ಶಿಕ್ಷಕ, ಪದವೀಧರ ಕ್ಷೇತ್ರಗಳಲ್ಲಿ ಗೆಲವು ನಮ್ಮದೇ- ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ…
ಬೆಂಗಳೂರು, ಅಕ್ಟೋಬರ್, 8,(www.justkannada.in): ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪ್ರಬುದ್ಧ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದು, ನಾಲ್ವರು ಅಭ್ಯರ್ಥಿಗಳಿಗೆ ಗೆಲವು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ವಿಧಾನಪರಿಷತ್ ಆಗ್ನೇಯ ಶಿಕ್ಷಕ...
ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ…
ಬೆಂಗಳೂರು,ಅಕ್ಟೋಬರ್,8,2020(www.justkannada.in): ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರನ್ನ ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಇರ್ಫಾನ್ ನಸೀರ್(33), ತಮಿಳುನಾಡು ಮೂಲದ ಅಹ್ಮದ್ ಅಬ್ದುಲ್(40) ಬಂಧಿತ ಶಂಕಿತ ಉಗ್ರರು. ಬಂಧಿತ ಇರ್ಫಾನ್ ನಾಸೀರ್ ಫ್ರೆಜರ್ ಟೌನ್ ಗುರಪ್ಪನಪಾಳ್ಯದಲ್ಲಿ ವಾಸಮಾಡುತ್ತಿದ್ದು...
ವಿಧಾನಪರಿಷತ್: ಈಶಾನ್ಯ ಶಿಕ್ಷಕರ ಮತ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ವಾಟಾಳ್ ನಾಗರಾಜ್ ಸ್ಪರ್ಧೆ….
ಕಲ್ಬುರ್ಗಿ,ಅಕ್ಟೋಬರ್,8,2020(www.justkannada.in): ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಣಕ್ಕಿಳಿದಿದ್ದಾರೆ.
ಹೌದು, ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಇಂದು ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ...
ಮೈಸೂರು ವಿವಿಯ ಎಂ.ಟೆಕ್ ಮೆಟಿರಿಯಲ್ಸ್ ಸೈನ್ಸ್ ಕೋರ್ಸ್ ಗೆ ಅರ್ಜಿ ಆಹ್ವಾನ
ಮೈಸೂರು,ಅಕ್ಟೊಬರ್,08,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯವು ಎಂ.ಟೆಕ್ ಮೆಟಿರಿಯಲ್ಸ್ ಸೈನ್ಸ್ ಕೋರ್ಸ್ ಗೆ ಅರ್ಜಿ ಆಹ್ವಾನಿಸಿದೆ.ಯುಜಿಸಿ ಪ್ರಾಯೋಜಕತ್ವದಲ್ಲಿ ಈ ಕೋರ್ಸ್ ಆರಂಭಿಸಿದ್ದು, ಬಿಇ, ಎಂಬಿಬಿಎಸ್, ಬಿ.ಟೆಕ್, ಬಿ.ಫಾರ್ಮ್, ಬಿಡಿಎಸ್, ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಬಿ.ಎಸ್ಸಿ...
ಕಳೆದ ಆರು ವರ್ಷಗಳಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ..? ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನೆ…
ಬೆಂಗಳೂರು,ಅಕ್ಟೋಬರ್,8,2020(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ಆರು ವರ್ಷವಾಗಿದೆ. ಈ ಅವಧಿಯಲ್ಲಿ ದೇಶ ಯಾವ ರಂಗದಲ್ಲಿ ಪ್ರಗತಿ ಸಾಧಿಸಿದೆ? ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...
ಸ್ಪೋಟಕ ಪತ್ತೆಯಲ್ಲಿ ಮೊದಲಿದ್ದ ಕೊಡಗು ‘’ರ‍್ಯಾಂಬೋ’’ ಇನ್ನು ನೆನಪು ಮಾತ್ರ
ಕೊಡಗು,ಅಕ್ಟೊಬರ್,08,2020(www.justkannada.in) : ಕೊಡಗು ಪೊಲೀಸ್ ಶ್ವಾನದಳದ ಅತ್ಯಂತ ವಿಶ್ವಸಾಹ೯ ಶ್ವಾನ ರ‍್ಯಾಂಬೋ ಹೃದಯಾಘಾತದಿಂದ ಮೃತಪಟ್ಟಿದೆ.2013 ಅಕ್ಟೋಬರ್ 15 ರಂದು ಜನಿಸಿದ ಈ ನಾಯಿಯನ್ನು ನಾಲ್ಕು ತಿಂಗಳ ಬಳಿಕ ಬೆಂಗಳೂರಿನ ಆಡುಗೋಡಿಯಲ್ಲಿನ ಪೊಲೀಸ್ ಶ್ವಾನ...
ಈ ಬಾರಿ ಹಾಸನಾಂಬೆ ದರ್ಶನಕ್ಕೆ ನೇರ ಅವಕಾಶ ಇಲ್ಲ- ಸಚಿವ ಗೋಪಾಲಯ್ಯ ಸ್ಪಷ್ಟನೆ…
ಹಾಸನ,ಅಕ್ಟೋಬರ್,8,2020(www.justkannada.in): ನವೆಂಬರ್5ರಿಂದ ನವೆಂಬರ್ 7ರ ವರೆಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆನ್ ಲೈನ್ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ಜಿಲ್ಲಾಧಕಾರಿಯವರ ಕಚೇರಿಯಲ್ಲಿ ಹಾಸನ...
ಮೈಸೂರಲ್ಲಿ ಶರವೇಗ ಪಡೆದುಕೊಂಡ ‘ ಕೋವಿಡ್ 19 ಪರೀಕ್ಷೆ’ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು, ಅ.08, 2020 : (www.justkannada.in news) : ಕೋವಿಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಮೈಸೂರು ಇದೀಗ ನಿಗಧಿತ ಗುರಿಯನ್ನು ಮೀರಿ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಈ ಸಂಬಂಧ...
ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಲು ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ…
ಬೆಂಗಳೂರು, ಅಕ್ಟೋಬರ್ 8,2020 (www.justkannada.in): ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದಿಗೆ ಅನುಮತಿ ಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದರು.
ಇಂದು ಪ್ರವಾಸೋದ್ಯಮ ಇಲಾಖೆ ಪ್ರಮುಖ ಯೋಜನೆಗಳಿಗೆ ಸಂಬಂಧಿಸಿದಂತೆ...
‘ಬಲ್ಲಹಳ್ಳಿ ವಸತಿ ಯೋಜನೆ ಕೈಬಿಡಿ’: ಮುಡಾ ಅಧ್ಯಕ್ಷ ಹೆಚ್.ವಿ ರಾಜೀವ್ ವಿರುದ್ಧ ರೈತರಿಂದ ಪ್ರತಿಭಟನೆ…
ಮೈಸೂರು,ಅಕ್ಟೋಬರ್,8,2020(www.justkannada.in): ಬಲ್ಲಹಳ್ಳಿ ವಸತಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧ ಮೈಸೂರಿನಲ್ಲಿ ರೈತರ ಪ್ರತಿಭಟನೆ ನಡೆಸಿದರು.
ಕೋರ್ಟ್ ಮುಂಭಾಗದಿಂದ ಮುಡಾವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ರಾಜ್ಯ ಸರ್ಕಾರ ಹಾಗೂ ಮುಡಾ...



