Saturday, July 11, 2026

BDA Apartments

Home Blog Page 3728

ಚೇತನ್ ಜತೆ ಸಿಂಪಲ್ ಸುನಿ: ರೆಡಿಯಾಗುತ್ತಿದೆ ಸ್ಕ್ರೀಪ್ಟ್ !

0
ಬೆಂಗಳೂರು, ಅಕ್ಟೋಬರ್ 13, 2020 (www.justkannada.in): ನಟ ಚೇತನ್ ಮತ್ತು ನಿರ್ದೇಶಕ ಸುನಿ ತೆರೆ ಮೇಲೆ ಮೋಡಿ ಮಾಡಲು ಒಂದಾಗುತ್ತಿದ್ದಾರೆ. ಚಿತ್ರಕ್ಕಾಗಿ ಸ್ಕ್ರಿಪ್ಟ್ ಸಹ ಸಿದ್ಧವಾಗಿದ್ದು ಚರ್ಚೆಗಳು ನಡೆಯುತ್ತಿವೆ. ನಿರ್ದೇಶಕರು ಮತ್ತು ನಿರ್ಮಾಪಕರು ನಿರ್ಧರಿಸಿದಂತೆ...

ಆರ್.ಆರ್ ನಗರ ಉಪಚುನಾವಣೆಗೆ ಗ್ರೀನ್ ಸಿಗ್ನಲ್: ತುಳಸಿ ಮುನಿರಾಜು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

0
ನವದೆಹಲಿ,ಅಕ್ಟೋಬರ್,13,2020(www.justkannada.in):  ತುಳಸಿ ಮುನಿರಾಜು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಆರ್ ಆರ್ ನಗರ ಉಪ ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಿವಂತೆ ಹಾಗೂ ಆರ್.ಆರ್ ನಗರ ಉಪಚುನಾವಣೆ ಮುಂದೂಡುವಂತೆ ಮನವಿ...

ಕೊಡವರಿಗೆ ಎಸ್.ಟಿ ಟ್ಯಾಗ್ ಮೂಲಕ ರಾಜ್ಯಾಂಗ ಭದ್ರತೆ ನೀಡಿ- ಕೊಡವ ನ್ಯಾಷನಲ್ ಕೌನ್ಸಿಲ್ ಆಗ್ರಹ….

0
ಮೈಸೂರು,ಅಕ್ಟೋಬರ್,13,2020(www.justkannada.in): ಕೊಡವ ಬುಡಕಟ್ಟು ಕುಲವನ್ನು ಪ್ರಾಚೀನ ಅದಿಮಸಂಜಾತ ಬುಡಕಟ್ಟು ಜನಾಂಗವೆಂದು ಸರ್ಕಾರ ಘೋಷಿಸಬೇಕು. ಕೊಡವರನ್ನು ಎಸ್.ಟಿ ಪಟ್ಟಿಯಲ್ಲಿ ಸೇರಿಸಬೇಕು  ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ನ ಅಧ್ಯಕ್ಷ ನಾಚಪ್ಪ ಆಗ್ರಹಿಸಿದರು. ಕೊಡವರಿಗೆ ಎಸ್.ಟಿ ಟ್ಯಾಗ್...

ಕೊರೋನಾ ಎಫೆಕ್ಟ್: ಈ ಬಾರಿ ಮೈಸೂರು ದಸರಾ ವಜ್ರಮುಷ್ಠಿ ಕಾಳಗ ರದ್ದು….

0
ಮೈಸೂರು,ಅಕ್ಟೋಬರ್,13,2020(www.justkannada.in):  ಕೊರೋನಾ ಮಹಮಾರಿಯಿಂದಾಗಿ ಈ ಬಾರಿ ಮೈಸೂರು ದಸರಾವನ್ನ ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ್ದು,  ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಾಗಿದೆ. ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಮೈಸೂರು ದಸರಾ ವೇಳೆ...

