ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಪ್ತ ಸಮಾಲೋಚನೆ ಸೇವೆ ಪಡೆಯಿರಿ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಅಕ್ಟೋಬರ್,09,2020(www.justkannada.in) : ಕೊರೊನಾ ಸಾಂಕ್ರಮಿಕದ ಸಮಯದಲ್ಲಿ ಜನರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಯಾವುದೇ ಮಾನಸಿಕ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರದ ಆಪ್ತ ಸಮಾಲೋಚನೆ ಸೇವೆ...
ವಿದ್ಯಾಗಮ, ಶಿಕ್ಷಕರ ಸರಣಿ ಸಾವು…!
ಬೆಂಗಳೂರು,ಅಕ್ಟೋಬರ್,09,2020(www.justkannada.in) : ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯಲು ಸರ್ಕಾರ ತೆರೆಮರೆಯ ಕಸರತ್ತು ನಡೆಸಿರುವ ಬೆನ್ನಲ್ಲೇ ಹೆಮ್ಮಾರಿ ಕೊರೊನಾಗೆ ಶಿಕ್ಷಕರ ಸರಣಿ ಸಾವಿನ ಲೆಕ್ಕ ಆಘಾತ ಮೂಡಿಸಿದೆ.
ರಾಜ್ಯಕ್ಕೆ ಕೊರೊನಾ ಕಾಲಿಟ್ಟ ನಂತರ ಶಿಕ್ಷಕರ ಸಾವಿನ ಸರಣಿ...
ವಿದ್ಯಾಗಮ : 23 ವಿದ್ಯಾರ್ಥಿಗಳಿಗೆ ಕೊರೊನಾ
ಬೆಳಗಾವಿ,ಅಕ್ಟೋಬರ್,09,2020(www.justkannada.in) : ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ತಗುಲಿದೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರ ಗ್ರಾಮದಲ್ಲಿ 23 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್...
ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಕಾರ್ಮಿಕರಿಂದ ಪ್ರತಿಭಟನೆ
ಮೈಸೂರು,ಅಕ್ಟೋಬರ್,09,2020(www.justkannada.in) : ಸಿ ಡಿ ಸಿ, ಹೊರಗುತ್ತಿಗೆ ಡಿ ಗ್ರೂಫ್ ಸಿಬ್ಬಂದಿಗಳಿಗೆ ಕನಿಷ್ಠ ವೇತನ ಮತ್ತು ಇತರೆ ಸೌಲಭ್ಯಗಳನ್ನು ಜಾರಿ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಕಾಲೇಜುಗಳ ಕಾರ್ಮಿಕರ...
ಜೆಡಿಎಸ್ ಶಾಸಕನಾಗಿದ್ದಾಗ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಹಿನ್ನಡೆ : ಸಚಿವ ಡಾ.ನಾರಾಯಣಗೌಡ ಬೇಸರ
ಮಂಡ್ಯ,ಅಕ್ಟೋಬರ್,09,2020(www.justkannada.in) : ಜೆಡಿಎಸ್ ಶಾಸಕನಾಗಿದ್ದಾಗ ಅಭಿವೃದ್ಧಿ ಕೆಲಸ ಕಾರ್ಯಗಳು ಹಿನ್ನಡೆಯಾಗಿದ್ದವು, ಬಿಜೆಪಿ ಪಕ್ಷ ಸೇರಿ ಮೂರನೇ ಬಾರಿಗೆ ಶಾಸಕನಾಗಿ ಮೂರು ಪ್ರಮುಖ ಖಾತೆಗಳ ಸಚಿವನಾಗಿದ್ದೇನೆ ಎಂದು ತೋಟಗಾರಿಕೆ, ರೇಷ್ಮೆ, ಪೌರಾಡಳಿತ ಹಾಗೂ ಮಂಡ್ಯ...
