ತಾಯಿ ನೆನಪಿಗಾಗಿ ಐಎಎಸ್ ಆಕಾಂಕ್ಷಿಗಳಿಗೆ ನೆರವು: ಸೋನು ಸೂದ್ ಘೋಷಣೆ
ಬೆಂಗಳೂರು, ಅಕ್ಟೋಬರ್ 15, 2020 (www.justkannada.in): ನಟ ಸೋನು ಸೂದ್ ಐಎಎಸ್ ಆಕಾಂಕ್ಷಿಗಳಿಗೆ ಪ್ರೋತ್ಸಾಹ ನೀಡಲು ಮುಂದಾಗಿದ್ದಾರೆ .
ಹೌದು. ನೊಂದವರಿಗೆ ಸ್ಪಂದಿಸುವ ಮೂಲಕ ರಿಯಲ್ ಹೀರೋ ಎಂದು ಕರೆಸಿಕೊಳ್ಳುತ್ತಿರುವ ಸೋನು ಸೂದ್ ಇದೀಗ...
ಮತ್ತೆ ಒಂದಾದ ‘ಸ್ಪೆಷಲ್’ ಗುರು-ಶಿಷ್ಯರು !
ಬೆಂಗಳೂರು, ಅಕ್ಟೋಬರ್ 15, 2020 (www.justkannada.in): ಮತ್ತೆ ಡಾಲಿ ಧನಂಜಯ್ ಹಾಗೂ ಮಠ ಗುರುಪ್ರಸಾದ್ ಒಂದಾಗುತ್ತಿದ್ದಾರೆ.
ಧನಂಜಯ್ ನಿರ್ಮಾಣದ ಮೊದಲ ಚಿತ್ರ ' ಬಡವ ರಾಸ್ಕಲ್ ' ಸಿನಿಮಾದಲ್ಲಿ ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್...
ಚಾಮುಂಡಿ ಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ: ಉದ್ಘಾಟನಾ ಸಮಾರಂಭ ಸಿದ್ಧತೆ ಪರಿಶೀಲನೆ…
ಮೈಸೂರು,ಅಕ್ಟೋಬರ್,15,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭ ಅಕ್ಟೋಬರ್ 17 ರಂದು ನಡೆಯಲಿದ್ದು, ಈ ಹಿನ್ನೆಲೆ ಇಂದು ಚಾಮುಂಡಿಬೆಟ್ಟಕ್ಕೆ ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಭೇಟಿ ನೀಡಿ ಸಿದ್ದತೆ...
ಇಂದಿನಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಒಪೆನ್
ಬೆಂಗಳೂರು, ಅಕ್ಟೋಬರ್ 15, 2020 (www.justkannada.in): ಇಂದಿನಿಂದ ರಾಜ್ಯದಲ್ಲಿ ಚಿತ್ರಮಂದಿರಗಳು ಕಾರ್ಯಾರಂಭ ಮಾಡಲಿವೆ.
ಈಗಾಗಲೇ ಅನ್ಲಾಕ್ 5.O ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಹೀಗಾಗಲೇ ಬಿಡುಗಡೆ ಮಾಡಿದೆ. ಇದರ ಅನ್ವಯ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳಿಗೆ ಕೇಂದ್ರವು...
ಮೂರ್ಖತನದ ಆದೇಶ ಕೂಡಲೇ ಹಿಂದಕ್ಕೆ ಪಡೆಯಲಿ- ಡಿಸಿ ರೋಹಿಣಿ ಸಿಂಧೂರಿ ಹಾಗೂ ಜಿ.ಪಂ ಸಿಇಓ ವಿರುದ್ಧ ಪ್ರೊ.ನಂಜರಾಜ ಅರಸ್...
