ತಾಂತ್ರಿಕ ಕಾರಣದಿಂದಷ್ಟೇ ಖಾತೆ ಬದಲಾವಣೆ: ನಮ್ಮಿಬ್ಬರಲ್ಲಿ ಯಾವುದೇ ಅಸಮಾಧಾನ ಇಲ್ಲ -ಸಚಿವ ಸುಧಾಕರ್ ಸ್ಪಷ್ಟನೆ…
ಮೈಸೂರು,ಅಕ್ಟೋಬರ್,12,2020(www.justkannada.in): ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಾ.ಕೆ ಸುಧಾಕರ್. ಒಂದು ವಾರದ ಹಿಂದೆಯೇ ಸಿಎಂ ಇಬ್ಬರನ್ನೂ ಕರೆದು ಮಾತನಾಡಿದ್ದಾರೆ. ಅವರು ಬಯಸಿದಂತೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ತಾಂತ್ರಿಕ ಕಾರಣದಿಂದಷ್ಟೇ ಖಾತೆ...
ಡಿಸಿಎಂ ಅಶ್ವಥ್ ನಾರಾಯಣ್ ಭೇಟಿಯಾಗಿ ಮಾತುಕತೆ ನಡೆಸಿದ ಸಂಸ್ಕೃತ ವಿವಿ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್
ಬೆಂಗಳೂರು,ಅಕ್ಟೋಬರ್,12,2020(www.justkannada.in): ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಕೆ.ಇ.ದೇವನಾಥನ್, ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಸೋಮವಾರ ಸೌಜನ್ಯದ ಭೇಟಿಯಾಗಿ ಮಾತುಕತೆ ನಡೆಸಿದರು.
ಡಿಸಿಎಂ ಕಚೆರಿಯಲ್ಲಿ ನಡೆದ ಈ ಭೇಟಿಯ...
ಮೈಸೂರು ವಿವಿ : ಪದವಿ ಹಾಗೂ ಸ್ನಾತಕೋತ್ತರ ಪದವಿ ಆನ್ ಲೈನ್ ಹಾಗೂ ದೂರ ಶಿಕ್ಷಣ ಕೋರ್ಸ್ ಆರಂಭ
ಮೈಸೂರು, ಅ.12, 2020 : (www.justkannada.in news) : ಯುಜಿಸಿ ನಿಯಮಾವಳಿ ಅನ್ವಯ ಪ್ರಸಕ್ತ ಸಾಲಿನಿಂದ ಮೈಸೂರು ವಿಶ್ವವಿದ್ಯಾನಿಲಯ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಷಯಗಳಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ಹಾಗೂ...
ಮುಂದಿನ ಮೂರು ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ: ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ…
ಬೆಂಗಳೂರು,ಅಕ್ಟೋಬರ್,12,2020(www.justkannada.in): ಮುಂದಿನ ಮೂರು ದಿನಗಳಲ್ಲಿ ರಾಜ್ಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆ ಕುರಿತು ಮಾಹಿತಿ ರಾಜ್ಯ ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ...
ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಖಾತೆ ಹಿಂಪಡೆದ ವಿಚಾರ: ಟ್ವಿಟ್ಟರ್ ನಲ್ಲಿ ಡಿ.ಕೆ ಶಿವಕುಮಾರ್ ಟೀಕಿಸಿದ್ದು ಹೀಗೆ…
ಬೆಂಗಳೂರು,ಅಕ್ಟೋಬರ್,12,2020(www.justkannada.in): ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಖಾತೆಯನ್ನ ಹಿಂಪಡೆದು ಸಚಿವ ಸುಧಾಕರ್ ಅವರಿಗೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
KSOU : ಆನ್ ಲೈನ್ ಕೋರ್ಸ್ ಆರಂಭಕ್ಕೆ ಶೈಕ್ಷಣಿಕ ಮಂಡಳಿ ಗ್ರೀನ್ ಸಿಗ್ನಲ್.
