮಲಯಾಳಂ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ‘’ಅಕ್ಕಿತಂ ಅಚ್ಯುತನ್ ನಂಬೂದಿರಿ ನಿಧನ
ಬೆಂಗಳೂರು,ಅಕ್ಟೋಬರ್,15,2020(www.justkannada.in) : ಖ್ಯಾತ ಮಲಯಾಳಂ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ‘’ಅಕ್ಕಿತಂ ಅಚ್ಯುತನ್ ನಂಬೂದಿರಿ(94)’’ ಗುರುವಾರ ನಿಧನರಾದರು.ಕಳೆದ ಕೆಲವು ದಿನಗಳಿಂದ ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.
ಕೇರಳದ ಪಾಲಕ್ಕಾಡ್ ಜಿಲ್ಲೆಯ...
ಧರಣಿನಿರತ ಉಪನ್ಯಾಸಕರಿಗೆ ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ- ಡಿಸಿಎಂ ಅಶ್ವಥ್ ನಾರಾಯಣ್ ಭರವಸೆ…..
ಬೆಂಗಳೂರು,ಅಕ್ಟೋಬರ್,15,2020(www.justkannada.in): ಕೇಂದ್ರ ಸರಕಾರದ ಸೂಚನೆಯಂತೆ ಅತಿ ಶೀಘ್ರದಲ್ಲಿಯೇ ಕಾಲೇಜುಗಳು ಆರಂಭವಾಗುತ್ತಿದ್ದು, ಅದರಂತೆ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಕೂಡಲೇ ಕೌನ್ಸೆಲಿಂಗ್ ಮುಗಿಸಿಕೊಂಡು ನೇಮಕಾತಿ ಅದೇಶದ ನೀರಿಕ್ಷೆಯಲ್ಲಿರುವ ಎಲ್ಲ ಉಪನ್ಯಾಸಕರಿಗೆ ನೇಮಕಾತಿ ಪತ್ರವನ್ನು ನೀಡಲು ಸರಕಾರ...
ಬೆಳೆ ಹಾನಿ, ಆಸ್ತಿ ನಷ್ಟಕ್ಕೆ ತಕ್ಷಣ ವಿಶೇಷ ಅನುದಾನ ಘೋಷಿಸಿ : ಸರ್ಕಾರಕ್ಕೆ ಎಚ್.ಡಿ.ಕುಮಾರಸ್ವಾಮಿ ಆಗ್ರಹ…
ಬೆಂಗಳೂರು,ಅಕ್ಟೋಬರ್,15,2020(www.justkannada.in) : ಕೋರೋನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ನೆರೆಹಾವಳಿಯಿಂದ ರೈತರು ದಿಕ್ಕೆಟ್ಟು ಹೋಗಿದ್ದಾರೆ. ಉಪಚುನಾವಣೆಗಳಿಗಿಂತ ರೈತರ ಸಂಕಷ್ಟಕ್ಕೆ ಆದ್ಯತೆಯ ಮೇರೆಗೆ ಸ್ಪಂದಿಸಿ ಸರ್ಕಾರ ತನ್ನ ಹೊಣೆಗಾರಿಕೆ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಮಾಜಿ...
ಕಾಂಗ್ರೆಸ್ ಗೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ: ಕರ್ನಾಟಕದಲ್ಲಿ 224 ಕ್ಷೇತ್ರ ನಮ್ಮ ಗುರಿ- ನಳೀನ್ ಕುಮಾರ್ ಕಟೀಲ್…
ಮೈಸೂರು,ಅಕ್ಟೋಬರ್,15,2020(www.justkannada.in): ಕಾಂಗ್ರೆಸ್ ಗೆ ಚುನಾವಣೆ ಎದುರಿಸುವ ಶಕ್ತಿ ಇಲ್ಲ. ತನ್ನ ಪಕ್ಷದ ಶಾಸಕನನ್ನ ರಕ್ಷಿಸಿಕೊಳ್ಳಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಲೇವಡಿ ಮಾಡಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ...
