ಖಾತೆ ಬದಲಾವಣೆ ಶ್ರೀರಾಮುಲು ಅವರಿಗೆ ಕಳಂಕ ತರುವ ವಿಚಾರವಲ್ಲ- ಸಚಿವ ಡಾ.ಕೆ. ಸುಧಾಕರ್…
ಮೈಸೂರು,ಅಕ್ಟೋಬರ್,12,2020(www.justkannada.in): ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಖಾತೆಯನ್ನ ತಮಗೆ ಹೆಚ್ಚುವರಿಯಾಗಿ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇದು ಶ್ರೀರಾಮುಲು ಅವರಿಗೆ ಕಳಂಕ ತರುವ ವಿಚಾರವಲ್ಲ. ಇದು...
ಹತ್ರಾಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ : ಸಂತ್ರಸ್ತೆ ಕುಟುಂಬ ಕೋರ್ಟ್ ಗೆ ಹಾಜರು…
ಬೆಂಗಳೂರು,ಅಕ್ಟೋಬರ್,12,2020(www.justkannada.in) : ಉತ್ತರ ಪ್ರದೇಶದ ಹಾಥರಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ ಯುವತಿ ಕುಟುಂಬಸ್ಥರನ್ನು ಬಿಗಿ ಭದ್ರತೆಯ ನಡುವೆ ಅಲಹಾಬಾದ್ ಹೈ ಕೋರ್ಟ್ ನ ಲಖನೌ ಪೀಠದ...
ಸಚಿವ ಸುಧಾಕರ್ ಗೆ ಹೆಚ್ಚುವರಿಯಾಗಿ ಆರೋಗ್ಯ ಖಾತೆ: ಮೂವರು ಸಚಿವರ ಖಾತೆ ಅದಲು ಬದಲು ಮಾಡಿ ಸಿಎಂ ಬಿಎಸ್...
ಬೆಂಗಳೂರು,ಅಕ್ಟೋಬರ್,12,2020(www.justkannada.in): ಮೂವರು ಸಚಿವರ ಖಾತೆಯನ್ನ ಅದಲು ಬದಲು ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಡಾ.ಕೆ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯ ಜೊತೆಗೆ, ಹೆಚ್ಚುವರಿಯಾಗಿ ಶ್ರೀರಾಮುಲು ಬಳಿಯಲ್ಲಿದ್ದ ಆರೋಗ್ಯ ಖಾತೆಯನ್ನು ನೀಡಿದ್ದಾರೆ. ಹಾಗೆಯೇ...
ಮೈಸೂರು ದಸರಾ ಉದ್ಘಾಟನೆಗೆ ಸಿ.ಎನ್ ಮಂಜುನಾಥ್ ಅವರಿಗೆ ಅಧಿಕೃತ ಆಹ್ವಾನ..
ಮೈಸೂರು,ಅಕ್ಟೋಬರ್,12,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಆಯ್ಕೆಯಾಗಿರುವ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್ ಮಂಜುನಾಥ್ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಜಿಲ್ಲಾಡಳಿತ ವತಿಯಿಂದ ಅಧಿಕೃತವಾಗಿ ಆಹ್ವಾನ...
ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಅಶ್ವಥ್ ನಾರಾಯಣ್ ಗೆ ಅಧಿಕೃತ ಆಹ್ವಾನ…
ಬೆಂಗಳೂರು, ಅಕ್ಟೋಬರ್,12,2020(www.justkannada.in): ಇದೇ ಅಕ್ಟೋಬರ್ 17ರಂದು ಆರಂಭವಾಗಲಿರುವ ಜಗತ್ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸೋಮವಾರ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ...
ಮೋದಿಗಾಗಿ ಜನರನ್ನು ಅಡವಿಡಲಾಗುತ್ತಿದೆ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ
ಬೆಂಗಳೂರು,ಅಕ್ಟೋಬರ್,12,2020(www.justkannada.in) : ಮೋದಿಗಾಗಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಜನರನ್ನು ಅಡವಿಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.ಸರಕಾರವು ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ. ಕೋವಿಡ್ ಭಾರತದ ಅರ್ಥವ್ಯವಸ್ಥೆಯನ್ನು ನುಚ್ಚು...
ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಳಂಬಕ್ಕೆ ಸ್ಪಷ್ಟನೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್…
ಬೆಂಗಳೂರು,ಅಕ್ಟೋಬರ್,12,2020(www.justkannada.in): ನವೆಂಬರ್ 3 ರಂದು ಆರ್, ಆರ್ ನಗರ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಆಯ್ಕೆಗೆ ವಿಳಂಬವಾಗುತ್ತಿರುವುದಕ್ಕೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,...
ಆರೋಗ್ಯ ಖಾತೆ ಅತ್ಯುತ್ತಮವಾಗಿ ನಿಭಾಯಿಸುವೆ-ಸಚಿವ ಸುಧಾಕರ್ ವಿಶ್ವಾಸ…
ಬೆಂಗಳೂರು,ಅಕ್ಟೋಬರ್,12,2020(www.justkannada.in): ಸಚಿವ ಶ್ರೀರಾಮುಲು ಬಳಿ ಇರುವ ಆರೋಗ್ಯ ಖಾತೆಯನ್ನ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನೀಡಲು ಸಿಎಂ ಬಿಎಸ್ ಯಡಿಯೂರಪ್ಪ ಮುಂದಾಗಿದ್ದಾರೆ.
ಈ ಸಂಬಂಧ ಮಾತನಾಡಿರುವ ಸಚಿವ ಸುಧಾಕರ್. ಆರೋಗ್ಯ ಖಾತೆಯನ್ನು ಸಮರ್ಥವಾಗಿ...
ದಸರಾ ಜಾತ್ರೆ, ಎಣ್ಣೆಮಜ್ಜನ ಹಾಗೂ ಅಮಾವಾಸ್ಯೆ ದಿನ ಮಲೈಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ…
ಚಾಮರಾಜನಗರ,ಅಕ್ಟೋಬರ್,12,2020(www.justkannada.in): ಕೊರೋನಾ ಹಿನ್ನೆಲೆ ಮಲೆ ಮಹದೇಶ್ವರಬೆಟ್ಟದಲ್ಲಿ ಈ ಬಾರಿ ನಡೆಯಲಿರುವ ದಸರಾ ಜಾತ್ರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರಾದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ದಸರಾ ಜಾತ್ರೆ ದಿನಗಳಂದು, ಮುಂಬರುವ ಎಣ್ಣೆಮಜ್ಜನ ಹಾಗೂ ಅಮಾವಾಸ್ಯೆ ದಿನಗಳಂದು...
ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ
ಬೆಂಗಳೂರು,ಅಕ್ಟೋಬರ್,12,2020(www.justkannada.in) : ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ರಾಜನ್ ಅವರು ನಿಧನರಾದ ಸುದ್ದಿ ತೀವ್ರ ಶೋಕವನ್ನುಂಟು ಮಾಡಿದೆ. ತಮ್ಮ...



