Tuesday, July 7, 2026

BDA Apartments

Home Blog Page 3739

ಮೈಸೂರು ದಸರಾ: ಚಾಮುಂಡಿ ಬೆಟ್ಟ ತಲುಪಿದ ನಾಡದೇವಿ ಉತ್ಸವಮೂರ್ತಿ…

0
ಮೈಸೂರು,ಅಕ್ಟೋಬರ್,7,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿರುವ ಹಿನ್ನೆಲೆ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ...

ಶಾಲೆಗಳ ಆರಂಭ, ಸರಳ ದಸರಾ ಆಚರಣೆ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ…..

0
ಮೈಸೂರು,ಅಕ್ಟೋಬರ್,7,2020(www.justkannada.in): ಶಾಲೆಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಅಭಿಪ್ರಾಯ ಪಡದು ಇನ್ನೊಂದು ವಾರದಲ್ಲಿ ಶಿಕ್ಷಣ ಇಲಾಖೆಗೆ ವರದಿ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಅಕ್ಟೋಬರ್ 15 ರಿಂದ ಶಾಲೆಗಳ ಆರಂಭ ವಿಚಾರಕ್ಕೆ...

ಮೈಸೂರು ಡಿಸಿ ರೋಹಿಣಿ ಸಿಂಧೂರಿ ನೇಮಕ ವಿಚಾರ: ವರ್ಗಾವಣೆ ಪ್ರಶ್ನಿಸಿ ಬಿ.ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ…

0
ಮೈಸೂರು,ಅಕ್ಟೋಬರ್,7,2020(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ನಿರ್ಗಮಿತ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಎಟಿ ಅಕ್ಟೋಬರ್ 14ಕ್ಕೆ...

EXCLUSIVE : ದಸರ ಆಚರಣೆ : ಸದ್ಯದಲ್ಲೇ ಮೈಸೂರಿಗೆ ಆಗಮಿಸಲಿರುವ ಕೇಂದ್ರ ತಂಡ .

0
  ಮೈಸೂರು, ಅ.07, 2020 : (www.justkannada.in news) : ದಿನದಿಂದ ದಿನಕ್ಕೆ ಕರೋನಾ ಸೋಂಕು ಮೈಸೂರಲ್ಲಿ ಉಲ್ಭಣಿಸುತ್ತಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರ ಮಹೋತ್ಸವ ಆಚರಣೆ ಇದೀಗ ತೂಗೂಯ್ಯಾಲೆಯಲ್ಲಿದೆ. ಪರಿಸ್ಥಿತಿಯ ಗಂಭೀರತೆ ಅರಿತ...

ದಸರಾ ಆಚರಿಸಿ ಕೊರೋನಾ ಜಾಸ್ತಿಯಾದ್ರೆ ಜನರೇ ಸರ್ಕಾರದ ವಿರುದ್ದ ಪ್ರಕರಣ ದಾಖಲಿಸ್ತಾರೆ- ಎಂಎಲ್ ಸಿ ಹೆಚ್.ವಿಶ್ವನಾಥ್…

0
ಮೈಸೂರು,ಅಕ್ಟೋಬರ್,7,2020(www.justkannada.in): ಸರಳಾ ಮತ್ತು ಸಾಂಪ್ರದಾಯಿಕ ದಸರಾ ಆಚರಣೆಗೆ ಮುಂದಾಗಿರುವ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ. ಮೈಸೂರು ದಸರಾ ಆಚರಿಸಿ ಕೊರೋನಾ ಜಾಸ್ತಿಯಾದರೆ ಸರ್ಕಾರದ ವಿರುದ್ದ  ಜನರೇ ಪ್ರಕರಣ ದಾಖಲಿಸಲಿದ್ದಾರೆ ಎಂದು...

ಮಾತೃಭಾಷಾ ಮಾಧ್ಯಮದಲ್ಲಿಯೇ ಶಿಕ್ಷಣದ ಬಗ್ಗೆ ಸುಪ್ರೀಂಕೋರ್ಟ್ ಪ್ರತಿಪಾದನೆ ಸ್ವಾಗತಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ…

0
ಬೆಂಗಳೂರು,ಅಕ್ಟೋಬರ್,7,2020(www.justkannada.in): ಮಕ್ಕಳಿಗೆ ಮಾತೃಭಾಷಾ ಮಾಧ್ಯಮದಲ್ಲಿಯೇ ಶಿಕ್ಷಣ ನೀಡುವುದು ಅಗತ್ಯ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿರುವುದನ್ನು ನಾನು ಸಂತೋಷದಿಂದ ಸ್ವಾಗತಿಸುತ್ತೇನೆ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ವಿಶ್ವೇಶ್ವರ...

ಮೈಸೂರು ದಸರಾ ಸಮೀಪ ಹಿನ್ನೆಲೆ: ರಸ್ತೆ ಇಕ್ಕೆಲಗಳ ಪುಟ್ ಪಾತ್ ತೆರವುಗೊಳಿಸಿದ ಪೊಲೀಸರು….

0
ಮೈಸೂರು,ಅಕ್ಟೋಬರ್,7,2020(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಿರುವ ಟ್ರಾಫಿಕ್ ಪೊಲೀಸರು ಇಂದು ರಸ್ತೆಯ ಇಕ್ಕೆಲಗಳ ಪುಟ್ ಪಾತ್ ತೆರವುಗೊಳಿಸಿದರು. ನರಸಿಂಹರಾಜ ಸಂಚಾರ ಪೊಲೀಸ್...

ಡ್ರಗ್ಸ್ ಜಾಲದಲ್ಲಿ ನಂಟು ಆರೋಪ ಪ್ರಕರಣ: ನಟಿ ರಿಯಾ ಚಕ್ರವರ್ತಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಕೋರ್ಟ್….

0
ಮುಂಬೈ,ಅಕ್ಟೋಬರ್,7,2020(www.justkannada.in): ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ ಹಾಗೂ  ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಸಂಬಂಧ ಬಂಧಿತರಾಗಿರುವ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 28 ದಿನಗಳ...

ಮಾಸ್ಕ್ ಧರಿಸದೇ ಆಸ್ಪತ್ರೆಗೆ ಬಂದರೆ 500 ರೂ. ದಂಡ

0
ಚಾಮರಾಜನಗರ, ಅಕ್ಟೊಂಬರ್,07,2020(www.justkannada.in) : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ  ಜಿಲ್ಲಾಸ್ಪತ್ರೆಗೆ ಮಾಸ್ಕ್ ಧರಿಸದೇ ಬರುವವರಿಗೆ ದಂಡ ವಿಧಿಸಲಾಗುತ್ತಿದೆ.ಸರ್ಕಾರವು ಮಾಸ್ಕ್ ಕಡ್ಡಾಯಗೊಳಿಸಿದೆ. ಆದರೂ, ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರು ಮಾಸ್ಕ್...

ದಿ. ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ವೈ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ….

0
ಬೆಳಗಾವಿ,ಅಕ್ಟೋಬರ್,7,2020(www.justkannada.in): ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ನಿಧನರಾದ ಕೇಂದ್ರ ಸಚಿವ ದಿ.ಸುರೇಶ್ ಅಂಗಡಿ ನಿವಾಸಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬೆಳಗಾವಿಯ ಸದಾಶಿವನಗರದಲ್ಲಿರುವ ದಿ. ಸುರೇಶ್ ಅಂಗಡಿ...