ಮೈಸೂರು, ಅ.12, 2020 : (www.justkannada.in news) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಕೋರ್ಸ್ ಗಳ ಆರಂಭಕ್ಕೆ ಶೈಕ್ಷಣಿಕ ಮಂಡಳಿ ಸಭೆ ಅನುಮೋದನೆ ನೀಡಿದೆ.
ಮುಕ್ತ ವಿವಿ ಕುಲಪತಿ ಪ್ರೊ.ವಿದ್ಯಾಶಂಕರ್...
ಸಚಿವ ಶ್ರೀರಾಮುಲು ಖಾತೆ ಬದಲಾಯಿಸಿದ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ…?
ದಾವಣಗೆರೆ,ಅಕ್ಟೋಬರ್,12,2020(www.justkannada.in): ಶೋಷಿತರ ಸೇವೆ ಮಾಡಲು ಸಚಿವ ಶ್ರೀರಾಮುಲು ಸೂಕ್ತ ವ್ಯಕ್ತಿ. ಅವರಿಗೆ ಸಮಾಜ ಕಲ್ಯಾಣ ಇಲಾಖೆ ಸೂಕ್ತವಾದದ್ದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಸಚಿವ ಶ್ರೀರಾಮುಲು ಅವರಿಂದ ಆರೋಗ್ಯ ಖಾತೆ ಹಿಂಪಡೆದ...
ದಾಂಪತ್ಯ ಜೀವನ ಮುಂದುವರಿಸುತ್ತೇನೆ : ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಸ್ಪಷ್ಟನೆ…
ಬೆಳಗಾವಿ,ಅಕ್ಟೋಬರ್,12,2020(www.justkannada.in) : ಗೊಂದಲ, ಸಮಸ್ಯೆಗಳು ಏನೇ ಇದ್ದರೂ, ನಾವಿಬ್ಬರೂ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಕೆ.ಕಲ್ಯಾಣ ಜೊತೆಗೆ ದಾಂಪತ್ಯ ಜೀವನ ಮುಂದುವರಿಸುತ್ತೇನೆ ಎಂದು ಗೀತರಚನೆಕಾರ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅಶ್ವಿನಿ, ಕೌಟುಂಬಿಕ ನ್ಯಾಯಾಲಯದಲ್ಲಿ...
ಉಸಿರಾಟ ಸಮಸ್ಯೆ ಐಸಿಯುಗೆ ಹಿರಿಯ ನಟ ಸೌಮಿತ್ರಾ ಚಟರ್ಜಿ
ಬೆಂಗಳೂರು,ಅಕ್ಟೋಬರ್,12,2020(www.justkannada.in) : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬಂಗಾಲಿ ಚಿತ್ರರಂಗದ ಹಿರಿಯ ನಟ ಸೌಮಿತ್ರಾ ಚಟರ್ಜಿ(85) ಸ್ಥಿತಿ ಗಂಭೀರವಾಗಿದೆ.
ಕ್ಯಾನ್ಸರ್‍ಗೆ ತುತ್ತಾಗಿ ಕೆಲವು ವರ್ಷಗಳಿಂದ ಬಳಲುತ್ತಿದ್ದ ಚಟರ್ಜಿಗೆ ಇತ್ತೀಚೆಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು....
ಸಾಂಸ್ಕೃತಿಕ, ಸಂಪ್ರದಾಯಿಕವಾಗಿ ಸರಳ ದಸರಾ ಆಚರಿಸೋಣ – ಸಚಿವ ಡಾ.ನಾರಾಯಣ್ ಗೌಡ…
ಮಂಡ್ಯ,ಅಕ್ಟೋಬರ್,12,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ಶ್ರೀರಂಗಪಟ್ಟಣ ದಸರಾವನ್ನು ಸಂಪ್ರದಾಯಿಕವಾಗಿ, ಸಂಸ್ಕೃತಿವಾಗಿ ಸರಳವಾಗಿ ಆಚರಿಸೋಣ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ತಿಳಿಸಿದರು.
ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ತಾಲ್ಲೂಕು ಕಛೇರಿಯಲ್ಲಿ ಜಿಲ್ಲಾ...



