ದೇವಸ್ಥಾನಕ್ಕೆ ಭಕ್ತರ ಪ್ರವೇಶ: ದಸರಾ ಸಂದರ್ಭದಲ್ಲೂ ಇದೇ ಕೊರೋನಾ ಮಾರ್ಗಸೂಚಿ ಅನ್ವಯ- ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಮೈಸೂರು,ಅಕ್ಟೋಬರ್,10,2020(www.justkannada.in) : ಪ್ರಸ್ತುತ ಕೊರೊನಾ ಮಾರ್ಗಸೂಚಿಗಳ ಪ್ರಕಾರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಡಿತಿದೆ. ದಸರಾ ಸಂದರ್ಭದಲ್ಲೂ 10ದಿನಗಳ ಕಾಲ ಇದೇ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ಮುಜಾರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ...
ಬಾಬಾ ಅಣುಸಂಶೋಧನಾ ಕೇಂದ್ರದ ವಿಜ್ಞಾನಿ ನಿಗೂಢ ಕಣ್ಮರೆ…
ಮೈಸೂರು,ಅಕ್ಟೋಬರ್,10,2020(www.justkannada.in): ನಗರದ ಬಾಬಾ ಅಣುಸಂಶೋಧನಾ ಕೇಂದ್ರ(ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್)ದ ಯುವ ವಿಜ್ಞಾನಿ ಅಭಿಷೇಕ್ ರೆಡ್ಡಿ ಗುಲ್ಲಾ ನಿಗೂಢವಾಗಿ ಕಣ್ಮರೆಯಾಗಿದ್ದಾರೆ.
ಮೈಸೂರಿನ ಹೊರವಲಯ ಇಲವಾಲ ನಿವಾಸಿಯಾಗಿರುವ ಅಭಿಷೇಕ್ ಆರ್ ಎಂಪಿಯಲ್ಲಿ ವಿಜ್ಞಾನಿಯಾಗಿ ಕೆಲಸ ನಿರ್ವಹಿಸುತ್ತಿದ್ರು....
‘ವಿದ್ಯಾಗಮ’ ನಿಲ್ಲಿಸದಿದ್ರೆ ಶಿಕ್ಷಕರ ಜತೆ ಅಹೋರಾತ್ರಿ ಧರಣಿ- ಸರ್ಕಾರಕ್ಕೆ ಗಡುವು ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ….
ಬೆಂಗಳೂರು,ಅಕ್ಟೋಬರ್,10,2020(www.justkannada.in): ವಿದ್ಯಾಗಮ ಯೋಜನೆಯಿಂದಾಗಿ ಮಕ್ಕಳು ಮತ್ತು ಶಿಕ್ಷಕರಿಗೆ ಕೊರೋನಾ ಸೋಂಕು ತಗುಲುತ್ತಿದ್ದು ಈ ಹಿನ್ನೆಲೆ ವಿದ್ಯಾಗಮ ಯೋಜನೆಯನ್ನ ನಿಲ್ಲಿಸಬೇಕು. ಇಲ್ಲದಿದ್ದರೇ ಶಿಕ್ಷಕರ ಜತೆ ಅಹೋರಾತ್ರಿ ಧರಣಿ ನಡೆಸುವುದಾಗಿ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ...
ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಮೈಸೂರು,ಅಕ್ಟೋಬರ್,10,2020(www.justkannada.in) : ಪಿರಿಯಾಪಟ್ಟಣದಲ್ಲಿ ಅಲೆಮಾರಿ ಕುಟುಂಬದ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಬಾಲಕಿಯು ತಪ್ಪಿಸಿಕೊಂಡಿದ್ದು, ಬಳಿಕ ತನ್ನ ಪೋಷಕರಿಗೆ ಈ ವಿಷಯ ತಿಳಿಸಿದ್ದಾಳೆ. ಮರುದಿನ ಬಾಲಕಿಯ ಪೋಷಕರು...
ಮೈಸೂರು ಜಿಲ್ಲಾ ಪತ್ರಕರ್ತ ಸಂಘದ ಚುನಾವಣೆಗೆ ದಿನಾಂಕ ನಿಗದಿ…
ಮೈಸೂರು,ಅಕ್ಟೋಬರ್,10,2020(www.justkannada.in): ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 7 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಕಾಶಿನಾಥ್ ಮಾಹಿತಿ ನೀಡಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾಧಿಕಾರಿ ಕಾಶಿನಾಥ್,...
ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಸಿ.ಎನ್. ಮಂಜುನಾಥ್ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ…
ಮೈಸೂರು,ಅಕ್ಟೋಬರ್,10,2020(www.justkannada.in): ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ...
ಈ ಬಾರಿ 10 ದಿನಗಳು ಮಾತ್ರ ಜಗಮಗಿಸಲಿದೆ ದಸರಾ ದೀಪಾಲಂಕಾರ…
ಮೈಸೂರು,ಅಕ್ಟೋಬರ್,10,2020(www.justkiannada.in): ಕೊರೋನಾ ಹಿನ್ನೆಲೆ ಮೈಸೂರು ದಸರಾವನ್ನ ಸರಳದಲ್ಲೇ ಅತಿ ಸರಳ ದಸರಾ ಆಚರಣೆ ಮಾಡಲು ಮುಂದಾಗಿರುವ ಸರ್ಕಾರ ಈ ಬಾರಿ ದೀಪಾಲಂಕಾರವನ್ನ 10ದಿನಗಳಿಗೆ ಮಾತ್ರ ಸೀಮಿತಗೊಳಿಸಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ...
ಮೈಸೂರು ದಸರಾ: 8 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮ: 50ಕ್ಕೂ ಹೆಚ್ಚು ಜನ ಸೇರದಿರುವಂತೆ ಶಿಫಾರಸ್ಸು…
ಮೈಸೂರು,ಅಕ್ಟೋಬರ್10,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ಈ ಬಾರಿ ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಗೆ ಸರ್ಕಾರ ಮುಂದಾಗಿದೆ. ಮೈಸೂರು ದಸರಾ ಅಂಗವಾಗಿ 8 ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು...
ಶಾಲೆಗಳನ್ನು ತೆರೆಯುವ ಧಾವಂತ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಇಲ್ಲ : ಸಚಿವ ಸುರೇಶ್ ಕುಮಾರ್ ಸ್ಪಷ್ಟ
ಬೆಂಗಳೂರು,ಅಕ್ಟೋಬರ್,09,2020(www.justkannada.in) : ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ. ಈ ಕುರಿತು ಮತ್ತೊಮ್ಮೆ_ಸ್ಪಷ್ಟಪಡಿಸುತ್ತಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್...



