Tuesday, July 7, 2026

BDA Apartments

Home Blog Page 3738

ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ – ಬಹುಮಾನ ಪ್ರಕಟ: ಡಾ. ಬಸವರಾಜ ಕಲ್ಗುಡಿಯವರಿಗೆ ಡಾ....

0
ಬೆಂಗಳೂರು, ಅಕ್ಟೋಬರ್ 07,2020(www.justkannada.in):  ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳಿಗೆ ಅರ್ಹರನ್ನು ಆಯ್ಕೆ ಮಾಡಲಾಗಿದ್ದು, ಇಂದಿನ ಸಭೆಯಲ್ಲಿ ಪ್ರಕಟಿಸಲಾಗಿದೆ. ಹಿರಿಯ ಸಾಹಿತಿ, ಚಿಂತಕ   ಡಾ. ಬಸವರಾಜ ಕಲ್ಗುಡಿ ಅವರನ್ನು...

ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಗೆ ಮೈಸೂರು ವಿವಿ ಸಿಂಡಿಕೇಟ್ ಗ್ರೀನ್ ಸಿಗ್ನಲ್

0
ಮೈಸೂರು,ಅಕ್ಟೊಬರ್,07,2020(www.justkannada.in) : ಮೈಸೂರು ವಿಶ್ವವಿದ್ಯಾನಿಲಯದ ವಿವಿಧ ಅಧ್ಯಯನ ವಿಭಾಗ, ಕೇಂದ್ರ ಹಾಗೂ ಘಟಕ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ವೇತನ ಪರಿಷ್ಕರಿಸಲು ಸಿಂಡಿಕೇಟ್ ಸಭೆಯಲ್ಲಿ ನಿರ್ಣಯಿಸಲಾಯಿತು.ಬುಧವಾರ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್...

ದಸರಾ ಆಚರಣೆ ನನ್ನೊಬ್ಬನ ನಿರ್ಧಾರವಲ್ಲ : ಹೈಪವರ್ ಕಮಿಟಿ ತೀರ್ಮಾನವೇ ಅಂತಿಮ-  ಸಚಿವ ಎಸ್.ಟಿ ಸೋಮಶೇಖರ್….

0
ಮೈಸೂರು,ಅಕ್ಟೋಬರ್,7,2020(www.justkannada.in): ದಸರಾವನ್ನು ಹೇಗೆ ಆಚರಿಸಬೇಕು ಎಂಬುದು ನನ್ನೊಬ್ಬನ ನಿರ್ಧಾರವಲ್ಲ. ಇದಕ್ಕೆಂದು ಹೈಪವರ್ ಕಮಿಟಿ ಇದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿರುವ ಹೈಪವರ್ ಕಮಿಟಿಯಲ್ಲಿ ಒಂದು ಒಮ್ಮತದ ನಿರ್ಧಾರಕ್ಕೆ ಬಂದು ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ನಿರ್ಧಾರವನ್ನು...

ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರ ನೊಬೆಲ್ ಪುರಸ್ಕಾರ

0
ಬೆಂಗಳೂರು,ಅಕ್ಟೊಬರ್,07,2020(www.justkannada.in) : ಈ ಬಾರಿಯ ಭೌತಶಾಸ್ತ್ರದ ನೊಬೆಲ್‌ ಪುರಸ್ಕಾರವನ್ನು ಗೆಲಾಕ್ಸಿ ಹಾಗೂ ಕಪ್ಪು ಕುಳಿ ಕುರಿತು ಅಧ್ಯಯನ ನಡೆಸಿದ ಮೂವರು ವಿಜ್ಞಾನಿಗಳಿಗೆ  ರಾಯಲ್‌ ಸ್ವೀಡಿಷ್‌ ಅಕಾಡೆಮಿ ಆಫ್‌ ಸೈನ್ಸಸ್‌ ಘೋಷಿಸಿದೆ. ರಾಯಲ್‌ ಸ್ವೀಡಿಷ್‌ ಅಕಾಡೆಮಿ...

