ಹಿಂದೂ ಧರ್ಮ ಧರ್ಮವೇ ಅಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್ ಭಗವಾನ್…
ಮೈಸೂರು,ಅಕ್ಟೋಬರ್,11,2020(www.justkannada.in): ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗುತ್ತಿದ್ದ ಪ್ರೊ.ಕೆ.ಎಸ್.ಭಗವಾನ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ಧಿಯಾಗಿದ್ದಾರೆ.
ಹಿಂದೂ ಧರ್ಮ ಧರ್ಮವೇ ಅಲ್ಲ. ಹಿಂದೂ ಧರ್ಮ ಎಂದರೆ ಬ್ರಾಹ್ಮಣರು ಎಂದರ್ಥ. ಗ್ರಾಮೀಣ...
ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿ ಸಾವು
ಯಾದಗಿರಿ,ಅಕ್ಟೋಬರ್,11,2020(www.justkannada.in) : ಸಿಡಿಲು ಬಡಿದು 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಗ್ರಾಮದ ನಿವಾಸಿ ನರಪ್ಪಗೆ ಸೇರಿದ ಕುರಿಗಳಾಗಿವೆ. ಕುರಿಗಳನ್ನು ರಾತ್ರಿ ಜಮೀನಿನಲ್ಲಿ...
ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು : ಸಚಿವ ಕೆ.ಎಸ್.ಈಶ್ವರಪ್ಪ
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕುರುಬ ಸಮುದಾಯಕ್ಕೆ ಮೀಸಲಾತಿಗಾಗಿ ಹೋರಾಟ ನಡೆಸುವಾಗ ನಮಗೆ ಪಕ್ಷ ಭೇದ ಇಲ್ಲ. ಹೋರಾಟದಲ್ಲಿ ರಾಜಕಾರಣವನ್ನು ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ...
ಮೈಸೂರು ದಸರಾ ಸಾಂಪ್ರದಾಯಿಕವಾಗಷ್ಟೇ ಆಚರಿಸಿ-ಸಿಎಂಗೆ ಪತ್ರ ಬರೆದು ಸುಧಾಕರ್ ಎಸ್ ಶೆಟ್ಟಿ ಮನವಿ…
ಮೈಸೂರು,ಅಕ್ಟೋಬರ್,11,2020(www.justkannada.in): ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನ ಸಾಂಪ್ರದಾಯಿಕವಾಗಷ್ಟೇ ಆಚರಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಮಾಜಿ ಅಧ್ಯಕ್ಷ...
ಶಿಕ್ಷಕರಿಗೆ ಗುಡ್ ನ್ಯೂಸ್: ಅ.30ರವರೆಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು,ಅಕ್ಟೋಬರ್,11,2020(www.justkannada.in): ಕೊರೋನಾ ಸಂದರ್ಭದಲ್ಲೂ ಶಾಲೆಗೆ ಹೋಗಿ ಕೆಲಸ ಮಾಡುತ್ತಿದ್ದ ಶಿಕ್ಷಕರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಧ್ಯಂತರ ರಜೆ ರದ್ದು ಮಾಡಿದ್ದ ರಾಜ್ಯ ಸರ್ಕಾರ ಇದೀಗ ಶಿಕ್ಷಕರಿಗೆ ಮೂರು ವಾರಗಳ...
ವಿಡಿಯೋ ಸಂದೇಶ ನೀಡಿ ಬಳಿಕ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ….
ಮೈಸೂರು,ಅಕ್ಟೋಬರ್,11,2020(www.justkannada.in): ಇಬ್ಬರು ವ್ಯಕ್ತಿಗಳ ಕಿರುಕುಳದಿಂದ ಸಾಯುತ್ತಿರುವುದಾಗಿ ಮೊಬೈಲ್ ವೀಡಿಯೋ ಸಂದೇಶ ನೀಡಿ ಬಳಿಕ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿಯಲ್ಲಿ ಈ...
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಆರಂಭ : ಮೊದಲ ಟ್ರಿಪ್ ಗೆ 10 ಮಂದಿ ಭಾಗಿ
ಮೈಸೂರು,ಅಕ್ಟೋಬರ್,11,2020(www.justkannada.in) : ಕೊರೊನಾದಿಂದಾಗಿ ಕಳೆದ 7 ತಿಂಗಳಿನಿಂದ ಸ್ಥಗಿತಗೊಂಡಿದ್ದ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಭಾನುವಾರ ಸಫಾರಿ ಮತ್ತೆ ಆರಂಭವಾಗಿದೆ.ಪ್ರತಿದಿನ ಬೆಳಿಗ್ಗೆ 6ರಿಂದ 7.30 ಹಾಗೂ ಮಧ್ಯಾಹ್ನ 2 ರಿಂದ 3.30ರವರೆಗೆ ಮಾತ್ರ ಟಿಕೆಟ್...
ದಸರಾ ಹಿನ್ನೆಲೆ, ಅಧಿಕಾರಿಗಳ ಜತೆ ಕೋವಿಡ್ ಸಭೆ : ಮಾಸ್ಕ್ ಧರಿಸದ ಸಿಎಮ್..!
ಬೆಂಗಳೂರು, ಅಕ್ಟೊಬರ್ 11,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಮಹಾಮಾರಿ ಹೆಚ್ಚುತ್ತಿದ್ದು ಈ ಮಧ್ಯೆ ಕೊರೋನಾ ಬಗ್ಗೆ ಜಾಗೃತಿ ವಹಿಸುವಂತೆ ಸೂಚಿಸುವ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಸಭೆಯಲ್ಲಿ ಮಾಸ್ಕ್ ಧರಿಸದೇ ಇರುವುದು...
ಯುಪಿ ಹತ್ರಾಸ್ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಮೌನ ಪ್ರತಿಭಟನೆ…..
ಮೈಸೂರು,ಅಕ್ಟೋಬರ್,11,2020(www.justkannada.in): ಉತ್ತರ ಪ್ರದೇಶದಲ್ಲಿ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರು ವಿವಿ ವಿಶ್ವಮಾನವ ನೌಕರರ ವೇದಿಕೆಯಿಂದ ಮೌನ ಪ್ರತಿಭಟನೆ ನಡೆಯಿತು.
ನಗರದ ಟೌನ್ ಹಾಲ್ ಮುಂಭಾಗ ಜಮಾಯಿಸಿದ ಮೈಸೂರು ವಿವಿ ವಿಶ್ವಮಾನವ ನೌಕರರ ವೇದಿಕೆಯ...
ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ತಾಯಿ, ಮಗನ ಕೊಲೆ
ಶಿವಮೊಗ್ಗ, ಅಕ್ಟೋಬರ್,11,2020(www.justkannada.in) : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹಳೆ ಇಕ್ಕೇರಿ ಸಮೀಪದ ಕಸಕಸೆ ಗ್ರಾಮದಲ್ಲಿ ತಾಯಿ ಮತ್ತು ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಬಂಗಾರಮ್ಮ(62), ಪ್ರವೀಣ್(32) ಕೊಲೆಯಾದವರು ಎಂದು ಗುರುತಿಸಲಾಗಿದೆ. ಇವತ್ತು...