ಮೈಸೂರು,ಅಕ್ಟೋಬರ್,15,2020(www.justkannada.in): ಚಾಮುಂಡಿಬೆಟ್ಟಕ್ಕೆ ನಿಷೇಧ ಹಾಗೂ ಮೈಸೂರು ದಸರಾ ನೋಡಲು ಗ್ರಾಮೀಣ ಪ್ರದೇಶದ ಜನ ಮೈಸೂರಿಗೆ ಬರಬೇಡಿ ಎಂಬ ಅಧಿಕಾರಿಗಳ ಆದೇಶಕ್ಕೆ ಇತಿಹಾಸ ತಜ್ಞ ಪ್ರೊ.ನಂಜರಾಜ ಅರಸ್ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿ ಅಧಿಕಾರಿಗಳ ವಿರುದ್ಧ...
ಷಂಡರು,ಕೈಲಾಗದವರು ಎಂದು ಕರೆದವರನ್ನ ಬಿಟ್ಟು ಬಿಡ್ತೀರಿ : ಪೊಲೀಸರ ವಿರುದ್ಧ ಮಾಜಿ ಮೇಯರ್ ಪುರುಷೋತ್ತಮ್ ವಾಗ್ದಾಳಿ
ಮೈಸೂರು,ಅಕ್ಟೋಬರ್,15,2020(www.justkannada.in) : ಷಂಡಾ, ಕೈಲಾಗದವರು, ನಾಮರ್ದರಿಗೆ ರಕ್ಷಣೆ ಕೊಡಿ. ನಿಮ್ಮನ್ನ ಷಂಡರು,ಕೈಲಾಗದವರು,ಗಂಡಸರಲ್ಲ ಎಂದು ಕರೆದವರನ್ನ ಬಿಟ್ಟು ಬಿಡುತ್ತಿರಿ. ನಮ್ಮನ್ನ ತಡೆಯೋಕೆ ಬರ್ತಿರಿ ಎಂದು ಪೊಲೀಸರ ವಿರುದ್ಧ ಮಾಜಿ ಮೇಯರ್ ಪುರುಷೋತ್ತಮ್ ವಾಗ್ದಾಳಿ ನಡೆಸಿದ್ದಾರೆ.
]ಗುರುವಾರ...
ಆಫ್ರಿಕನ್ ಚೀತಾ ಮೈಸೂರು ಮೃಗಾಲಯದಲ್ಲಿ ವೀಕ್ಷಣೆಗೆ ಮುಕ್ತಗೊಳಿಸಿದ ಸಚಿವ ಎಸ್.ಸೋಮಶೇಖರ್…
ಮೈಸೂರು,ಅಕ್ಟೋಬರ್,15,2020(www.justkannada.in): ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಕರೆತರಲಾಗಿರುವ ಮೂರು ಚೀತಾಗಳನ್ನು ಸಾರ್ವಜನಿಕ ವೀಕ್ಷಣೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಮೈಸೂರು ಮೃಗಾಲಯಕ್ಕೆ...
ಪೊಲೀಸ್ ಬಿಗಿ ಭದ್ರತೆಯಲ್ಲಿ ಮಹಿಷಾ ದಸರಾ ಆಚರಣೆ : ಪುರುಷೋತ್ತಮ್, ಪ್ರೊ.ಮಹೇಶ್ ಚಂದ್ರಗುರು ಸೇರಿ ಹಲವರು ಭಾಗಿ…..
ಮೈಸೂರು,ಅಕ್ಟೋಬರ್,15,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ವಿರೋಧದ ನಡುವೆ ಮಹಿಷಾ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷಾ ದಸರಾ ಆಚರಣೆ ಮಾಡಲಾಯಿತು.
ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಲ್ಲಿ ಮಹಿಷಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಸರಳವಾಗಿ...
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚಾಮುಂಡಿಬೆಟ್ಟಕ್ಕೆ ಭೇಟಿ
ಮೈಸೂರು,ಅಕ್ಟೋಬರ್,15,2020(www.justkannada.in) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಸಿ.ಟಿ.ರವಿ ಮೈಸೂರಿಗೆ ಆಗಮಿಸಿದ್ದಾರೆ.ಗುರುವಾರ ಬೆಳಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸುತ್ತೂರು...