ಬಿಜೆಪಿಯವರ ಮೇಲೂ ಗಂಭೀರ ಆರೋಪಗಳಿವೆ : ಅವರ ಮನೆ ಮೇಲೂ ದಾಳಿ ಮಾಡಲಿ- ಮಾಜಿ ಸಚಿವ ಎಂ.ಬಿ ಪಾಟೀಲ್...

0
ವಿಜಯಪುರ,ಅಕ್ಟೋಬರ್,7,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿ ದುರುದ್ದೇಶಪೂರಿತ. ಬಿಜೆಪಿಯವರ ಮೇಲೂ ಗಂಭೀರ ಆರೋಪಗಳಿವೆ ; ಅವರ ಮೇಲೂ ದಾಳಿ ಮಾಡಲಿ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್...

ದಸರಾ ಆಚರಣೆಗೆ ಮೈಸೂರು ಕನ್ನಡ ವೇದಿಕೆ ವಿರೋಧ 

0
ಮೈಸೂರು,ಅಕ್ಟೊಬರ್,07,2020(www.justkannada.in) : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಸರಾ ಆಚರಣೆ ಮಾಡುವುದನ್ನು ವಿರೋಧಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಬಲಿ ಬುಧವಾರ ಜಮಾವಣೆಗೊಂಡ ಪ್ರತಿಭಟನಕಾರರು ದಸರಾ ಆಚರಣೆ...

ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮಾಸ್ಕ್ ದಂಡದ ಪ್ರಮಾಣ ಇಳಿಕೆ….

0
ಬೆಂಗಳೂರು,ಅಕ್ಟೋಬರ್,7,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಬ್ಬರ ಜೋರಾಗಿರುವ ಹಿನ್ನೆಲೆ ಮಾಸ್ಕ್ ಹಾಕದೇ ಓಡಾಡುವವರಿಗೆ ದುಬಾರಿ ದಂಡ ಹಾಕಿದ್ದ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ದಂಡದ ಪ್ರಮಾಣವನ್ನ ಇಳಿಕೆ ಮಾಡಿದೆ. ನಗರ ಪ್ರದೇಶಗಳಲ್ಲಿ...

ಮೈಸೂರು ವಿವಿ ಕ್ಯಾಂಪಸ್ ನಲ್ಲಿ ಕೋವಿಡ್ ಕೇರ್ ಸೆಂಟರ್ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

0
  ಮೈಸೂರು, ಅಕ್ಟೊಬರ್,07,2020 : (www.justkannada.in news ) ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಕ್ಯಾಂಪಸ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು...

ಕೋವಿಡ್-19 ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ…

0
ಬೆಳಗಾವಿ, ಅಕ್ಟೋಬರ್.7,2020(www.justkannada.in): ಜಿಲ್ಲೆಯಲ್ಲಿ  ಕೋವಿಡ್-19 ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ ಹಿರಿಯ ಅಧಿಕಾರಿಗಳ...

ಮೈಸೂರು ದಸರಾ: ಅರಮನೆಯಂಗಳದಲ್ಲಿ ಕುಶಾಲತೋಪು ಸಿಡಿಸುವ ತಾಲೀಮು…

0
ಮೈಸೂರು,ಅಕ್ಟೋಬರ್,7,2020(www.justkannada.in):  ಕೊರೋನಾ ಸಂಕಷ್ಟದ ನಡುವೆ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾಚರಣೆಗೆ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತೆ ನಡೆಸಲಾಗುತ್ತಿದ್ದು, ಅರಮನೆಯಂಗಳದಲ್ಲಿ ಕುಶಾಲತೋಪು ಸಿಡಿಸುವ ತಾಲೀಮು ಮುಂದುವರೆದಿದೆ. ವಿಜಯ ದಶಮಿಯಂದು ಜಂಬೂ ಸವಾರಿ ಹೊರಡುವ ಮುನ್ನ 21...