ಮಾಸ್ಕ್ ಧರಿಸದವರಿಗೆ ದಂಡದ ಜತೆಗೆ ಉತ್ತಮ ಗುಣಮಟ್ಟದ ಮಾಸ್ಕ್ ನೀಡಿ- ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ…

0
ಮೈಸೂರು,ಅಕ್ಟೋಬರ್, 13,2020(www.justkannada.in): ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ ಎಚ್ಚರಿಸುವುದರ ಜೊತೆಗೆ ಅವರಿಗೊಂದು ಮಾಸ್ಕ್ ನೀಡುವ ಮೂಲಕ ಜಾಗೃತಿ ಮೂಡಿಸಬೇಕಿದೆ  ಎಂದು ಬಿಜೆಪಿ ಮುಖಂಡ ಹಾಗೂ ಮೈಸೂರು ಮಾಜಿ ಮೇಯರ್ ಸಂದೇಶ್ ಸ್ವಾಮಿ ಸಲಹೆ...

ಮಂಡ್ಯ ಲೋಕಸಭೆ ಚುನಾವಣೆಯ ಕೃತಿ ”ಮತಭಿಕ್ಷೆ” ಶೀಘ್ರ ಬಿಡುಗಡೆ…

0
ಮೈಸೂರು,ಅಕ್ಟೋಬರ್,13,2020(www.justkannada.in):  2019ರಲ್ಲಿ ನಡೆದ ಮಂಡ್ಯ ಲೋಕಸಭೆಯ ರೋಚಕ ಚುನಾವಣೆ ಕುರಿತು ಪುಸ್ತಕ ``ಮತಭಿಕ್ಷೆ, ದಿ ಅನ್‍ಟೋಲ್ಡ್ ಸ್ಟೋರಿ’’ ಎಂಬ ನೂತನ ಕೃತಿ ಶೀಘ್ರ ಬಿಡುಗಡೆಯಾಗಲಿದೆ. ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಈ ಕೃತಿಯನ್ನು ಬರೆದಿದ್ದಾರೆ....

ನಾಳೆಯಿಂದ ಕ್ಯಾಪ್ಟನ್ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಿ ತಾಲೀಮು…

0
ಮೈಸೂರು,ಅಕ್ಟೋಬರ್,13,2020(www.justkannada.in): ಕೊರೋನಾ ಸಂಕಷ್ಟದ ನಡುವೆ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿಯಲ್ಲಿ ಸಕಲ ಸಿದ್ದತೆ ಸಾಗುತ್ತಿದ್ದು ಈ ಮಧ್ಯೆ ಅರಮನೆ ಅಂಗಳದಲ್ಲಿ ದಸರಾ ಆನೆಗಳಿಗೆ ತಾಲೀಮು ಮುಂದುವರೆದಿದೆ. ಈ ಬಾರಿ ಅಂಬಾರಿ ಹೊರುವ...

ಸಂಧಾನ ಸಫಲ: ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡ ಸಚಿವ ಶ್ರೀರಾಮುಲು…

0
ಬೆಂಗಳೂರು,ಅಕ್ಟೋಬರ್,13,2020(www.justkannada.in):  ಆರೋಗ್ಯ ಖಾತೆಯನ್ನು ಹಿಂಪಡೆದು ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಿರುವುದಕ್ಕೆ ಸಚಿವ ಶ್ರೀರಾಮುಲು ಅಸಮಾಧಾನ ಗೊಂಡಿದ್ದಾರೆಂಬ ಸುದ್ದಿ ಹರಡಿತ್ತು. ಇದೀಗ ಈ ವಿಚಾರಕ್ಕೆ ತೆರೆ ಬಿದ್ದಿದೆ. ನಾನು ಸಮಾಜ ಕಲ್ಯಾಣ ಇಲಾಖೆ...

ಅರಮನೆಯಲ್ಲಿ ಸಂಪ್ರದಾಯ ದಸರಾಕ್ಕೆ ಸಕಲ‌ ಸಿದ್ದತೆ: ಈ ಬಾರಿ ಖಾಸಗಿ ದರ್ಬಾರ್ ನಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಪ್ರವೇಶ...

0
ಮೈಸೂರು,ಅಕ್ಟೋಬರ್,13,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಕೊರೋನಾ ಕಾರ್ಮೋಡದ ನಡುವೆ ಮೈಸೂರು ಅರಮನೆಯಲ್ಲಿ ಸಂಪ್ರದಾಯ ದಸರಾಕ್ಕೆ ಸಕಲ‌ ಸಿದ್ದತೆ ನಡೆಸಲಾಗುತ್ತಿದೆ. ಅರಮನೆಯಲ್ಲಿ ಅತಿ ಕಡಿಮೆ ಸಿಬ್ಬಂದಿಗಳನ್ನು ಒಳಗೊಂಡಂತೆ...