Saturday, July 11, 2026

BDA Apartments

Home Blog Page 3730

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ – ರಮೇಶ ಜಾರಕಿಹೊಳಿ ಪುತ್ರ ಅಮರನಾಥ್

0
ಬೆಂಗಳೂರು,ಅಕ್ಟೋಬರ್,12,2020(www.justkannada.in) : ತಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು. ರಾಜಕಾರಣದಲ್ಲಿ ಬೆಳೆಯಲು ಇನ್ನೂ ಬಹಳ ಸಮಯವಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಪುತ್ರ ಹಾಗೂ...

ಬಿಜೆಪಿ ಸೇರ್ಪಡೆಯಾದ ಹಿರಿಯ ನಟಿ ಖುಷ್ಬೂ…

0
ನವದೆಹಲಿ,ಅಕ್ಟೋಬರ್,12,2020(www.justkannada.in): ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ  ಹಿರಿಯ ನಟಿ ಖುಷ್ಬೂ ಇದೀಗ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನವದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರ...

ಮೈಸೂರು ಜಿಲ್ಲಾ ಸಹಕಾರಿ ಯೂನಿಯ‌ನ್ ಅಧ್ಯಕ್ಷರಾಗಿ ಎಚ್.ವಿ. ರಾಜೀವ್ ಆಯ್ಕೆ…

0
ಮೈಸೂರು,ಅಕ್ಟೋಬರ್,12,2020(www.justkannada.in): ಮೈಸೂರು ಜಿಲ್ಲಾ ಸಹಕಾರಿ ಯೂನಿಯ‌ನ್ ಅಧ್ಯಕ್ಷರಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಆಯ್ಕೆಯಾಗಿದ್ದಾರೆ. ಸದ್ಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ರಾಜೀವ್ ಗೆ ಮತ್ತೊಂದು ಪಟ್ಟ ದೊರೆತಿದೆ. ಮೈಸೂರು ಜಿಲ್ಲಾ ಸಹಕಾರಿ...

ಖ್ಯಾತ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಸಂತಾಪ..

0
ಬೆಂಗಳೂರು,ಅಕ್ಟೋಬರ್, 12,2020(www.justkannada.in): ಖ್ಯಾತ ಸಂಗೀತ ನಿರ್ದೇಶಕ ರಾಜನ್ ಅವರ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಖ್ಯಾತ...

ದಸರಾ ಉದ್ಘಾಟನೆಗೆ ಆಹ್ವಾನ: ಇಡೀ ವೈದ್ಯ ಸಮುದಾಯಕ್ಕೆ ಸಿಕ್ಕ ಮಾನ್ಯತೆ- ಸಂತಸ ವ್ಯಕ್ತಪಡಿಸಿದ ಡಾ.ಸಿ. ಎನ್ ಮಂಜುನಾಥ್

0
ಬೆಂಗಳೂರು,ಅಕ್ಟೋಬರ್,12,2020(www.justkannada.in): ದಸರಾ ಉದ್ಘಾಟನೆಗೆ ಪ್ರಪ್ರಥಮ ಬಾರಿಗೆ ಕೊರೋನಾ ವಾರಿಯರ್ಸ್ ಆದ ವೈದ್ಯರೊಬ್ಬರನ್ನು ಆಹ್ವಾನಿಸಲಾಗುತ್ತಿದೆ. ಫ್ರಂಟ್ ಲೈನ್ ವಾರಿಯರ್ಸ್ ಗಳಿಗೆ ಸಿಕ್ಕ ಗೌರವ ಇದಾಗಿದೆ. ಇದರಿಂದ ನನಗೆ ತುಂಬಾ ಸಂತಸವಾಗುತ್ತಿದೆ. ಇದು ನನ್ನೊಬ್ಬನಿಗೆ ಸಿಕ್ಕ...

