Saturday, July 11, 2026

BDA Apartments

Home Blog Page 3734

ಬೈಕ್ ನಲ್ಲಿ ಅಡಗಿದ್ದ ಹಾವು ರಕ್ಷಿಸಿದ ಉರಗ ತಜ್ಞ ಸ್ನೇಕ್ ಶಾಮ್ ಪುತ್ರ…

0
ಮೈಸೂರು,ಅಕ್ಟೋಬರ್,11,2020(www.justkannada.in): ದ್ವಿಚಕ್ರ ವಾಹನದಲ್ಲಿ ಅಡಗಿದ್ದ ಹಾವನ್ನ  ಖ್ಯಾತ ಉರಗ ತಜ್ಞ ಸ್ನೇಕ್ ಶಾಮ್ ಅವರ ಪುತ್ರ ರಕ್ಷಣೆ ಮಾಡಿದ್ದಾರೆ. ಮೈಸೂರಿನ ಕೆ‌. ಆರ್‌‌.ಎಸ್ ಮುಖ್ಯರಸ್ತೆಯಲ್ಲಿರುವ ಆದಿತ್ಯ ಪೆಟ್ರೋಲ್ ಬಂಕ್ ಬಳಿ ದ್ವಿಚಕ್ರವಾಹನದಲ್ಲಿ ಅಡಗಿದ್ದ ಹಾವನ್ನ...

ಯುಪಿ ಹತ್ರಾಸ್ ಅತ್ಯಾಚಾರ ಪ್ರಕರಣ: ಸಿಬಿಐನಿಂದ ತನಿಖೆ ಆರಂಭ…  

0
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಯುವತಿಯ ಅತ್ಯಾಚಾರ ಸಾವು ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.ದೇಶಾದ್ಯಂತ ಈ ಘಟನೆಗೆ ಜನರಿಂದ ಆಕ್ರೋಶ ವ್ಯಕ್ತವಾಗಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಅಲ್ಲದೆ, ಉತ್ತರಪ್ರದೇಶ ಪೊಲೀಸರು...

ಶಿಕ್ಷಕರಿಗೆ ಮಧ್ಯಂತರ ರಜೆ ರದ್ದು ಮಾಡಿದ ಹಿನ್ನೆಲೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ…

0
ಬೆಂಗಳೂರು, ಅಕ್ಟೋಬರ್.11,2020(www.justkannada.in):  ಶಿಕ್ಷಕರ ಮಧ್ಯಂತರ ರಜೆ ರದ್ದುಪಡಿಸಿ ಆದೇಶ ಹೊರಡಿಸಿರುವ ಹಿನ್ನೆಲೆ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಂತರ ರಜೆ ರದ್ಧು ಆದೇಶ ರದ್ದುಪಡಿಸಿ ಶಿಕ್ಷಕರಿಗೆ ರಜೆ ಘೋಷಿಸುವಂತೆ...

ಸಚಿವ ಎಸ್.ಸುರೇಶ್ ಕುಮಾರ್ ಹೋಂ ಐಸೋಲೇಷನ್ ನಿಂದ ಆಸ್ಪತ್ರೆಗೆ ದಾಖಲು

0
ಬೆಂಗಳೂರು,ಅಕ್ಟೋಬರ್,11,2020(www.justkannada.in) : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ ನಲ್ಲಿದ್ದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭಾನುವಾರ ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸ್ವತಃ ಸುರೇಶ್ ಕುಮಾರ್ ಅವರು ಈ ವಿಷಯವನ್ನು ಟ್ವಿಟರ್ ನಲ್ಲಿ...

ಕ್ರಿಕೆಟ್ ಬೆಟ್ಟಂಗ್ ದಂಧೆಯಲ್ಲಿ ತೊಡಗಿದ್ದ 7 ಮಂದಿ ಬಂಧನ…

0
ಉತ್ತರ ಕನ್ನಡ,ಅಕ್ಟೋಬರ್,11,2020(www.justkannada.in): ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 7 ಮಂದಿಯನ್ನ ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಅಬು ಶೇಖ್ (43), ಜಾಪರ್ ಹುಸೈ‌ನ್ (42), ಅಬಿದ್ ಅಬಿದಿನ್ (33), ವಾಸೀಮ್ ಶಬ್ಬರ್ (43), ಮಹಮದಸಾಬಿ ಖಾದಿರ್...

