Sunday, July 12, 2026

BDA Apartments

Home Blog Page 3725

MY ’ಸೂರು’ ಆನ್ ಲೈನ್ ಅರ್ಜಿ ಸ್ವೀಕಾರಕ್ಕೆ ಚಾಲನೆ

0
ಮೈಸೂರು,ಅಕ್ಟೋಬರ್,14,2020(www.justkannada.in) : ಕೃಷ್ಣ ರಾಜ ಕ್ಷೇತ್ರದ ಜನತೆ ತಮ್ಮದೇ ಸ್ವಂತ ಸೂರಿನಲ್ಲಿ ವಾಸ ಮಾಡಬೇಕೆಂಬ ಉದ್ದೇಶಕ್ಕೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಆನ್ಲೈನ್ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ದೊರಕಿತು. ಕೆ.ಆರ್.ಕ್ಷೇತ್ರದಲ್ಲಿ...

ಕೋವಿಡ್ ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಸ್ಥರಿಗೆ ಪರಿಹಾರ: ಆರ್ಥಿಕ ಇಲಾಖೆಗೆ ಪ್ರಸ್ತಾವನೆ-ಡಿಸಿಎಂ ಲಕ್ಷ್ಮಣ್ ಸವದಿ…

0
ಬೆಳಗಾವಿ,ಅಕ್ಟೋಬರ್,14,2020(www.justkannada.in): ಕೊರೋನಾದಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ ನೀಡುವ ವಿಚಾರ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ  ಲಕ್ಷ್ಮಣ್ ಸವದಿ...

ಮಹಾ ಮಳೆಯಿಂದ ಬೆಳೆ ಹಾನಿ : ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಿಸಲು ಸರ್ಕಾರಕ್ಕೆ ಮಾಜಿಸಿಎಂ ಸಿದ್ದರಾಮಯ್ಯ ಆಗ್ರಹ

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ರಾಜ್ಯದಲ್ಲಿ ಸುರಿಯುತ್ತಿರುವ ಮಹಾಮಳೆಗೆ ರೈತರು ಬೆಳೆದ ಬೆಳೆ ಹಾನಿಯಾಗಿದೆ. ಹೀಗಾಗಿ ತುರ್ತಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಸರ್ಕಾರಕ್ಕೆ ವಿಧಾನಸಭೆ  ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ...

ಸಚಿವ ಆರ್.ಅಶೋಕ್ ಅವರ ‘ಬಂಡೆ’ ಹೇಳಿಕೆಗೆ ತಿರುಗೇಟು ಕೊಟ್ಟ ಡಿ.ಕೆ ಶಿವಕುಮಾರ್…

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ಉಪಚುನಾವಣೆ ಹಿನ್ನೆಲೆ, ಆರ್.ಆರ್ ನಗರದಲ್ಲಿ ಯಾವ ಬಂಡೆಯೂ ಇಲ್ಲ. ಕಲ್ಲು ಇಲ್ಲ. ಇಲ್ಲಿ ಬಂಡೆ ಆಟ ನಡೆಯಲ್ಲ ಎಂದು ಟಾಂಗ್ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ನಾಳೆಯಿಂದ ಅನ್ ಲಾಕ್ 5.0 : ಸರ್ಕಾರ ಅವಕಾಶ ನೀಡಿದ್ರೂ ಮೈಸೂರಿನಲ್ಲಿ ಓಪನ್ ಆಗಲ್ಲ ಚಿತ್ರಮಂದಿರ…

0
ಮೈಸೂರು,ಅಕ್ಟೋಬರ್,14,2020(www.justkannada.in):  ದೇಶದಲ್ಲಿ ಕೊರೋನಾ ಮಹಾಮಾರಿ ಹರಡುತ್ತಿರುವ ನಡುವೆ ನಾಳೆಯಿಂದ ಅನ್ ಲಾಕ್ 5.0 ಮಾರ್ಗಸೂಚಿ ಜಾರಿಯಾಗಲಿದ್ದು ಮಾರ್ಗಸೂಚಿ ಅನ್ವಯ ಚಿತ್ರಮಂದಿರ ಓಪನ್ ಮಾಡಲು ಅವಕಾಶ ನೀಡಲಾಗಿದೆ. ಚಿತ್ರಮಂದಿರ ತೆರೆಯಲು ಸರ್ಕಾರ ಅವಕಾಶ ನೀಡಿದರೂ ಸಹ...