ಲಾಕ್ ಡೌನ್ ನಿಂದ ಕೆ.ಎಸ್.ಆರ್.ಟಿ.ಸಿಗೆ 1,600 ಕೋಟಿ ರೂ.ನಷ್ಟ – ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಂ.ಚಂದ್ರಪ್ಪ 

0
ಮೈಸೂರು,ಅಕ್ಟೋಬರ್,12,2020(www.justkannada.in) : ಲಾಕ್ ಡೌನ್ ನಿಂದಾಗಿ ಒಟ್ಟಾರೆ ರಾಜ್ಯದಲ್ಲಿ ಕೆಎಸ್ ಆರ್ ಟಿಸಿಗೆ 1600 ಕೋಟಿ ರೂ.ನಷ್ಟವಾಗಿದ್ದು, ಮೈಸೂರು ವಿಭಾಗದಿಂದ 70 ಕೋಟಿ ರೂ.ನಷ್ಟವಾಗಿದೆ. ಲಾಭದ ದೃಷ್ಟಿಗಿಂತ ಸಾರ್ವಜನಿಕರ ಸೇವೆ ಅಗತ್ಯವಾಗಿದ್ದು, ಕಟ್ಟಡ...

EXCLUSIVE BREAKING : ಮೈಸೂರು ವಿವಿ 100 ನೇ ಘಟಿಕೋತ್ಸವ : ಪ್ರಧಾನಿ ನರೇಂದ್ರ ಮೋದಿ...

0
ಮೈಸೂರು, ಅ.12, 2020 : (www.justkannada.in news) : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ 100 ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಅ.19 ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮಾಡುವರು. ಅಂದು...

ನೀಟ್(NEET) ಪರೀಕ್ಷೆಗೆ ಗೈರಾದವರಿಗೆ ಮತ್ತೊಂದು ಅವಕಾಶ : ಸುಪ್ರೀಂ ಅನುಮತಿ 

0
ಬೆಂಗಳೂರು,ಅಕ್ಟೋಬರ್,12,2020(www.justkannada.in) : ಕೊರೊನಾ ಕಾರಣದಿಂದ NEET ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಮತ್ತೊಂದು ಅವಕಾಶ ನೀಡಿದ್ದು, ಅಕ್ಟೋಬರ್ 14 ರಂದು ಮತ್ತೊಮ್ಮೆ NEET ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಕೊರೊನಾ ಸೋಂಕಿನ ಭೀತಿಯಿಂದ ಕಂಟೈನ್ಮೆಂಟ್...

ಮೈಸೂರು ದಸರಾ ಮತ್ತು ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳ ಜತೆ ಸಚಿವ ಸುಧಾಕರ್ ಸಭೆ…

0
ಮೈಸೂರು,ಅಕ್ಟೋಬರ್,12,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ದಸರಾ ಮತ್ತು ಕೋವಿಡ್ ನಿಯಂತ್ರಣ ವಿಚಾರ ಕುರಿತು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಭೆ ನಡಸುತ್ತಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿಗೃಹದಲ್ಲಿ...

ವಿಜ್ಞಾನಿ ನಾಪತ್ತೆ ವಿಷಯ ಸುಖಾಂತ್ಯ : ವಿಜಯವಾಡದಲ್ಲಿ ಪತ್ತೆಯಾದ ವಿಜ್ಞಾನಿ

0
ಮೈಸೂರು,ಅಕ್ಟೋಬರ್,12,2020(www.justkannada.in) : ನಾಪತ್ತೆಯಾಗಿದ್ದ ಬಾಬಾ ಆಟೋಮಿಕ್ ರೀಸರ್ಚ್ ಸೆಂಟರ್ ನ ಸೈಂಟಿಫಿಕ್ ಆಫೀಸರ್ ಅಭಿಷೇಕ್ ರೆಡ್ಡಿ ಗುಲ್ಲಾ ನಾಪತ್ತೆ ಪ್ರಕರಣ ಮಹತ್ವ ತಿರುವು ಪಡೆದುಕೊಂಡಿದ್ದು, ವಿಜಯವಾಡದಲ್ಲಿ ವಿಜ್ಞಾನಿ ಪತ್ತೆಯಾಗಿದ್ದಾರೆ.ವಿಜಯವಾಡದ ಸಂಬಂಧಿಕರ ಮನೆಯಲ್ಲಿ ಇರುವುದಾಗಿ...