ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅಧಿಕೃತ ಆಹ್ವಾನ
ಬೆಂಗಳೂರು,ಅಕ್ಟೋಬರ್,12,2020(www.justkannada.in) : ಅಕ್ಟೋಬರ್ 17ರಿಂದ ಆರಂಭವಾಗುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ದಸರಾ ಆಹ್ವಾನ ಪತ್ರಿಕೆಯನ್ನು ನೀಡಿ...
ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಖ್ಯಾತ ನಟಿ ಖುಷ್ಬೂ…
ಚೆನ್ನೈ,ಅಕ್ಟೋಬರ್,12,2020(www.justkannada.in): ಖ್ಯಾತ ಹಿರಿಯ ನಟಿ ಖುಷ್ಬೂ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ತಾವು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ...
ದೇಶದಲ್ಲಿ 71 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…
ನವದೆಹಲಿ,ಅಕ್ಟೋಬರ್ 12,2020(www.justkannada.in): ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 66,732 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 71 ಲಕ್ಷ ಗಡಿ ದಾಟಿದೆ.
ಕಳೆದ 24 ಗಂಟೆಯಲ್ಲಿ 66,732 ಜನರಲ್ಲಿ...
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಸಿಗುವವರೆಗೆ ಹೋರಾಟ : ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಸಿಗುವವರೆಗೆ ಹೋರಾಟ. ಕೇಂದ್ರ ಸಚಿವರು, ಗೃಹ ಸಚಿವ ಅಮಿತ್ ಶಾ ಎಲ್ಲರನ್ನೂ ಬಳಸಿಕೊಂಡು ಎಸ್ ಟಿ ಮೀಸಲಾತಿ ಸಿಗುವವರೆಗೆ ಹೋರಾಟ ಮಾಡ್ತೇನೆ ಎಂದು...
ಶಾಸಕ ರಘುಪತಿ ಭಟ್ ಗೆ ಕೋವಿಡ್ ದೃಢ
ಉಡುಪಿ,ಅಕ್ಟೋಬರ್,11,2020(www.justkannada.in) : ಶಾಸಕ ರಘುಪತಿ ಭಟ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಪಟ್ಟ ಬಗ್ಗೆ ತಿಳಿಸಿದ್ದಾರೆ.
ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ....
ಆರ್ಥಿಕ ಪುನಶ್ಚೇತನಕ್ಕೆ ಮಾಸ್ಟರ್ ಪ್ಲ್ಯಾನ್: ಇನ್ಮುಂದೆ ಮೈಸೂರು ಮೇಯರ್, ಪಾಲಿಕೆ ಸದಸ್ಯರ ನೇತೃತ್ವದಲ್ಲೇ ತೆರಿಗೆ ಸಂಗ್ರಹ…
ಮೈಸೂರು,ಅಕ್ಟೋಬರ್,11,2020(www.justkannada.in): ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಾಗಾಗಿರುವ ಮೈಸೂರು ಮಹಾನಗರ ಪಾಲಿಕೆ ಇದೀಗ ಆರ್ಥಿಕ ಪುನಶ್ಚೇತನಕ್ಕೆ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ಸ್ವಂತ ನಿರ್ವಹಣೆಯ ಸಂಕಷ್ಟಕ್ಕೆ ಒಳಾಗಾಗಿರುವ ಮೈಸೂರು ಮಹಾನಗರ ಪಾಲಿಕೆಯ ಪುನಶ್ಚೇತನಕ್ಕೆ ಕಡ್ಡಾಯ ತೆರಿಗೆ ಸಂಗ್ರಹ...
ಒಕ್ಕಲಿಗರು ಕುಮಾರಸ್ವಾಮಿ ಒಬ್ಬರನ್ನೇ ಫಾಲೋ ಮಾಡುವುದಿಲ್ಲ : ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಯಾರು ಯಾವ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿಲ್ಲ. ಒಕ್ಕಲಿಗರು ಕುಮಾರಸ್ವಾಮಿ ಒಬ್ಬರನ್ನೇ ಫಾಲೋ ಮಾಡುವುದಿಲ್ಲ. ಮತದಾರರು ಕುಮಾರಸ್ವಾಮಿ ತಿಳಿದುಕೊಂಡಷ್ಟು ದಡ್ಡರಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಕುಮಾರಸ್ವಾಮಿ ಅವರು ಚುನಾವಣೆ ಸಂದರ್ಭ...
ಟೀಂ ಮೈಸೂರು ಮತ್ತು ಜಯದೇವ ಹೃದ್ರೋಗ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ: ಹಲವರು ಭಾಗಿ
ಮೈಸೂರು,ಅಕ್ಟೋಬರ್,11,2020(www.justkannada.in): ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಸಲುವಾಗಿ ಟೀಮ್ ಮೈಸೂರು ಮತ್ತು ಜಯದೇವ ಹೃದ್ರೋಗ ಸಂಸ್ಥೆ ಸಹಯೋಗದಲ್ಲಿ ಇಂದು ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೈಸೂರು ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥ ಡಾ. ಸದಾನಂದ...
ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು- ಸಭೆಯಲ್ಲಿ ನಿರ್ಣಯ..
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಿತು.
ಬೆಂಗಳೂರಿನ ಅರಮನೆ ಆವರಣದಲ್ಲಿರುವ ಗಾಯತ್ರೀ ವಿಹಾರದಲ್ಲಿ ಕುರುಬರ ಎಸ್.ಟಿ...
ನನ್ನ ಭಾವನೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಅಕ್ಟೋಬರ್,11,2020(www.justkannada.in): ಕೊರೋನಾ ಸಂಕಷ್ಟದ ನಡುವೆ ಶಾಲೆಗೆ ತೆರಳಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರ ಮಧ್ಯಂತರ ರಜೆ ರದ್ಧು ಮಾಡಿದ್ದಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸುವಂತೆ ಟ್ವಿಟ್ಟರ್...