ಜೆ ಎಸ್ ಎಸ್ ವಿದ್ಯಾಸಂಸ್ಥೆಯಿಂದ ಲಕ್ಷಾಂತರ ಮಂದಿಯ ಭವಿಷ್ಯ ಸಾಕಾರ- ಸಚಿವ ಎಸ್ ಟಿ ಸೋಮಶೇಖರ್…
ಮೈಸೂರು,ಅಕ್ಟೋಬರ್,15,2020(www.justkannada.in): ಜೆಎಸ್ ಎಸ್ ವಿದ್ಯಾಸಂಸ್ಥೆಗಳಿಂದ ಲಕ್ಷಾಂತರ ಮಂದಿ ವಿದ್ಯಾರ್ಜನೆ ಮಾಡುತ್ತಿದ್ದು, ಎಲ್ಲ 8 ವಿದ್ಯಾ ಸಂಸ್ಥೆಗಳೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಅಭ್ಯಾಸ ಮಾಡಿದ ಎಲ್ಲರೂ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ ಎಂದು ಸಹಕಾರ ಹಾಗೂ...
ದಲಿತರನ್ನು ಎತ್ತಿಕಟ್ಟುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ- ಸಿ.ಟಿ.ರವಿ ಆಕ್ರೋಶ
ಮೈಸೂರು,ಅಕ್ಟೋಬರ್,15,2020(www.justkannada.in) : ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಎಸ್‌ಡಿಪಿಐ ಮತಾಂಧತೆ ಕಾಂಗ್ರೆಸ್ ರಾಜಕೀಯದಿಂದ ನಡೆದಿದೆ. ಒಂದು ವೇಳೆ ಈ ಕೆಲಸ ಬಿಜೆಪಿ ಕಾರ್ಯಕರ್ತರು ಮಾಡಿದ್ದರೆ ಕಾಂಗ್ರೆಸ್‌ನವರು ಬಿಡುತ್ತಿದ್ದರಾ? ರಾಹುಲ್ ಗಾಂಧಿ ಇಲ್ಲಿಗೆ...
ಸರಳ ದಸರಾ ಬದಲಿಗೆ ತೋರಿಕೆ ದಸರಾ -ಸರ್ಕಾರದ ವಿರುದ್ದ ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿ
ಮೈಸೂರು,ಅಕ್ಟೋಬರ್,15,2020(www.justkannada.in) : ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರಳ ದಸರಾ ಮಾಡಬೇಕಿತ್ತು. ಆದರೆ, ಈ ಸರ್ಕಾರದವರು ತೋರಿಕೆ ದಸರಾ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ...
ತಡೆಯೊಡ್ಡು, ವಿಳಂಬಿಸು, ದಾರಿ ತಪ್ಪಿಸು – ಇದು ಕಾಂಗ್ರೆಸ್ ಆಡಳಿತ ಮಂತ್ರ-ಮೈಸೂರಿನಲ್ಲಿ ಸಿ.ಟಿ ರವಿ ಟೀಕೆ…
ಮೈಸೂರು,ಅಕ್ಟೋಬರ್,15,2020(www.justkannada.in): ತಡೆಯೊಡ್ಡು, ವಿಳಂಬಿಸು, ದಾರಿ ತಪ್ಪಿಸು - ಇದು ಕಾಂಗ್ರೆಸ್ ಆಡಳಿತ ಮಂತ್ರ. ಅಭಿವೃದ್ಧಿಯ ಮಹಾಪರ್ವ ಇದು ಬಿಜೆಪಿಯ ಆಡಳಿತ ಮಂತ್ರ. ಕೇಡರ್ ಗಳೇ ಲೀಡರ್ ಗಳಾಗಿರುವ ದೇಶದ ಏಕೈಕ ಪಕ್ಷ ಬಿಜೆಪಿ...
ಆರ್.ಆರ್ ನಗರ ‘ಕೈ’ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ವಿಚಾರ: ಎಂಎಲ್ ಸಿ ಹೆಚ್,ವಿಶ್ವನಾಥ್ ಪ್ರತಿಕ್ರಿಯಿಸಿದ್ದು ಹೀಗೆ….
ಮೈಸೂರು,ಅಕ್ಟೋಬರ್,15,2020(www.justkannada.in): ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ ಐಆರ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಮಾಜಿ...