ಮೈಸೂರು ದಸರಾ-2020: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರ ಪಟ್ಟಿ ಸಿದ್ಧಪಡಿಸುವಂತೆ ಸಚಿವ ಎಸ್.ಟಿ ಸೋಮಶೇಖರ್ ಸೂಚನೆ…

0
ಮೈಸೂರು,ಅಕ್ಟೋಬರ್,11,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರಾದಾಯಿಕವಾಗಿ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಮಧ್ಯೆ ದಸರಾ ಕಾರ್ಯಕ್ರಮಗಳಿಗೆ ಸೀಮಿತ ಜನರಿಗೆ...

ಸಿಎಂ ಬಿಎಸ್ ವೈಗೆ ರೈತರನ್ನ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ: ಈ ಸರ್ಕಾರ ಬೇಕಾ..?- ಕೆಪಿಸಿಸಿ ಅಧ್ಯಕ್ಷ ಡಿ.ಕೆ...

0
ಮಂಡ್ಯ,ಅಕ್ಟೋಬರ್,10,2020(www.justkannada.in): ಯಡಿಯೂರಪ್ಪ ಅವರು ಹಸಿರು ಟವಲ್ ಹಾಕಿಕೊಂಡು ರೈತರನ್ನು ಉಳಿಸುತ್ತೇನೆ ಎಂದು ಪ್ರಮಾಣ ಮಾಡಿದ್ದರು. ಆದರೆ ಈ ರೈತರ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಈ ಸರ್ಕಾರ ಯಾಕೆ ಇರಬೇಕು? ಈ ಸರ್ಕಾರಕ್ಕೆ ರೈತ...

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ: 50 ಲಕ್ಷ ಪರಿಹಾರ ಬಿಡುಗಡೆ ಮಾಡಿ- ಎಂಎಲ್ ಸಿ ರಘು ಆಚಾರ್...

0
ಬೆಂಗಳೂರು,ಅಕ್ಟೋಬರ್,10,2020(www.justkannada.in):  ಶಿಕ್ಷಕರನ್ನು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಮೃತ ಶಿಕ್ಷಕರ ಕುಟುಂಬ ವರ್ಗದವರಿಗೆ 50 ಲಕ್ಷ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ .ಸುರೇಶ್ ಕುಮಾರ್...

ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬಂದು ರೈತ ವಿರೋಧಿ ಮಸೂದೆ ರದ್ದುಪಡಿಸುತ್ತೇವೆ- ಮಾಜಿ ಸಿಎಂ ಸಿದ್ಧರಾಮಯ್ಯ…

0
ಮಂಡ್ಯ,ಅಕ್ಟೋಬರ್,10,2020(www.justkannada.in):  ರಾಜ್ಯ ಮತ್ತು ಕೇಂದ್ರದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ. ಈಗಿನ ಬಿಜೆಪಿ ಸರ್ಕಾರ ಜಾರಿಗೆ ತರುವ ರೈತ ವಿರೋಧಿ ಮಸೂದೆಗಳನ್ನು ರದ್ದುಪಡಿಸುತ್ತೇವೆ ಎಂದು ಮಾಜಿ ಸಿಎಂ  ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ಮಾತನಾಡಿದ ಮಾಜಿ...

ಡ್ರಗ್ಸ್ ಮಾಫಿಯಾ : ಜನ್ಮದಿನದಂದು ಜೈಲಿನಲ್ಲಿ ಕಣ್ಣೀರು ಹಾಕಿದ ನಟಿ ಸಂಜನಾ ಗಲ್ರಾನಿ

0
ಬೆಂಗಳೂರು,ಅಕ್ಟೋಬರ್,10,2020(www.justkannada.in) : ಡ್ರಗ್ಸ್ ಮಾಫಿಯಾ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜನ್ಮದಿನವಾದ ಇಂದು ಪೋಷಕರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲವೆಂದು ಜೈಲಿನಲ್ಲಿ ಕಣ್ಣೀರು ಹಾಕಿದ್ದಾರೆ. ಕೊರೊನಾ ಕಾರಣದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳನ್ನು...