ಸರ್ಕಾರ ಕೊರೊನಾ ನಿರ್ವಹಣೆ ಅಂಕಿ,ಅಂಶ ತಿರುಚಿ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ಬೆಂಗಳೂರು,ಅಕ್ಟೋಬರ್,09,2020(www.justkannada.in) : ಅಂಕಿ ಅಂಶಗಳನ್ನು ತಿರುಚುವ ಮೂಲಕ ಕೊರೋನಾ ನಿರ್ವಹಣೆಯಲ್ಲಿ ಸರ್ಕಾರ ತನ್ನ ಬೆನ್ನನ್ನು ತಾನೇ ತಟ್ಟಿಕೊಳ್ಳುತ್ತಿದೆ. ಸರ್ಕಾರದ ಬೆನ್ನನ್ನು ಜನರು ತಟ್ಟಬೇಕೇ ಹೊರತು ಸರ್ಕಾರವೇ ತಟ್ಟಿಕೊಂಡರೆ ಹಾಸ್ಯಾಸ್ಪದವಾಗುತ್ತದೆ ಎಂದು ಮಾಜಿ ಸಿಎಂ...
ಸರಕಾರದ ಶಾಲೆ ಆರಂಭ ನಿರ್ಧಾರ : ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಅಕ್ಟೋಬರ್,09,2020(www.justkannada.in) : ಕೊರೋನಾ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದ ಉಳಿದೆಡೆಗಿಂತ ಕರ್ನಾಟಕದಲ್ಲಿ ಭೀಕರ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಹೀಗಾಗಿ, ಶಾಲೆಗಳನ್ನು ಯಾವ ಕಾರಣಕ್ಕೂ ತೆರೆಯಬಾರದೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಾಥಮಿಕ ಮತ್ತು...
ಕೇರಳದ ಓಣಂ ದುಃಸ್ವಪ್ನ ಕಣ್ಮುಂದಿದೆ : ಮೈಸೂರಲ್ಲಿ ಡಾ.ಸುದರ್ಶನ್ ಹೇಳಿಕೆ
ಮೈಸೂರು,ಅಕ್ಟೋಬರ್,09,2020(www.justkannada.in) : ಕೇರಳದ ಓಣಂ ಹಬ್ಬದ ಘಟನೆ ಕಣ್ಣ ಮುಂದಿದೆ. ಹಬ್ಬದ ಮುಂಚೆ ಹಾಗೂ ಹಬ್ಬದ ನಂತರ ಕೇರಳದಲ್ಲಿ ಕೋವಿಡ್ ಪರಿಸ್ಥಿತಿ ಗಮನಿಸಬೇಕಿದೆ. ಆ ಘಟನೆ ಆಧಾರವಾಗಿಟ್ಟುಕೊಂಡು ದಸರಾ ಆಚರಿಸಬೇಕಿದೆ ಎಂದು ಕೋವಿಡ್...
ಡ್ರಗ್ಸ್ ಮಾಫಿಯಾ ರಾಗಿಣಿ, ಸಂಜನಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ…
ಬೆಂಗಳೂರು,ಅಕ್ಟೋಬರ್,09,2020(www.justkannada.in) : ಡ್ರಗ್ಸ್ ಮಾಫಿಯಾ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ ನ್ಯಾಯಂಗ ಬಂಧನದ ಅವಧಿ ಅ.23ರವರೆಗೆ ವಿಸ್ತರಣೆಯಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ನಟಿಯರಾದ ರಾಗಿಣಿ, ಸಂಜನಾ ಗಲ್ರಾನಿ...
ಮಾಧ್ಯಮದ ಸಹಕಾರಕ್ಕೆ ಧನ್ಯವಾದ ಹೇಳಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಒಂದ್ ಮನವಿ ಮಾಡಿಕೊಂಡ್ರು..!
ಮೈಸೂರು, ಅ.09, 2020 : (www.justkannada.in news) : ಮೈಸೂರಿನ ಮಾಧ್ಯಮ ಮಿತ್ರರು, ಕರೋನಾ ಸಂಕಷ್ಟದ ಸಮಯದಲ್ಲಿ ನೀಡುತ್ತಿರುವ ಸಹಕಾರಕ್ಕೆ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಧನ್ಯವಾದ ಹೇಳಿದ್ದಾರೆ.
ಈ ಸಂಬಂಧ ಮೈಸೂರು ವಾರ್ತ...



