Sunday, July 12, 2026

BDA Apartments

Home Blog Page 3726

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ: ಗೆಲುವಿನ ಭ್ರಮೆಯಲ್ಲಿ ಬಿಜೆಪಿ -ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ ಎಂದು ಮಾಜಿ ಸಿಎಂ ಹಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರ್. ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ...

ಸಂವಿಧಾನದಲ್ಲಿ ಬುದ್ಧನ ತತ್ವಗಳನ್ನು ಅಳವಡಿಸಲಾಗಿದೆ : ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು,ಅಕ್ಟೋಬರ್,14,2020(www.justkannada.in) : ಬೌದ್ಧ ಧರ್ಮವು ಕರುಣೆ, ಸೌಹಾರ್ದತೆ, ಅಹಿಂಸೆ, ಸಮಾನತೆ, ಸ್ವಾತಂತ್ರ್ಯ ಹೀಗೆ ಅನೇಕ ಮೌಲ್ಯಗಳನ್ನು ಒಳಗೊಂಡಿದೆ. ಈ ಎಲ್ಲಾ ಸತ್ಯಗಳ ಅರಿತ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಬುದ್ಧನ ತತ್ವಗಳನ್ನು ಅಳವಡಿಸಿದ್ದಾರೆ ಎಂದು...

ಶಿರಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ…

0
ತುಮಕೂರು, ಅಕ್ಟೋಬರ್ 14,2020(www.justkannada.in):    ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ. ರಾಜೇಶ್ ಗೌಡ ನಾಮಪತ್ರವನ್ನು ಸಲ್ಲಿಸಿದರು. ನವೆಂಬರ್ 3ರಂದು ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು...

ಆರ್.ಆರ್ ನಗರದಲ್ಲಿ ನಾನೇ ಅಭ್ಯರ್ಥಿ: ಇಲ್ಲಿ ಯಾವ ಬಂಡೆ ಆಟನೂ ನಡೆಯಲ್ಲ-ಡಿಕೆಶಿಗೆ ಸಚಿವ ಆರ್.ಅಶೋಕ್ ಟಾಂಗ್…

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಯಾವ ಬಂಡೆ ಆಟನೂ ನಡೆಯಲ್ಲ. ಅವರ ಆಟ ಏನಿದ್ದರೂ ಕನಕಪುರದಲ್ಲಿ ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕಂದಾಯ ಸಚಿವ ಆರ್.ಅಶೋಕ್...

ಆರ್.ಆರ್ ನಗರ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಮತ್ತು ಜೆಡಿಎಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರ ಉಪಚುನಾವಣಾ ಆಖಾಡ ರಂಗೇರಿದ್ದು ಈ ನಡುವೆ  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಇಂದು ಬೆಳಿಗ್ಗೆ 10.30ಕ್ಕೆ...

ಖ್ಯಾತ ಕೂಚುಪುಡಿ ನೃತ್ಯ ಕಲಾವಿದೆ ಶೋಭಾ ನಾಯ್ಡು ನಿಧನ

0
ಬೆಂಗಳೂರು,ಅಕ್ಟೋಬರ್,14,2020(www.justkannada.in) : ಖ್ಯಾತ ಕೂಚುಪುಡಿ ನೃತ್ಯ ಕಲಾವಿದೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶೋಭಾ ನಾಯ್ಡು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ...

ಆರ್.ಆರ್ ನಗರ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ…

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರ ಉಪಚುನಾವಣಾ ಕಣ ರಂಗೇರಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಈ ನಡುವೆ ಇಂದು ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ನಾಮಪತ್ರ ಸಲ್ಲಿಸಿದರು. ಆರ್.ಆರ್ ನಗರ ಬಿಬಿಎಂಪಿ ಕಚೇರಿಗೆ...

ಆನೆ ಮೇಲೆ ಯೋಗ: ಉರುಳಿ ಬಿದ್ದ ಬಾಬಾ ರಾಮ್ ದೇವ್ : ವಿಡಿಯೋ ವೈರಲ್

0
ಬೆಂಗಳೂರು,ಅಕ್ಟೋಬರ್,14,2020(www.justkannada.in) : ಆನೆಯ ಮೇಲೆ ಕುಳಿತು ಯೋಗ ಮಾಡಲು ಹೋಗಿ ಪತಂಜಲಿ ಸಂಸ್ಥೆ ಸಂಸ್ಥಾಪಕ, ಯೋಗ ಗುರು ಬಾಬಾ ರಾಮ್‌ದೇವ್‌ ಉರುಳಿ ಬಿದ್ದಿದ್ದಾರೆ. ಮಥುರಾದಲ್ಲಿ ಆನೆಯ ಮೇಲೆ ಏರಿ ಕುಳಿತು ಯೋಗಾಸನ ಮಾಡಲು ಮುಂದಾಗಿದ್ದರು....

ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಮುನಿರತ್ನ…

0
ಬೆಂಗಳೂರು,ಅಕ್ಟೋಬರ್,14,2020(www.justkannada.in):  ರಾಜರಾಜೇಶ್ವರಿನಗರ ಉಪಚುನಾವಣಾ ಕಣ ರಂಗೇರಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಇಂದು ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಬಿಜೆಪಿ ಅಭ್ಯರ್ಥಿ...

ಕಾಲು ಜಾರಿ ಬಿದ್ದು ನದಿಯಲ್ಲಿ ಕೊಚ್ಚಿ ಹೋದ ಯುವಕ…

0
ಕಲ್ಬುರ್ಗಿ,ಅಕ್ಟೋಬರ್. 14,2020(www.justkannada.in):  ಕಾಲು ಜಾರಿ ಬಿದ್ದು ಭೀಮಾ ನದಿಯಲ್ಲಿ ಯುವಕ ಕೊಚ್ಚಿ ಹೋಗಿರುವ ಘಟನೆ ಕಲ್ಬರ್ಗಿ ಜಿಲ್ಲೆಯಲ್ಲಿ ನಡೆದಿದೆ. ಕಲ್ಬರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ನರಬೋಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಗವಾನ್ ನೀರಿನಲ್ಲಿ...