ಗ್ರಾಮೀಣ ಭಾಗದಲ್ಲಿ ಕೊರೋನಾ ಮುನ್ನೆಚ್ಚರಿಕಾ ಕ್ರಮ: ಪ್ರತಿನಿತ್ಯ 1700 ಜನರಿಗೆ ಕೋವಿಡ್ ಟೆಸ್ಟ್- ಮೈಸೂರು ಜಿ.ಪಂ ಸಿಇಓ ಡಿ.ಭಾರತಿ
ಮೈಸೂರು,ಅಕ್ಟೋಬರ್,13,2020(www.justkannada.in): ಕೊರೋನಾ ಮಹಾಮಾರಿ ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗಿ ಹರಡುತ್ತಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕೊರೋನಾ ತಡೆಗಟ್ಟಲು ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಓ ಡಿ.ಭಾರತಿ ಅವರು ಮಾಹಿತಿ...
ಇಂದು ಅಥವಾ ನಾಳೆ ಆರ್.ಆರ್ ನಗರ ಉಪಚುನಾವಣಾ ಬಿಜೆಪಿ ಅಭ್ಯರ್ಥಿ ಘೋಷಣೆ- ಸಿ.ಟಿ ರವಿ…
ಬೆಂಗಳೂರು,ಅಕ್ಟೋಬರ್,13,2020(www.justkannada.in): ಇಂದು ಅಥವಾ ನಾಳೆ ಆರ್.ಆರ್ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿಳಿಸಿದ್ದಾರೆ.
ಚುನಾವಣೆಗೆ ತಡೆ ನೀಡುವಂತೆ ತುಳಸಿ ಮುನಿರಾಜುಗೌಡ ಸಲ್ಲಿಸಿದ್ಧ...
ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ರಮೇಶ್ ಜಾರಕಿಹೊಳಿ…
ಬೆಂಗಳೂರು,ಅಕ್ಟೋಬರ್,13,2020(www.justkannada.in): ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ.
ಜಲಸಂಪನ್ಮೂಲ ಇಲಾಖೆಯ ಹಲವಾರು...
ಮೈಸೂರು ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ: ಕುತೂಹಲ ಕೆರಳಿಸಿದ ನಾಳಿನ ಸಿಎಟಿ ತೀರ್ಪು..
ಮೈಸೂರು,ಅಕ್ಟೋಬರ್,13 , 2020(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ನಿರ್ಗಮಿತ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಎಟಿ...
ಶ್ರೀರಾಮುಲು ಅವರ ಖಾತೆ ಬದಲಾವಣೆ ಮೂಲಕ ರಾಜಕೀಯವಾಗಿ ತುಳಿಯುವ ಹುನ್ನಾರ- ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಕಿಡಿ..
ಮೈಸೂರು,ಅಕ್ಟೋಬರ್,13,2020(www.justkannada.in): ಬಿ.ಶ್ರೀ ರಾಮುಲು ಅವರ ಖಾತೆ ಬದಲಾವಣೆ ಮಾಡುವ ಮೂಲಕ ರಾಜಕೀಯವಾಗಿ ತುಳಿಯುವ ಹುನ್ನಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ಆರೋಪಿಸಿದರು.
ಇಂದು ನಗರದ ಪತ್ರಕರ್ತರ...
ಐಪಿಎಲ್: ಗೆಲುವಿಗಾಗಿ ಚೆನ್ನೈ- ಹೈದರಾಬಾದ್ ಫೈಟ್
ದುಬೈ, ಅಕ್ಟೋಬರ್ 13, 2020 (www.justkannada.in): ಇಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಸೋಲಿನಿಂದ ಕಂಗೆಟ್ಟಿದ್ದು ಗೆಲುವಿನ ಲಯಕ್ಕೆ ಮರಳಲು ಹವಣಿಸುತ್ತಿದೆ....
ಶ್ರೀರಾಮುಲು ಅವರಿಗೆ ಡಿಪ್ರಮೋಟ್ ಆಗಿಲ್ಲ- ಸಚಿವ ಡಾ.ಕೆ ಸುಧಾಕರ್…
ಬೆಂಗಳೂರು,ಅಕ್ಟೋಬರ್,13,2020(www.justkannada.in): ಆರೋಗ್ಯ ಖಾತೆ ಹಿಂಪಡೆದ ಹಿನ್ನೆಲೆ ಅಸಮಾಧಾನಗೊಂಡಿದ್ದ ಸಚಿವ ಶ್ರೀರಾಮುಲು ಅವರನ್ನ ಕರೆಸಿ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದು ಸಂದಾನ ಯಶಸ್ವಿಯಾಗಿದೆ.
ಈ ನಡುವೆ ಸಿಎಂ ನಿವಾಸ ಕಾವೇರಿ ನಿವಾಸಕ್ಕೆ ಇಂದು ಆರೋಗ್ಯ ಮತ್ತು...
‘ಚಾಲೆಂಜಿಂಗ್ ಸ್ಟಾರ್ ಪತ್ನಿ’ಗೆ ‘ಉದಯೋನ್ಮುಖ ಮಹಿಳಾ ಉದ್ಯಮಿ’ ಪ್ರಶಸ್ತಿ
ಬೆಂಗಳೂರು, ಅಕ್ಟೋಬರ್ 13, 2020 (www.justkannada.in): ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೈ ಫ್ರೆಶ್ ಬಾಸ್ಕೆಟ್' ಎಂಬ ಆನ್ ಲೈನ್ ಮೂಲಕ ತಾಜಾ ತರಕಾರಿಗಳನ್ನ, ರೈತರಿಂದ ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದಾರೆ.
ದರ್ಶನ್...
ಯುವರತ್ನ ಚಿತ್ರೀಕರಣ ಪೂರ್ಣ: ಇನ್ನೇನಿದ್ದರೂ ಪೋಸ್ಟ್ ಪ್ರೊಡಕ್ಷನ್ ಕೆಲಸ
ಬೆಂಗಳೂರು, ಅಕ್ಟೋಬರ್ 13, 2020 (www.justkannada.in): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ.
ಲಾಕ್‌ಡೌನ್‌ನಿಂದ ಕೊನೆಯ ಹಂತದ ಶೂಟಿಂಗ್ ಸ್ಥಗಿತಗೊಳಿಸಿದ್ದ ಚಿತ್ರತಂಡ ಈಗ ಸಂಪೂರ್ಣವಾಗಿ ಮುಗಿಸಿದೆ. ಕೊನೆಯ...
ಸಿನಿಮಾ ಪ್ಲಾಪ್ ! ನಿರ್ಮಾಪಕರಿಗೆ 8 ಕೋಟಿ ಪರಿಹಾರ ನೀಡುವಂತೆ ನಟ ವಿಶಾಲ್ ಗೆ ಕೋರ್ಟ್ ಆದೇಶ
ಬೆಂಗಳೂರು, ಅಕ್ಟೋಬರ್ 13, 2020 (www.justkannada.in): ಸಿನಿಮಾದಲ್ಲಿ ನಷ್ಟವಾಗಿದ್ದಕ್ಕೆ ನಟ ವಿಶಾಲ್ ನಿರ್ಮಾಪಕರಿಗೆ 8 ಕೋಟಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದೆ.
ನಟ ವಿಶಾಲ್ ಹಾಗೂ ತಮನ್ನಾ ಅಭಿನಯದ ಆಕ್ಷನ್ ಸಿನಿಮಾ ಪ್ಲಾಪ್...