ಸತತ 4ನೇ ಬಾರಿಗೆ ಮೈಸೂರು ರೈಲ್ವೆ ನಿಲ್ದಾಣಕ್ಕೆ ‘’ಅತ್ಯುತ್ತಮ ನಿರ್ವಹಣೆಯ ನಿಲ್ದಾಣ ಪ್ರಶಸ್ತಿ’’

0
ಮೈಸೂರು,ಅಕ್ಟೋಬರ್,14,2020(www.justkannada.in) : ಸತತವಾಗಿ 4ನೇ ಬಾರಿಗೆ ಮೈಸೂರು ರೈಲ್ವೆ ನಿಲ್ದಾಣವು ''ಅತ್ಯುತ್ತಮ ನಿರ್ವಹಣೆಯ ನಿಲ್ದಾಣ'' ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ನೈಋತ್ಯ ರೈಲ್ವೆಯ 'ಪ್ರಮುಖ' ನಿಲ್ದಾಣಗಳ ವಿಭಾಗದಲ್ಲಿ ಮೈಸೂರು ರೈಲ್ವೆ ನಿಲ್ದಾಣವನ್ನು 2019-20ನೇ ವರ್ಷದ 'ಅತ್ಯುತ್ತಮ ನಿರ್ವಹಣೆಯ...

BREAKING NOW : ಮೈಸೂರು ಡಿಸಿ ವರ್ಗ ವಿವಾದ : ಅ. 16 ಕ್ಕೆ ಅರ್ಜಿ ವಿಚಾರಣೆ ಮತ್ತೆ...

0
  ಮೈಸೂರು,ಅಕ್ಟೋಬರ್,14 , 2020 (www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ನಿರ್ಗಮಿತ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು...

ಮೈಸೂರು ದಸರಾ ಹೋಗಿ, ಯಡಿಯೂರಪ್ಪ ದಸರಾ ಆಗಿದೆ : ವಾಟಾಳ್ ನಾಗರಾಜ್ ಟೀಕೆ

0
ಮೈಸೂರು,ಅಕ್ಟೋಬರ್,14,2020(www.justkannada.in)  : ಮೈಸೂರು ದಸರಾ ಹೋಗಿ ಯಡಿಯೂರಪ್ಪ ದಸರಾ ಆಗಿದೆ. ಯಡಿಯೂರಪ್ಪಗೆ ನಮ್ಮ ಸಾಂಸ್ಕೃತಿಕ ದಸರಾ ಬೇಕಾಗಿಲ್ಲ. ಅವರಿಗೆ ನಗುವುದೇ ಗೊತ್ತಿಲ್ಲ, ಒಂದು ವರ್ಷಕ್ಕೊಮ್ಮೆ ನಗುತ್ತಾರೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್...

 ಕೋವಿಡ್-19 ಜಾಗೃತಿ ಕಾರ್ಯಕ್ರಮಕ್ಕೆ ಹೈಕೋರ್ಟ್ ಸಿಜೆ ಎ.ಎಸ್ ಓಕಾ ಅವರಿಂದ ಚಾಲನೆ…

0
ಬೆಂಗಳೂರು, ಅಕ್ಟೋಬರ್ 14,2020(www.justkannada.in): ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಕೀಲರ ಪರಿಷತ್...

ರಾತ್ರೋರಾತ್ರಿ ಅತ್ಯಾಚಾರ ಸಂತ್ರಸ್ತೆಯ ಅಂತ್ಯ ಸಂಸ್ಕಾರ: ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ : ಅಲಹಾಬಾದ್ ಹೈಕೋರ್ಟ್

0
ಬೆಂಗಳೂರು,ಅಕ್ಟೋಬರ್,14,2020(www.justkannada.in)  : ಉತ್ತರ ಪ್ರದೇಶ ಹಥ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯಾದ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿರುವುದು ಮಾನವ ಹಕ್ಕುಗಳಿಗೆ ವಿರುದ್ಧ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.ಹೈಕೋರ್ಟ್ ನ್ಯಾ.ಪಂಕಜ್ ಮಿತ್ತಲ್ ಹಾಗೂ...