ಪ್ರಧಾನಿ ಮೋದಿ ಮನೆ ಮುಂದೆ ರಸ್ತೆ ಗುಂಡಿ ಇದ್ರೆ ಡಿಕೆಶಿ ಮನೆ ಮುಂದೆ ಹೊಂಡ ಮಾಡಿಕೊಳ್ಳಲು ಹೇಳಿ-ಸಿ.ಸಿ ಪಾಟೀಲ್...
ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ಪ್ರದಾನಿ ಮೋದಿ ಮನೆ ಮುಂದೆಯೂ ರಸ್ತೆಗುಂಡಿಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಸಚಿವ ಸಿ.ಸಿ ಪಾಟೀಲ್ ,...
ಪ್ರಶ್ನೆ ಪತ್ರಿಕೆ ರೂಪಿಸಲು ಕೃತಕ ಬುದ್ಧಿಮತ್ತೆ (AI) ಬಳಸಲಿದೆ VTU: ಕುಲಪತಿ ಪ್ರೊ.ವಿದ್ಯಾಶಂಕರ್.
ಬೆಂಗಳೂರು, ಸೆ.೨೩,೨೦೨೫ : ಪ್ರಮುಖ ಪರೀಕ್ಷಾ ಸುಧಾರಣೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪ್ರಶ್ನೆ ಪತ್ರಿಕೆಗಳನ್ನು ರೂಪಿಸಲು ಕೃತಕ ಬುದ್ಧಿಮತ್ತೆ (AI) ಬಳಸಲು ನಿರ್ಧರಿಸಿದೆ.
ಮೊದಲಿಗೆ ವಿಶ್ವವಿದ್ಯಾನಿಲಯ ಎಂಬಿಎ ವಿಭಾಗದಲ್ಲಿ ಇದನ್ನು ಪೈಲೆಟ್...
ಧರ್ಮಸ್ಥಳ ಕೇಸ್: ಮಹೇಶ್ ತಿಮರೋಡಿ ಗಡಿಪಾರು
ದಕ್ಷಿಣ ಕನ್ನಡ,ಸೆಪ್ಟಂಬರ್,23,2025 (www.justkannada.in): ಧರ್ಮಸ್ಥಳ ಪ್ರಕರಣ ಸಂಬಂಧ ಚಿನ್ನಯ್ಯನಿಗೆ ಆಶ್ರಯ ನೀಡಿದ್ದ ಹೋರಾಟಗಾರ ಮಹೇಶ್ ತಿಮರೋಡಿ ಅವರನ್ನ ದಕ್ಷಿಣ ಕನ್ನಡದಿಂದ ಗಡಿಪಾರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಮಹೇಶ್ ತಿಮರೋಡಿಯನ್ನ...
ಜಾತಿ ಗಣತಿಯಲ್ಲಿ ಯಾವುದೇ ಗೊಂದಲ, ಸಮಸ್ಯೆ ಇಲ್ಲ- ಸಚಿವ ಮಧು ಬಂಗಾರಪ್ಪ
ಮೈಸೂರು,ಸೆಪ್ಟಂಬರ್,23,2025 (www.justkannada.in): ಜಾತಿ ಗಣತಿಯಲ್ಲಿ ಯಾವುದೇ ಗೊಂದಲ. ಸಮಸ್ಯೆಗಳಿಲ್ಲ. ಆದರೆ ಬಿಜೆಪಿಯವರು ವಿನಃ ಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ...
ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಮೈಸೂರು,ಸೆಪ್ಟಂಬರ್,23,2025 (www.justkannada.in): ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ. ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯ ದಶಮಿ...
ಹಬ್ಬದ ಉಡುಗೊರೆ ನೆಪದಲ್ಲಿ ಸಾರ್ವಜನಿಕರ ಹಣ ಖರ್ಚು ಮಾಡಬೇಡಿ- ಎಲ್ಲ ಸಚಿವಾಲಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ,ಸೆಪ್ಟಂಬರ್,23,2025 (www.justkannada.in): ಸಾರ್ವಜನಿಕ ನಿಧಿಯನ್ನು ಬಳಸಿಕೊಂಡು ದೀಪಾವಳಿ ಅಥವಾ ಇತರ ಹಬ್ಬದ ಸಂದರ್ಭಗಳಲ್ಲಿ ಉಡುಗೊರೆಗಳನ್ನು ನೀಡಬಾರದು ಎಂದು ಎಲ್ಲಾ ಸಚಿವಾಲಯಗಳು ಇಲಾಖೆಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ದೀಪಾವಳಿ ಅಥವಾ ಯಾವುದೇ ಇತರ ಹಬ್ಬದ...
ದೆಹಲಿಯ ಪ್ರಧಾನಿ ಮೋದಿ ನಿವಾಸದ ಮುಂದೆಯೂ ರಸ್ತೆಗುಂಡಿಗಳಿವೆ- ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ಬೆಂಗಳೂರಿನಲ್ಲಿ ಮಾತ್ರವಲ್ಲ, ದೆಹಲಿಯಲ್ಲಿ ಪ್ರಧಾನಿ ಮೋದಿ ಮನೆ ಮುಂದೆಯೂ ರಸ್ತೆಗುಂಡಿಗಳಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ವಿಚಾರ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ದೆಹಲಿಗೆ...
ಬೆಂಗಳೂರಿನ ಸರ್ವೋದಯ ಶಿಕ್ಷಣ ಟ್ರಸ್ಟ್ ನಿಂದ ವಾಕ್ ಮತ್ತು ಶ್ರವಣ ಪದವಿ ಆರಂಭ
ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ಬೆಂಗಳೂರಿನ ಎ ದಾಸರಹಳ್ಳಿಯಲ್ಲಿರುವ ಸರ್ವೋದಯ ಶಿಕ್ಷಣ ಟ್ರಸ್ಟ್ನ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ಆಡಿಯೋಲಜಿ ಅಂಡ್ ಸ್ಪೀಚ್ ಲಾಂಗ್ವೇಜ್ ಪೆಥಾಲಜಿ (ಬಿಎಸ್‌ಎಲ್‌ಪಿ) ಪದವಿ ಶಿಕ್ಷಣವನ್ನು ಆರಂಭಿಸಲಾಯಿತು. ಭಾರತೀಯ...
ವಿಜಯಪುರ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ
ವಿಜಯಪುರ,ಸೆಪ್ಟಂಬರ್,23,2025 (www.justkannada.in): ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್...
2025ರ ಈಶಾ ಗ್ರಾಮೋತ್ಸವದಲ್ಲಿ ಕರ್ನಾಟಕ ತಂಡಗಳ ಮೆರುಗು: ಹಲವು ಪ್ರಶಸ್ತಿಗಳಿಗೆ ಭಾಜನ
ಬೆಂಗಳೂರು, ಸೆಪ್ಟಂಬರ್, 23, 2025 (www.justkannada.in): ಎರಡು ತಿಂಗಳ ಅವಧಿಯಲ್ಲಿ ನಡೆದ ಈಶ ಗ್ರಾಮೋತ್ಸವದ 2025ರ ಆವೃತ್ತಿಯು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ಆರು ರಾಜ್ಯಗಳಲ್ಲಿ ಮತ್ತು ಮೊದಲ ಬಾರಿಗೆ...













